- Tag results for Road
![]() | ಬೆಂಗಳೂರು: ಕೊಲೆ ಮಾಡಿ ಮಹಿಳೆ ಶವ ಸಾಗಿಸುತ್ತಿದ್ದವರ ರಹಸ್ಯ ಬಯಲು ಮಾಡಿತು ರಸ್ತೆಯ ಹಂಪ್!ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದ ಕಿರಾತಕರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. |
![]() | ಕುಣಿಗಲ್: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ದುರ್ಮರಣಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -75 ರ ಬೇಗೂರು ಸಮೀಪ ಇಂದು ಮುಂಜಾನೆ ನಡೆದಿದೆ. |
![]() | ಅಪಘಾತ: ಅಪಾಯದಿಂದ ನಟಿ ಸುನೇತ್ರಾ ಪಾರು, ಹದಗೆಟ್ಟ ರಸ್ತೆ ವಿರುದ್ಧ ಕುಟುಂಬಸ್ಥರ ಕಿಡಿಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸುನೇತ್ರಾ ಪಂಡಿತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. |
![]() | ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಬಸ್'ಗೆ ಕಾರು ಡಿಕ್ಕಿ, ಇಬ್ಬರ ದುರ್ಮರಣಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಗುರುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಸಿಎಂ ಭರವಸೆ ಹೊರತಾಗಿಯೂ ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ!!ಬೆಳಗಾವಿಯಲ್ಲಿ ರೈತರ ತೀವ್ರ ವಿರೋಧಕ್ಕೆ ತುತ್ತಾಗಿ ಸ್ಥಗಿತವಾಗಿದ್ದ ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಆರಂಭಿಸಿದೆ. |
![]() | ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಗೃಹಿಣಿ ಸಾವು, ಐವರಿಗೆ ಗಾಯನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆಕೆಯ ಐವರು ಕುಟುಂಬ ಸದಸ್ಯರು ಗಾಯಗೊಂಡಿರುವ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ |
![]() | ಹಾವೇರಿ: ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವುಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ತಮಿಳುನಾಡು: ರಸ್ತೆ ಮಧ್ಯೆ ಅಡ್ಡ ನಿಂತ ಕಾಡಾನೆ, ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. |
![]() | ರಸ್ತೆಗಳ ಪುನಶ್ಚೇತನ ಕಾಮಗಾರಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಗೌರವ್ ಗುಪ್ತಾ ಎಚ್ಚರಿಕೆಸಿವಿಲ್ ಕಾಮಗಾರಿ ಮುಗಿದ ಬಳಿಕ ರಸ್ತೆಗಳನ್ನು ಸರಿಪಡಿಸದಿದ್ದರೆ ಅಧಿಕಾರಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಬುಧವಾರ ಹೇಳಿದ್ದಾರೆ. |
![]() | ಮೈಸೂರು: ಬೊಲೆರೊ ವಾಹನ ಮರಕ್ಕೆ ಡಿಕ್ಕಿ, ಭೀಕರ ಅಪಘಾತದಲ್ಲಿ 6 ಮಂದಿ ಸಾವುಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. |
![]() | ಬೆಂಗಳೂರು: ಮಳೆಯಿಂದ ಜಲಾವೃತಗೊಂಡ ರಸ್ತೆಯಲ್ಲಿ ಬೈಕ್ ಸ್ಕಿಡ್; ಲಾರಿ ಹರಿದು ಯುವಕನ ದುರ್ಮರಣಮಳೆಯಿಂದ ಜಲಾವೃತ್ತಗೊಂಡಿದ್ದ ರಸ್ತೆಯಲ್ಲಿ ಬೈಕ್ ಸ್ಕಿಡ್ ಆದ ಕಾರಣ 22 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಕಾರ್ಪೊರೇಷನ್ ಸರ್ಕಲ್ ಬಳಿ ಸಂಪಂಗಿರಾಮನಗರದಲ್ಲಿ ನಡೆದಿದೆ. |
![]() | ಬೀದಿ, ರಸ್ತೆಗೆ ಬಂದು ನಿಂತ ಧರ್ಮ ಸಂಘರ್ಷ: ಬೆಂಗಳೂರಿನ ಮುಸ್ಲಿಂ ಹೆಸರಿನ ರಸ್ತೆ, ಸರ್ಕಲ್ ಗಳಿಗೆ ಹಿಂದೂ ಮರುನಾಮಕರಣ?ರಾಜಧಾನಿ ಬೆಂಗಳೂರಿನ ರಸ್ತೆ, ಪ್ರದೇಶಗಳು, ಪಾರ್ಕ್ ಗಳಲ್ಲಿ ಇರುವ ಮುಸ್ಲಿಂ ಹೆಸರುಗಳನ್ನು ಬದಲಾಯಿಸಲು ಸಿದ್ಧತೆ ನಡೆಯುತ್ತಿದ್ದು ಹಿಂದೂಗಳ ಹೆಸರನ್ನು ಮರುನಾಮಕರಣಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. |
![]() | ಜಾಗತಿಕ ಹೂಡಿಕೆದಾರರ ಸಭೆ 2022: ಚೆನ್ನೈ, ಹೈದರಾಬಾದ್ನಲ್ಲಿ ಕರ್ನಾಟಕ ರೋಡ್ಶೋ ನಡೆಸಲಿದೆ- ಸಚಿವ ನಿರಾಣಿನೆರೆಯ ರಾಜ್ಯಗಳು ಕರ್ನಾಟಕದ ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವಾಗ ಮತ್ತು ವಿರೋಧ ಪಕ್ಷಗಳು ಹೂಡಿಕೆ ಹರಿವಿನ ಮೇಲೆ ಪರಿಣಾಮ ಬೀರುವ ಕೋಮು ವಿವಾದಗಳ ಕುರಿತು ಕಳವಳ ವ್ಯಕ್ತಪಡಿಸುತ್ತಿರುವಂತೆಯೇ... |
![]() | ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ಸ್ಯಾಂಕಿ ಕೆರೆ ಟ್ಯಾಂಕ್ ಬಂಡ್ ರಸ್ತೆಯಲ್ಲಿ ದ್ವಿಪಥ ರಸ್ತೆ ನಿರ್ಮಾಣ ಯೋಜನೆ, ತಜ್ಞರ ವಿರೋಧಸ್ಯಾಂಕಿ ಕೆರೆಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಸುಲಭಗೊಳಿಸಲು ಸೇತುವೆ ಕೆಳಗೆ ನೆಲ ಮಟ್ಟದಲ್ಲಿ ದ್ವಿಪಥ ರಸ್ತೆ ನಿರ್ಮಾಣ ಯೋಜನೆ ಬಗ್ಗೆ ಬಿಬಿಎಂಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಪ್ರಸ್ತಾಪಿಸಿದೆ. |