• Tag results for Rishabh Pant

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ; ಅಪರೂಪದ ದಾಖಲೆ ಬರೆದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್

ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

published on : 18th July 2022

India vs England 5th test: ದಾಖಲೆ ಬರೆದ ಪಂತ್-ಜಡೇಜಾ ಶತಕ, 7ನೇ ಕ್ರಮಾಂಕದಲ್ಲಿ ಜಡೇಜಾ ವೈಯುಕ್ತಿಕ ದಾಖಲೆ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಜೋಡಿ ಜೊತೆಯಾಟ ಮಾತ್ರವಲ್ಲ ವೈಯುಕ್ತಿಕ ಶತಕಗಳ ಮೂಲಕವೂ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 2nd July 2022

ರಿಷಬ್ ಪಂತ್ ಭರ್ಜರಿ ಶತಕ: 17 ವರ್ಷಗಳ ಹಿಂದಿನ ಧೋನಿ ದಾಖಲೆ ಸೇರಿ ಹಲವು ದಾಖಲೆಗಳು ಧೂಳಿಪಟ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದು ಮಾತ್ರವಲ್ಲದೇ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಬ್ ಪಂತ್ 17 ವರ್ಷಗಳ ಹಿಂದಿನ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.

published on : 2nd July 2022

ನೋ ಬಾಲ್ ವಿವಾದ: ರಿಷಬ್ ಪಂತ್, ಠಾಕೂರ್ ಗೆ ಭಾರಿ ದಂಡ, ಆಮ್ರೆಗೆ ಒಂದು ಪಂದ್ಯ ನಿಷೇಧ ಹೇರಿದ ಐಪಿಎಲ್ ಆಡಳಿತ ಮಂಡಳಿ

ಐಪಿಎಲ್ ಟೂರ್ನಿಯಲ್ಲಿ ನೋಬಾಲ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜಸ್ಥಾನ್ ರಾಯಲ್ಸ್​ ವಿರುದ್ಧ ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಗೆ ಭಾರಿ ದಂಡ ವಿಧಿಸಲಾಗಿದೆ.

published on : 24th April 2022

ಐಪಿಎಲ್: ನಿಧಾನಗತಿ ಬೌಲಿಂಗ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಗೆ ಭಾರಿ ದಂಡ

ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ ಆರೋಪದ ಮೇರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಗೆ ಭಾರಿ ದಂಡ ವಿಧಿಸಲಾಗಿದೆ.

published on : 8th April 2022

ವಿರಾಟ್ ಕೊಹ್ಲಿ, ರಿಷಬ್ ಪಂತ್‍ಗೆ ವಿಶ್ರಾಂತಿ ನೀಡಿದ ಬಿಸಿಸಿಐ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆಗೆ ರಿಷಬ್ ಪಂತ್‌ಗೂ ವಿಶ್ರಾಂತಿ ನೀಡಲು ಬಿಸಿಸಿಐನ ಹಿರಿಯ ಆಯ್ಕೆ ಸಮಿತಿ  ನಿರ್ಧರಿಸಿದೆ.

published on : 20th February 2022

ಕೆಎಲ್ ರಾಹುಲ್ ಅನುಪಸ್ಥಿತಿ: ಮುಂಬರುವ ಟಿ20 ಸರಣಿಗೆ ರಿಷಬ್ ಪಂತ್ ಗೆ ಉಪನಾಯಕ ಪಟ್ಟ!

ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ 3 ಪಂದ್ಯಗಳ ಟಿ20 ಸರಣಿಗೆ ಭಾರತದ ಟಿ20ಐ ತಂಡದ ಉಪನಾಯಕನಾಗಿ ರಿಷಬ್ ಪಂತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೇಮಕ ಮಾಡಿದೆ.

published on : 15th February 2022

2ನೇ ಏಕದಿನ ಪಂದ್ಯ: ಕೊಹ್ಲಿ ಡಕೌಟ್, ಪಂತ್, ಕೆಎಲ್ ರಾಹುಲ್ ಅರ್ಧಶತಕ; ದಕ್ಷಿಣ ಆಫ್ರಿಕಕ್ಕೆ 288 ರನ್ ಗುರಿ!

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 287 ರನ್ ಪೇರಿಸಿದೆ.

published on : 21st January 2022

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ಧೋನಿ ದಾಖಲೆ ಮುರಿದ ರಿಷಬ್ ಪಂತ್!

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಬ್ ಪಂತ್ ಬ್ಯಾಟ್ ನಿಂದ ರನ್ ಮಾಡದೇ ಇರಬಹುದು. ಆದರೆ, ಸ್ಟಂಪ್ ಗಳ ಹಿಂದೆ ನಿಂತು ಅದ್ಭುತ ಪ್ರದರ್ಶನ ಮಾಡಿದ್ದಾರೆ.

published on : 5th January 2022

ರಾಶಿ ಭವಿಷ್ಯ