- Tag results for River interlinking
![]() | ನಿರ್ಮಲಾ ಸೀತಾರಾಮನ್ ತಮಿಳುನಾಡಿನವರು, ಅಲ್ಲಿಗೆ ಅನುಕೂಲವಾಗಲೆಂದು ನದಿ ಜೋಡಣೆ ಯೋಜನೆ ಘೋಷಣೆ: ಸಿದ್ದರಾಮಯ್ಯನದಿ ಜೋಡಣೆ ಬಗ್ಗೆ ಪೂರ್ವಭಾವಿಯಾಗಿ ಸಂಬಂಧಿಸಿದ ರಾಜ್ಯಗಳೊಂದಿಗೆ ಚರ್ಚಿಸದೇ ಬಜೆಟ್ ನಲ್ಲಿ ಪ್ರಸ್ತಾಪಿಸಿರುವುದು ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. |
![]() | ಕೇಂದ್ರ ಬಜೆಟ್ ನಲ್ಲಿ ನದಿಗಳ ಅಂತರ ಜೋಡಣೆ ಜಾರಿ ಘೋಷಣೆ: ಕರ್ನಾಟಕದ ಜಲವಿವಾದ ಮೇಲೆ ಪರಿಣಾಮಕಾವೇರಿ ಮತ್ತು ಮಹಾದಾಯಿ ನದಿಗಳ ನೀರಿಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿರುವ ಪ್ರಮುಖ ನದಿಗಳ ಅಂತರ ಜೋಡಣೆ ಯೋಜನೆಯಿಂದ ಪರಿಣಾಮ ಬೀರಲಿದೆ. |