• Tag results for Rider

ಹಾಸನ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

published on : 15th August 2022

ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!

ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ.  

published on : 4th August 2022

ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!

ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ.

published on : 27th June 2022

ದಾಖಲೆ ಬರೆದ ಡಿ ಕಾಕ್-ರಾಹುಲ್ ಜೋಡಿ; ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಆರಂಭಿಕ ಜೊತೆಯಾಟ!

ಐಪಿಎಲ್ ಇತಿಹಾಸದಲ್ಲಿಯೇ ಲಖನೌ ಸೂಪರ್ ಜೈಂಟ್ಸ್ ತಂಡ ಕ್ವಿಂಟನ್ ಡಿ ಕಾಕ್-ಕೆಎಲ್ ರಾಹುಲ್ ಜೋಡಿ ಅಪೂರ್ವ ದಾಖಲೆ ನಿರ್ಮಿಸಿದೆ.

published on : 19th May 2022

ಐಪಿಎಲ್ 2022: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಗೆ ವಿರೋಚಿತ ಜಯ

ಹಾಲಿ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ರೋಚಕ ಪಂದ್ಯ ದಾಖಲಾಗಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸಿದೆ.

published on : 18th May 2022

IPL 2022: ಮಂಡಿರಜ್ಜು ಗಾಯದ ಕಾರಣ ಐಪಿಎಲ್ ನಿಂದ ಅಜಿಂಕ್ಯ ರಹಾನೆ ಔಟ್!

ಐಪಿಎಲ್ 2022ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇ-ಆಫ್‌ಗೆ ಪ್ರವೇಶಿಸಲು ಹೆಣಗಾಡುತ್ತಿದೆ. ಮತ್ತೊಂದೆಡೆ ಈ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಗಾಯಗೊಂಡಿದ್ದಾರೆ.

published on : 17th May 2022

IPL 2022: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ ಭರ್ಜರಿ ಜಯ

ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 54 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

published on : 15th May 2022

ಐಪಿಎಲ್ 2022: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 4 ವಿಕೆಟ್ ಗೆಲುವು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಸ್ಪಿನ್ನರ್ ಕುಲದೀಪ್ ಯಾದವ್ ಮಾರಕ ದಾಳಿ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಾಲ್ಕು ವಿಕೆಟ್ ಗಳ ಗೆಲುವು ಸಾಧಿಸಿದೆ.

published on : 29th April 2022

ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್; ಸವಾರನ ಬಂಧನ!

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್  ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

published on : 23rd April 2022

ಐಪಿಎಲ್ 2022: ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಕೆಕೆಆರ್; ಮುಂಬೈಗೆ ಸತತ 3ನೇ ಸೋಲು!

ಇಂಡಿಯನ್ ಪ್ರಿಮಿಯರ್ ಲೀಗ್ 2022ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿದೆ. 

published on : 7th April 2022

ಐಪಿಎಲ್ 2022 ವೇಳಾಪಟ್ಟಿ ಬಿಡುಗಡೆ: ಮಾರ್ಚ್ 26ರಂದು CSK-KKR ಮೊದಲ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ – 2022ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 26 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (CSK Vs KKR) ಮುಖಾಮುಖಿಯಾಗಲಿವೆ.

published on : 6th March 2022

ರೈಡರ್ ನಂತರ ಈಗ ನಿಖಿಲ್ ಕುಮಾರಸ್ವಾಮಿ 'ಯದುವೀರ'!

ರೈಡರ್ ಸಿನಿಮಾದ ನಂತರ ನಟ ನಿಖಿಲ್ ಕುಮಾರಸ್ವಾಮಿ ಅವರ ಮುಂದಿನ ಚಿತ್ರ ಘೋಷಣೆಯಾಗಿದೆ. ನಿನ್ನೆ ತಾನೇ ನಿಖಿಲ್ ಕುಮಾರಸ್ವಾಮಿ ತಮ್ಮ 32ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅದೇ ದಿನ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ಅದರ ಹೆಸರು ಯದುವೀರ.

published on : 23rd January 2022

ದಾವಣಗೆರೆ: ಸ್ಕೂಟರ್ ಸವಾರನ ಜೀವ ಬದುಕಿಸಿದ ಹೆಲ್ಮೆಟ್!

ಹೆಲ್ಮೆಟ್ ಅಥವಾ ಶಿರಸ್ತ್ರಾಣ ಅನೇಕ ಸಲ ದ್ವಿಚಕ್ರ ವಾಹನ ಸವಾರರ ಪ್ರಾಣ ಉಳಿಸಿದ ಘಟನೆಗಳು ನಮ್ಮ ಮುಂದೆ ಬೇಕಾದಷ್ಟು ಸಲ ನಡೆದಿರುತ್ತವೆ. ಇಲ್ಲವೇ ಕೇಳಿರುತ್ತೇವೆ. 

published on : 22nd January 2022

ನಿಖಿಲ್ ನಿನಗೆ 'ರಾಜಕೀಯ' ಸಹವಾಸ ಬೇಡಪ್ಪ: ಮಾಜಿ ಸಿಎಂ ಕುಮಾರಸ್ವಾಮಿ ಮಗನಿಗೆ ಹೀಗೆ ಹೇಳಿದ್ದೇಕೆ?

ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್​ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ .

published on : 26th December 2021

ರೈಡರ್ ನನ್ನ ಹೃದಯಕ್ಕೆ ಹತ್ತಿರವಾದ ಪ್ರೇಮ ಕಥನ; ನನ್ನ ಹೆಂಡತಿಯೇ ನನ್ನ ಮೊದಲ ವಿಮರ್ಶಕಿ: ನಿಖಿಲ್ ಕುಮಾರಸ್ವಾಮಿ

ಡಿಸೆಂಬರ್ 24 ರಂದು ರೈಡರ್ ಸಿನಿಮಾ ರಿಲೀಸ್ ಆಗುತ್ತಿದೆ, ಈ ಹಿನ್ನೆಲೆಯಲ್ಲಿ ನಟ  ನಿಖಿಲ್ ಕುಮಾರಸ್ವಾಮಿ ಸಿನಿಮಾ ಎಕ್ಸ್ ಪ್ರೆಸ್ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

published on : 23rd December 2021
1 2 3 > 

ರಾಶಿ ಭವಿಷ್ಯ