- Tag results for Road show
![]() | ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದು ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆ ಹೊರತು ಪಕ್ಷದ ಸಭೆಗಲ್ಲ: ಬಿಜೆಪಿ ತಿರುಗೇಟುಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಇಸ್ರೋ ಕಚೇರಿಯಿರುವ ಪೀಣ್ಯದವರೆಗೂ ತೆರೆದ ಕಾರಿನಲ್ಲಿ ಸಾಗುವ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನತೆಯತ್ತ ಕೈ ಬೀಸುತ್ತಾ ಸಾಗಿದರು. |
![]() | ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಅಧಿಕೃತವಾಗಿ ರೋಡ್ ಶೋ ಇಲ್ಲ: ಪೊಲೀಸ್ ಆಯುಕ್ತಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿದೇಶ ಪ್ರವಾಸದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. |
![]() | ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ ಇಲ್ಲ, ರಾಜ್ಯದ ಅಣೆಕಟ್ಟಿನಲ್ಲಿ ಎಷ್ಟು ನೀರಿದೆ ಎಂದು ಶ್ವೇತಪತ್ರ ಹೊರಡಿಸಬೇಕು: ಶೋಭಾ ಕರಂದ್ಲಾಜೆಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ನಾಳೆ ಬೆಳಗ್ಗೆ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿಯವರಿಂದ ಇಸ್ರೊ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಮಾತನಾಡಿಸಿದ ಬಳಿಕ ರೋಡ್ ಶೋ ಇದೆ ಎಂಬ ಸುದ್ದಿ ಹರಡಿತ್ತು. |
![]() | ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜುಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದಾರೆ. |
![]() | ಮೈಸೂರು: ಪ್ರಧಾನಿ ರೋಡ್ ಶೋ ಮಾಡಿದ್ದ ರಸ್ತೆಗಳಲ್ಲಿ ಗೋ ಮೂತ್ರ, ನೀರು ಹಾಕಿ ಸ್ವಚ್ಛಗೊಳಿಸಿದ ಸಿದ್ದರಾಮಯ್ಯ ಅಭಿಮಾನಿ!ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಕಂಸಾಳೆ ರವಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಘಟನೆ ಇಂದು ಭಾನುವಾರ ನಡೆದಿದೆ. |
![]() | ಗೆಲುವಿನ ಸಂಭ್ರಮದಲ್ಲಿ ರಾಮನಗರದಲ್ಲಿ ರೋಡ್ ಶೋ ನಡೆಸಿದ ಡಿಕೆಶಿ! ವಿಡಿಯೋರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. |
![]() | ಬೆಂಗಳೂರಿನಲ್ಲಿ ಮೋದಿ ರೋಡ್ ಶೋ: ಮರಗಳ ತೆರವುಗೊಳಿಸಿದ ಬಿಬಿಎಂಪಿ, ಆಕ್ರೋಶಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ತೆರಳುವ ರಸ್ತೆಗಳಲ್ಲಿ ಇದ್ದ ಮರಗಳ ಕೊಂಬೆಗಳನ್ನು ಬಿಬಿಎಂಪಿ ಕತ್ತರಿಸಿದ್ದು, ಅಧಿಕಾರಿಗಳ ಈ ಕ್ರಮದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. |
![]() | ಬೆಂಗಳೂರು ಆಳಲು ಜಿದ್ದಿಗೆ ಬಿದ್ದ ಕೇಸರಿ ಪಡೆಗಳು: 'ಮಿಷನ್ 20' ಗುರಿಗೆ ಮೋದಿ ರೋಡ್ ಶೋ ನೆರವಾಗುವ ವಿಶ್ವಾಸ!ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್‌ಶೋ ನಗರದ ಅರ್ಧದಷ್ಟು ಭಾಗವನ್ನು ಆವರಿಸಿದ್ದು, ಬೆಂಗಳೂರಿನಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುವ ಮತ್ತು ರಾಜ್ಯ ರಾಜಧಾನಿಯ 28ರ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿ ಮುಟ್ಟುವ ನಿರೀಕ್ಷೆಯಲ್ಲಿದೆ. |
![]() | ಬೆಂಗಳೂರಿನಲ್ಲಿ 'ನಮೋ' ಎರಡನೇ ಮೆಗಾ ರೋಡ್ ಶೋ: ಹನುಮಾನ್ ಚಾಲೀಸ್ ಪಠಣ, ಎಲ್ಲೆಲ್ಲೂ ಮೋದಿ ಪರ ಜೈಕಾರಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡನೇ ದಿನವೂ ಮೋದಿ ಹವಾ ಜೋರಾಗಿದೆ. ನ್ಯೂ ತಿಪ್ಪಸಂದ್ರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದೆ... |
![]() | ರೋಡ್ ಶೋ ನಡೆಸುವ ಮೋದಿಯವರಿಗೆ ಬೆಂಗಳೂರು ರಸ್ತೆಗಳ ದುಃಸ್ಥಿತಿ ಬಗ್ಗೆ ತಿಳಿಯಲಿದೆ: ನಟಿ ರಮ್ಯಾಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿರುವ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪ್ರಚಾರ ವೇಳೆ ವೇಳೆ ಮೋದಿಯವರಿಗೆ ರಾಜಧಾನಿಯ ಹದಗೆಟ್ಟ ರಸ್ತೆಗಳ ಬಗ್ಗೆ ತಿಳಿಯಲಿದ ಎಂದು ಹೇಳಿದ್ದಾರೆ. |
![]() | ಬಿಜೆಪಿ ರೋಡ್'ಶೋ: ಸಂಚಾರ ಅಸ್ತವ್ಯಸ್ತ, ಪ್ರಧಾನಿ ಮೋದಿಯನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದ ಕಾಂಗ್ರೆಸ್ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದಿದೆ. |
![]() | ಬೆಂಗಳೂರಿಗೆ ಬಂದಿರುವುದು ಕೊರೋನಾ ವೈರಸ್ಸಾ ಅಥವಾ ಮೋದಿನಾ?: ಕಾಂಗ್ರೆಸ್ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದು, ಈ ನಡುವಲ್ಲೇ ಪೊಲೀಸರ ಸೂಚನೆಗಳ ಕುರಿತು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. |
![]() | ಮೋದಿ ರೋಡ್ ಶೋ: 'ಕಮಲಾಧಿಪತಿ'ಗೆ ಹೂವಿನ ಸುರಿಮಳೆ, ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ ಜನ-ಎಲ್ಲೆಡೆ 'ನಮೋ' ಜಪರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಮತದಾರರ ಮನಗೆಲ್ಲಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಗರದಲ್ಲಿ ಶನಿವಾರ ರೋಡ್ ಶೋ ನಡೆಸಿದರು. |
![]() | ಮೋದಿ ರೋಡ್ ಶೋ ಸೇರಿ ಎಲ್ಲ ಪಕ್ಷಗಳ ಚುನಾವಣಾ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: PIL ವಜಾಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸೇರಿದಂತೆ ಎಲ್ಲ ಪಕ್ಷಗಳ ರೋಡ್ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್ ವಜಾಗೊಳಿಸಿದೆ. |
![]() | ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ ಮುಂದೂಡಿ: HD ಕುಮಾರಸ್ವಾಮಿ ಆಗ್ರಹ... ಕಾರಣ ಏನು ಗೊತ್ತಾ?ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ರೋಡ್ ಶೋವನ್ನು ಮುಂದೂಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. |