- Tag results for River
![]() | ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!ಗಾಯಕ ಸೋನು ನಿಗಮ್ ತಂದೆ ಆಗಮ್ ಕುಮಾರ್ ನಿಗಮ್ ಅವರ ಮನೆಯಲ್ಲಿ ಬರೋಬ್ಬರಿ 72 ಲಕ್ಷ ರೂ ಕಳ್ಳತನವಾಗಿದೆ. 72 ಲಕ್ಷ ರೂ ಕದ್ದ ಆರೋಪದ ಮೇಲೆ ಅವರ ಮಾಜಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ದೇವಿ ದರ್ಶನಕ್ಕೆ ಪಾದಯಾತ್ರೆ: ಚಂಬಲ್ ನದಿ ದಾಟುತ್ತಿದ್ದಾಗ ನೀರಿನಲ್ಲಿ ಮುಳುಗಿ ಇಬ್ಬರು ಸಾವು, ಐವರು ನಾಪತ್ತೆಮಧ್ಯಪ್ರದೇಶದ ಮೊರೆನಾ ಜಿಲ್ಲೆಯಿಂದ ರಾಜಸ್ಥಾನದ ದೇವಸ್ಥಾನಕ್ಕೆ ತೆರಳಲು ಚಂಬಲ್ ನದಿ ದಾಟುತ್ತಿದ್ದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. |
![]() | ಒಡಿಶಾದಲ್ಲಿ ಚಾಲಕರ ಮುಷ್ಕರ: ವಿಚಲಿತನಾಗದ ವರ; ರಾತ್ರಿಯಿಡೀ ನಡೆದು ಕ್ರಮಿಸಿದ 28 ಕಿ.ಮೀ ದೂರ!ಅಲಂಕೃತ ವಾಹನಗಳು ಮತ್ತು ಡಿಜೆ ಇಲ್ಲದ ಮದುವೆ ಮೆರವಣಿಗೆ ಇಂದಿನ ದಿನಗಳಲ್ಲಿ ಯೋಚಿಸಲು ಸಾಧ್ಯವಿಲ್ಲ. ಆದರೆ ರಾಯಗಡ ಜಿಲ್ಲೆಯಲ್ಲಿ ವರನೊಬ್ಬ ಮದುವೆಗೆಗಾಗಿ 28 ಕಿಮೀ ನಡೆದುಕೊಂಡು ಹೋಗಿರುವ ಘಟನೆ ನಡೆದಿದೆ. |
![]() | ಯಶಸ್ಸಿನತ್ತ ‘ನಮ್ಮ ಯಾತ್ರಿ’ ಪಯಣ: 4 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಆ್ಯಪ್ ಬಳಕೆ!ಆಟೋ ಚಾಲಕರೇ ಒಗ್ಗೂಡಿ ರಚಿಸಿಕೊಂಡಿರುವ ‘ನಮ್ಮ ಯಾತ್ರಿ’ ಆ್ಯಪ್ ಆಧಾರಿತ ಸೇವೆ ಯಶಸ್ಸಿನ ಹಾದಿ ಹಿಡಿದಿದ್ದು, ಈ ವರೆಗೂ 4 ಲಕ್ಷಕ್ಕೂ ಹೆಚ್ಚು ಮಂದಿ ಸೇವೆ ಬಳಕೆ ಮಾಡುತ್ತಿದ್ದಾರೆ. |
![]() | ದುಬಾರಿ ದಂಡ ಪಾವತಿ: ತನ್ನ ಚಾಲಕರಿಗೆ ಟ್ರಾಫಿಕ್ ನಿಯಮಗಳ ಬಗ್ಗೆ ತರಬೇತಿ ನೀಡಲು ಬಿಎಂಟಿಸಿ ಮುಂದುಟ್ರಾಫಿಕ್ ಪೊಲೀಸ್ ಇಲಾಖೆಯಿಂದ ಶೇ 50 ರಷ್ಟು ರಿಯಾಯಿತಿ ಪಡೆದ ನಂತರ ಸಂಚಾರ ನಿಯಮ ಉಲ್ಲಂಘನೆಗಾಗಿ 33 ಲಕ್ಷ ರೂ.ಗಳ ಭಾರಿ ದಂಡ ಪಾವತಿಸಿದ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಚಾಲಕರಿಗೆ ತರಬೇತಿ ನೀಡಲು ಮತ್ತು ನಿಯಮಗಳಿಗೆ ಬದ್ಧವಾಗಿರುವಂತೆ ಜಾಗೃತಿ ಮೂಡಿಸಲು ಮುಂದಾಗುತ್ತಿದೆ. |
![]() | ಹಿಂದಿವಾಲಿಗೆ ಚಳಿ ಬಿಡಿಸಿದ ಕನ್ನಡಿಗ ಆಟೋ ಚಾಲಕ; ವಿಡಿಯೋ ವೈರಲ್ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ಕನ್ನಡ ಭಾಷೆ ಗೊತ್ತಿರಲ್ಲ, ಸ್ಥಳೀಯರಿಗೆ ಹಿಂದಿ ಬರಲ್ಲ, ಇದೇ ವಿಚಾರವಾಗಿ ಆಗಾಗ್ಗೆ ಜಗಳ ಸರ್ವೇ ಸಾಮಾನ್ಯವಾಗಿದೆ. |
![]() | ರ‍್ಯಾಪಿಡೋ ಬೈಕ್ ಚಾಲಕನಿಗೆ ಆಟೋ ಚಾಲಕನಿಂದ ಕಿರುಕುಳ: ವಿಡಿಯೋ ವೈರಲ್, ತನಿಖೆಗೆ ಪೊಲೀಸರು ಮುಂದು!ರ‍್ಯಾಪಿಡೋ ಬೈಕ್ ಚಾಲಕನೊಬ್ಬನಿಗೆ ಆಟೋ ಚಾಲಕನೊಬ್ಬ ಕಿರುಕುಳ ನೀಡಿದ ಘಟನೆ ಇಂದಿರಾನಗರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ರಿಯಾಯಿತಿ: ಚಾಲಕರ ವೇತನ ಬಳಸಿಕೊಂಡು 33 ಲಕ್ಷ ರೂ. ದಂಡ ಕಟ್ಟಿದ ಬಿಎಂಟಿಸಿಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇ.50ರ ರಿಯಾಯಿತಿಯನ್ನು ನೀಡಿದ್ದು, ಸರ್ಕಾರದ ಈ ಆಫರ್'ನ್ನು ಬಿಎಂಟಿಸಿ ಕೂಡ ಬಳಕೆ ಮಾಡಿಕೊಂಡಿದೆ. |
![]() | ಉಡುಪಿ: ಇಂದಿನಿಂದ ನ್ಯಾಷನಲ್ ಡ್ರ್ಯಾಗನ್ ಬೋಟ್ ಸ್ಪರ್ಧೆ ಆರಂಭಕರ್ನಾಟಕದಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ಡ್ರ್ಯಾಗನ್ ಬೋಟ್ ಸ್ಪರ್ಧೆ ಗುರುವಾರದಿಂದ 4 ದಿನಗಳ ಕಾಲ ಉಡುಪಿಯ ಹೇರೂರು ಸೇತುವೆಯ ಬಳಿ ಸುವರ್ಣ ನದಿಯಲ್ಲಿ ನಡೆಯಲಿದೆ. |
![]() | ಗಂಗಾ ನದಿಯಲ್ಲಿ ಮುಳುಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ರಕ್ಷಣೆ!ಉತ್ತರ ಪ್ರದೇಶದ ಬದೌನ್‌ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಅವರ ದೇಹವನ್ನು ಹೊರತೆಗೆಯಲಾಗಿದೆ. |
![]() | ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಕಾರಿಗೆ ಡಿಕ್ಕಿ ಹೊಡೆದು ಬಳಿಕ 3 ಕಿಮೀ ಎಳೆದೊಯ್ದ ಪಾನಮತ್ತ ಕಂಟೈನರ್ ಚಾಲಕ, ಪ್ರಯಾಣಿಕರು ಸುರಕ್ಷಿತಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣದಲ್ಲಿ, ಮೀರತ್‌ನಲ್ಲಿ 22 ಚಕ್ರಗಳ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ ಮತ್ತು ನಂತರ ಅದನ್ನು ಸುಮಾರು 3 ಕಿಲೋಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. |
![]() | ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವುಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. |
![]() | ಮಂಗಳೂರು: ಈಜಲು ತೆರಳಿದ್ದ ವೇಳೆ ಪಯಸ್ವಿನಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವುದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಪಯಸ್ವಿನಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ. |
![]() | 'ಮಹದಾಯಿ ತಿರುವು ಯೋಜನೆ ದುಷ್ಪರಿಣಾಮಗಳ ಅಧ್ಯಯನ'ಕ್ಕೆ ಗೋವಾ ಸರ್ಕಾರ ಮುಂದುಮಹದಾಯಿ ತಿರುವು ಯೋಜನೆಯಿಂದಾಗುವ ದುಷ್ಕರಿಣಾಮಗಳ ಕುರಿತು ಅಧ್ಯಯನ ನಡೆಸಲು ಗೋವಾ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. |