- Tag results for Richa Chadda
![]() | 'ನಿಮಗಿಂತ ರಿಚಾ ಚಡ್ಡಾ ಅವರೇ ಇಂದು ನಮ್ಮ ದೇಶಕ್ಕೆ ಹೆಚ್ಚು ಪ್ರಸ್ತುತ': ಅಕ್ಷಯ್ ಕುಮಾರ್‌ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆಬಾಲಿವುಡ್ ನಟಿ ರಿಚಾ ಚಡ್ಡಾ ಅವರ 'ಗಲ್ವಾನ್ ಸೇಸ್ ಹಾಯ್' ಟ್ವೀಟ್ ಕುರಿತು ಅಕ್ಷಯ್ ಕುಮಾರ್ ಅವರ ಪ್ರತಿಕ್ರಿಯೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ, ಇದು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ, ಟ್ರೋಲ್ ಗೆ ಕಾರಣವಾಗಿದೆ. |
![]() | ಗಾಲ್ವಾನ್ ಸಂಘರ್ಷ ಕುರಿತು ಟ್ವೀಟ್ ಮಾಡಿ ಟ್ರೋಲ್ ಗೆ ತುತ್ತಾದ ನಟಿ ರಿಚಾ ಚಡ್ಡಾಬಾಲಿವುಡ್ ನಟಿ ರಿಚಾ ಚಡ್ಡಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗೆ ವ್ಯಕ್ತರಾಗಿದ್ದಾರೆ. ಅವರ ವಿರುದ್ಧ ಕೇಸು ದಾಖಲಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಅದಕ್ಕೆ ಕಾರಣ ಅವರು 2020ರ ಭಾರತ ಮತ್ತು ಚೀನಾ ಮಧ್ಯೆ ನಡೆದಿದ್ದ ಗಾಲ್ವಾನ್ ಸಂಘರ್ಷ ಕುರಿತು ಮಾಡಿದ್ದ ಟ್ವೀಟ್. |