- Tag results for Rishab Shetty
![]() | ಮೋಹನ್ ಲಾಲ್ ನಟನೆಯ 'ಮಲೈಕೋಟ್ಟೈ ವಾಲಿಬನ್' ಮಲಯಾಳಂ ಸಿನಿಮಾಗೆ ನನ್ನನ್ನ ಸಂಪರ್ಕಿಸಿದ್ದು ನಿಜ, ಅದರೆ...: ರಿಷಬ್ ಶೆಟ್ಟಿ!ಮಾಲಿವುಡ್ ಸೂಪರ್ಸ್ಟಾರ್ ಮೋಹನ್ಲಾಲ್ ಖ್ಯಾತ ನಿರ್ದೇಶಕ ಲಿಜೋ ಜೋಸ್ ಪೆಲ್ಲಿಸ್ಸೆರಿ ಅವರ ಮುಂಬರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ |
![]() | ಕಾಂತಾರ-2 ಕಥೆ ಆರಂಭಿಸಿದ ನಿರ್ದೇಶಕ ರಿಶಬ್ ಶೆಟ್ಟಿ: ಹಿಂದಿಯಲ್ಲಿ ಶತ ದಿನ ಪೂರೈಸಿದ 'ಕಾಂತಾರ'ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಗಳಿಕೆ ಮಾಡಿತ್ತು ಕಾಂತಾರ ಸಿನಿಮಾ. ಇದೀಗ ಎಲ್ಲೆಡೆ 'ಕಾಂತಾರ 2' ಸಿನಿಮಾ ಬಗ್ಗೆಯೇ ಮಾತು. |
![]() | ಕೆಟ್ಟ ಮೇಲೆ ಬುದ್ದಿ ಬಂತಾ? ಸಂದರ್ಶನದಲ್ಲಿ ರಕ್ಷಿತ್-ರಿಷಬ್ ಬಗ್ಗೆ ರಶ್ಮಿಕಾ ಮಾತು; 'ಶೆಟ್ರು' ಫ್ಯಾನ್ಸ್ ಗೆ ಅಚ್ಚರಿ ಜೊತೆ ಶಾಕ್!ಕನ್ನಡ ಸಿನಿಮಾರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಇದೀಗ ಬೇರೆ ಬೇರೆ ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದು ಹೇಳಿ ಟ್ರೋಲ್ ಆಗಿದ್ದರು. |
![]() | ರಿಷಬ್ ಶೆಟ್ಟಿಗೆ ಪತ್ರ ಬರೆದ ಕಮಲ್ ಹಾಸನ್: 'ನಿಮ್ಮ ಮುಂದಿನ ಚಿತ್ರ ಕಾಂತಾರ ದಾಖಲೆಗಳನ್ನು ಮುರಿಯಲಿ' ಎಂದು ಹಾರೈಕೆನಟ ಕಮಲ್ ಹಾಸನ್ (Kamal Haasan) ಭಾರತ ಚಿತ್ರರಂಗ ಕಂಡ ಅದ್ಬುತ ಪ್ರತಿಭೆ. ಅವರಿಗೆ ಕನ್ನಡ ಚಿತ್ರರಂಗದ ಜೊತೆ ಉತ್ತಮವಾದ ನಂಟು ಇದ್ದು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. |
![]() | 'ಸಿನಿಮಾ ನನಗೆ ದೇವರಿದ್ದಂತೆ, ಅದನ್ನು ಆರಾಧಿಸುತ್ತೇನೆ, ಕಾಯಕವೇ ಕೈಲಾಸ': ರಿಷಬ್ ಶೆಟ್ಟಿ2022ರ ಅಕ್ಟೋಬರ್ ಅಂತ್ಯಕ್ಕೆ ತೆರೆಕಂಡ ಅಪ್ಪಟ ಕನ್ನಡದ ಚಿತ್ರ ಕಾಂತಾರದ ಅದ್ಭುತ ಯಶಸ್ಸು ತನ್ನನ್ನು ಬದಲಿಸಿದೆ. ಯಾವ ಮಟ್ಟಿಗೆ ಎಂದರೆ ಮುಕ್ತ ಜಾಗದಲ್ಲಿ ಚರ್ಚೆಗೆ ಕುಳಿತುಕೊಳ್ಳಲು ಸಮಯ ಮತ್ತು ಸ್ಥಳದ ಕೊರತೆ ಮಾತ್ರ ಕಾಣುತ್ತಿದೆ ಎನ್ನುತ್ತಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ. |
![]() | ಆಸ್ಕರ್ ರೇಸ್ಗೆ ‘ಕಾಂತಾರ': ಅಧಿಕೃತಗೊಳಿಸಿದ ಹೊಂಬಾಳೆ ಪ್ರೊಡಕ್ಷನ್; ಕಾಂತಾರ-2 ಬಗ್ಗೆ ಹೊಸ ಅಪ್ ಡೇಟ್!ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ. |
![]() | ಬರೋಬ್ಬರಿ 400 ಕೋಟಿ ರೂ. ಬಾಚಿದ ಕಾಂತಾರ: ನಟ ರಿಷಬ್ ಶೆಟ್ಟಿ- ಸಪ್ತಮಿಗೌಡಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೆ?ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ. |
![]() | ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ನಟ ರಿಷಬ್ ಶೆಟ್ಟಿ ಔಟ್!, ದಿಗಂತ್ ಹೇಳಿದ್ದೇನು?ನಟ ರಕ್ಷಿತ್ ಶೆಟ್ಟಿ, ತಮ್ಮ ಪರಂವಃ ಸ್ಟುಡಿಯೋಸ್ನಡಿ ನಿರ್ಮಾಪಕರಾಗಿ ಸಾಲು ಸಾಲು ಚಿತ್ರನಿರ್ಮಾಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ 'ಬ್ಯಾಚುಲರ್ ಪಾರ್ಟಿ' ಸಿನಿಮಾ ಘೋಷಿಸಿದ್ದ ಪರಂವಃ ಸ್ಟುಡಿಯೋಸ್ನಿಂದ ಹೊಸದೊಂದು ವಿಚಾರ ಕೇಳಿಬರುತ್ತಿದ್ದು, ಕಾಂತಾರ ಯಶಸ್ಸಿನಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ಸ್ವತಃ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. |
![]() | ಕಾಂತಾರ 2 ಮಾಡುವ ಯೋಚನೆ ಸದ್ಯಕ್ಕಿಲ್ಲ ಎಂದ ರಿಷಬ್, ಸೀಕ್ವೆಲ್ ಬಗ್ಗೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ 'ದೈವ ನರ್ತಕ'!'ಕಾಂತಾರ' ಖ್ಯಾತಿಯ ನಟ-ನಿರ್ದೇಶಕ-ಬರಹಗಾರ ರಿಷಬ್ ಶೆಟ್ಟಿ ಅವರೀಗ ಮಂದಿಯ ನಿದ್ದೆಗೆಡಿಸಿದ ಚಿತ್ರದ ಮುಂದುವರಿದ ಭಾಗಕ್ಕೆ ತಯಾರಿ ನಡೆಸುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ, ರಿಷಬ್ ಮಾತ್ರ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಹೀಗಿರುವಾಗ 'ದೈವ ನರ್ತಕ' ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. |
![]() | ಕಾಂತಾರ ಸೀಕ್ವೆಲ್ ಬಗ್ಗೆ ಊಹಾಪೋಹಗಳನ್ನು ಹಬ್ಬಿಸಬೇಡಿ: ನಟ, ನಿರ್ದೇಶಕ ರಿಷಬ್ ಶೆಟ್ಟಿಕಾಂತಾರದ ಸಂಭವನೀಯ ಸೀಕ್ವೆಲ್ ಕುರಿತು ವದಂತಿಗಳು ಹಬ್ಬುತ್ತಿರುವ ಬೆನ್ನಲ್ಲೇ, ಸಿನಿಮಾ ಎಕ್ಸ್ಪ್ರೆಸ್ನೊಂದಿಗಿನ ಸಂವಾದದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಂತಹ ಎಲ್ಲಾ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ. |
![]() | ಕೇರಳ ಕೋರ್ಟ್ ವಿಘ್ನ ನಿವಾರಣೆ: ಕಾಂತಾರ ಚಿತ್ರಕ್ಕೆ 'ವರಾಹ ರೂಪಂ' ಹಾಡು ಮರುಸೇರ್ಪಡೆ'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡಿನ ಕುರಿತು ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. |
![]() | ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಿತ್ರಕ್ಕೆ ವಿವಿಧ ಉತ್ಸವಗಳಲ್ಲಿ ಪ್ರಶಸ್ತಿಗಳ ಸುರಿಮಳೆಯೇ ಸುರಿದಿದೆ. |
![]() | ಒಟಿಟಿಯಲ್ಲಿ ಬಿಡುಗಡೆಯಾದರೂ ಚಿತ್ರಮಂದಿರಗಳಲ್ಲಿ ಇಂದಿಗೂ ನಿಲ್ಲದ ಕಾಂತಾರ ಅಬ್ಬರ!ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಸೆಪ್ಟೆಂಬರ್ 30 ರಂದು ರಾಜ್ಯದಾದ್ಯಂತ ಬಿಡುಗಡೆಯಾಯಿತು. ಈ ಚಿತ್ರ ಬಿಡುಗಡೆಯಾಗಿ 10ನೇ ವಾರಕ್ಕೆ ಕಾಲಿಡುತ್ತಿದ್ದರೂ ಕಾಂತಾರ ಕ್ರೇಜ್ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಚಿತ್ರಮಂದಿರಗಳಲ್ಲಿ ಚಿತ್ರದ ಅಬ್ಬರ ಕೊಂಚವು ಕಡಿಮೆಯಾಗಿಲ್ಲ. |
![]() | ಕಾಂತಾರಗೆ ಜಯ: ತಡೆಯಾಜ್ಞೆ ತೆರವು, ವರಾಹರೂಪಂ ಹಾಡು ಬಳಕೆಗೆ ಕೇರಳ ಕೋರ್ಟ್ ಅನುಮತಿ!, ಆದರೂ ಬಳಸುವಂತಿಲ್ಲ!!ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಕ್ಕೆ ಸಂಬಂಧಿಸಿದಂತೆ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ. |
![]() | ಕೈ ಸನ್ನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್; ರಿಷಬ್ ಶೆಟ್ಟಿ ಏನಂದ್ರು?ಕನ್ನಡದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ಬಂಡವಾಳ ಹಾಕಿ ನಾಯಕ ನಟನಾಗಿ ನಟಿಸಿದ 'ಕಿರಿಕ್ ಪಾರ್ಟಿ' ಮೂಲಕ ನಾಯಕಿಯಾಗಿ ಸಿನಿಲೋಕಕ್ಕೆ ಎಂಟ್ರಿ ಕೊಟ್ಟವರು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ನಂತರ ಅವರು ಹಿಂತಿರುಗಿ ನೋಡಲಿಲ್ಲ. ತೆಲುಗಿಗೆ ಹೋಗಿ ಅಲ್ಲಿ ವಿಜಯ್ ದೇವರಕೊಂಡ ಜತೆ ನಟಿಸಿದ ಚಿತ್ರ ಹಿಟ್ ಆಯಿತು. |