• Tag results for Road Accident

ಬೆಳಗಾವಿ: ಬೆಳಂಬೆಳಿಗ್ಗೆ ಭೀಕರ ಅಪಘಾತ, ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣ

ಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ.

published on : 26th June 2022

ಮೈಸೂರು: ಟ್ಯಾಂಕರ್ ಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ

ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ.

published on : 19th June 2022

ಕುಣಿಗಲ್: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -75 ರ ಬೇಗೂರು ಸಮೀಪ ಇಂದು ಮುಂಜಾನೆ ನಡೆದಿದೆ.

published on : 10th May 2022

ಹಾವೇರಿ: ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

published on : 29th April 2022

ಮೈಸೂರು: ಬೊಲೆರೊ ವಾಹನ ಮರಕ್ಕೆ ಡಿಕ್ಕಿ, ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ  ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.

published on : 20th April 2022

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ

ತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

published on : 8th April 2022

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ರಸ್ತೆ ಅಪಘಾತ: ಓರ್ವ ಸಾವು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವಿಗೀಡಾಗಿದ್ದಾರೆ. 

published on : 31st March 2022

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. 

published on : 21st March 2022

ಚಿತ್ರದುರ್ಗದಲ್ಲಿ ಭೀಕರ ಅಪಘಾತ: 2 ಸಾವು, 10 ಮಂದಿಗೆ ಗಾಯ

ಚಿತ್ರದುರ್ಗದಲ್ಲಿ ಸೋಮವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ ಪಟ್ಟು 10 ಮಂದಿ ಗಾಯಗೊಂಡಿದ್ದಾರೆ.

published on : 14th March 2022

ಕಲಬುರಗಿಯಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣ

ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. 

published on : 11th March 2022

ಪ್ರವಾಸದಿಂದ ಮಸಣಕ್ಕೆ: ಬೆಂಗಳೂರಿನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿ, 4 ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಹಾರಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

published on : 16th February 2022

ಹಿರಿಯೂರಿನಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ; ಮೂವರು ಸಾವು

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವ್ನಪ್ಪಿದ್ದಾರೆ.

published on : 8th February 2022

ಹಾವೇರಿಯಲ್ಲಿ ಭೀಕರ ಲಾರಿ ಅಪಘಾತ: 3 ಸಾವು

ಹಾವೇರಿಯಲ್ಲಿ ಭೀಕರ ಲಾರಿ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 24th January 2022

ಬೆಂಗಳೂರು: ಟೌನ್ ಹಾಲ್ ಬಳಿ ಅಪಘಾತ; ಪತ್ರಕರ್ತ ಸಾವು

ನಗರದ ಟೌನ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿರಿಯ ಪತ್ರಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಭವಿಸಿದೆ.

published on : 23rd January 2022

ಗೋವಾ: ಚೆಕ್ ಪೋಸ್ಟ್ ನಲ್ಲಿ ಭೀಕರ ರಸ್ತೆ ಅಪಘಾತ, ಪೇದೆ, ಐಆರ್ ಬಿಪಿ ಯೋಧ ಸಾವು: ಚಾಲಕನ ಬಂಧನ

ದಕ್ಷಿಣ ಗೋವಾದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಐಆರ್ ಬಿ (ಭಾರತೀಯ ರಿಸರ್ವ್ ಬೆಟಾಲಿಯನ್) ಯೋಧ ಹಾಗೂ ಓರ್ವ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ. 

published on : 16th January 2022
1 2 3 4 5 > 

ರಾಶಿ ಭವಿಷ್ಯ