- Tag results for Rickshaw puller
![]() | ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!ವಯಸ್ಸಾದ ಮಹಿಳೆಯೊಬ್ಬರು ತನಗೆ ಮತ್ತು ತನ್ನ ಕುಟುಂಬಕ್ಕೆ 25 ವರ್ಷಗಳಿಂದ ಸೇವೆಯನ್ನು ಮಾಡಿದ ರಿಕ್ಷಾ ಚಾಲಕನಿಗೆ ತನ್ನ ಒಂದು ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿರುವ ಘಟನೆ ಒಡಿಶಾದ ಕಟಕ್ನಲ್ಲಿ ನಡೆದಿದೆ. |