- Tag results for Robbed
![]() | ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಪ್ತ ಸಹಾಯಕರುಗಳನ್ನು ಥಳಿಸಿ ದರೋಡೆಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ಆಪ್ತ ಸಹಾಯಕರುಗಳನ್ನು ಥಳಿಸಿ ದರೋಡೆ ಮಾಡಿರುವ ಪ್ರಕರಣದಲ್ಲಿ ಕೋಟಾದ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಟ್ಟು ನಿಂತ ಕಾರು: ಚಾಕು ತೋರಿಸಿ ದಂಪತಿ ದರೋಡೆ; ಪ್ರಯಾಣಿಕರ ಸುರಕ್ಷತೆ ಬಗ್ಗೆ ಎದ್ದಿದೆ ಪ್ರಶ್ನೆ?ಬೆಂಗಳೂರು-ಮೈಸೂರು ಹೊಸ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಕೆಟ್ಟು ನಿಂತ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಕಾಯುತ್ತಿದ್ದ ದಂಪತಿಯನ್ನು ಸ್ಕೂಟರ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. |
![]() | ಬೆಂಗಳೂರು: ಮನೆಗೆ ನುಗ್ಗಿದ ಖದೀಮರು, ವಿದ್ಯಾರ್ಥಿನಿಗೆ ಚಾಕು ತೋರಿಸಿ ದರೋಡೆಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. |
![]() | ತಮಿಳುನಾಡು: ಸಮುದ್ರ ಮಧ್ಯದಲ್ಲಿ ಅಪರಿಚಿತರಿಂದ ಆರು ಮೀನುಗಾರರ ಮೇಲೆ ದಾಳಿ, ದರೋಡೆತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಆರು ಮೀನುಗಾರರ ಮೇಲೆ ಅಪರಿಚಿತ ವ್ಯಕ್ತಿಗಳು ಸಮುದ್ರದ ಮಧ್ಯದಲ್ಲಿ ಪಾಯಿಂಟ್ ಕ್ಯಾಲಿಮೆರೆ ಬಳಿ ದಾಳಿ ನಡೆಸಿ, ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಹಾಸನ: ಆಭರಣ ವ್ಯಾಪಾರಿಯ ದರೋಡೆ, 25 ಲಕ್ಷ ರೂ ಮೌಲ್ಯದ ಅಮೂಲ್ಯ ಹರಳು ಕಳ್ಳತನಹಾಸನದಲ್ಲಿ ದುಷ್ಕರ್ಮಿಗಳ ತಂಡವೊಂದು ಆಭರಣ ವ್ಯಾಪಾರಿಯನ್ನು ದರೋಡೆ ಮಾಡಿದ್ದು, ಸುಮಾರು 25 ಲಕ್ಷ ರೂ ಮೌಲ್ಯದ ಬೆಲೆ ಬಾಳುವ ಹರಳುಗಳನ್ನು ಕಳ್ಳತನ ಮಾಡಿದೆ. |
![]() | ಹಾಡಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಸರ ದೋಚಿದ ದುಷ್ಕರ್ಮಿ; ವಿಡಿಯೋಹಾಡಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯೊಬ್ಬರ ಸರ ದೋಚಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಮಾಸ್ಕ್ ಧರಿಸಿದ ದುಷ್ಕರ್ಮಿ ಗನ್ ಪಾಯಿಂಟ್ ನಲ್ಲಿ ಮಹಿಳೆಯನ್ನು ಬೆದರಿಸಿ, ಸರವನ್ನು ಕಿತ್ತುಕೊಂಡಿದ್ದಾನೆ. ನಂತರ ಅಲ್ಲಿಯೇ ಇದ್ದ ಹುಡುಗನಿಗೂ ಇದೇ ರೀತಿಯಲ್ಲಿ ಬೆದರಿಸಿ ಫೋನ್ ಕಿತ್ತು ಪರಾರಿಯಾಗಿದ್ದಾನೆ. |
![]() | ಬೆಂಗಳೂರು: ಹೋಟೆಲ್ ಉದ್ಯಮಿ ಮತ್ತು ಚಿಕ್ಕಪ್ಪನ ಅಪಹರಣ, ಕಿರುಕುಳ; ನಗದು ಚಿನ್ನಾಭರಣ ದರೋಡೆಉತ್ತರಹಳ್ಳಿ ಮುಖ್ಯರಸ್ತೆಯ ಬ್ರಿಗೇಡ್ ರೆಸಿಡೆನ್ಸಿ ಬಳಿ 45 ವರ್ಷದ ಹೊಟೇಲ್ ಉದ್ಯಮಿ ಮತ್ತು ಅವರ ಚಿಕ್ಕಪ್ಪನನ್ನು 10 ಡಕಾಯಿತರ ತಂಡವು ಅಪಹರಿಸಿ ಸುಮಾರು ಐದು ಗಂಟೆಗಳ ಚಿತ್ರಹಿಂಸೆಯ ನಂತರ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. |
![]() | ಬೆಂಗಳೂರು: ಬೈಕ್ ನಲ್ಲಿ ಬಂದ ದರೋಡೆಕೋರರಿಂದ ಟೆಕ್ಕಿ ದರೋಡೆಬೈಕ್ ನಲ್ಲಿ ಬಂದ ಇಬ್ಬರು ದರೋಡೆಕೋರರು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರ ಮೊಬೈಲ್ ಫೋನ್ ದೋಚಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. |
![]() | ಬೆಂಗಳೂರು: ಮಹಿಳೆಗೆ ಚಾಕು ತೋರಿಸಿ ಚಿನ್ನ ದೋಚಿದ ಖದೀಮಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ, ಮಹಿಳೆಗೆ ಚಾಕು ತೋರಿಸಿ ಬೆದರಿಸಿ 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. |
![]() | ಬೆಂಗಳೂರು: ಆರು ವರ್ಷದ ಬಾಲಕನ ಮೂರುವರೆ ಲಕ್ಷ ರು ಮೌಲ್ಯದ ಚಿನ್ನದ ಸರ ದರೋಡೆ ಮಾಡಿದ ದುಷ್ಕರ್ಮಿಗಳುಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆರು ವರ್ಷದ ಬಾಲಕನ ಮೂರೂವರೆ ಲಕ್ಷ ಮೌಲ್ಯದ ಚಿನ್ನದ ಸರವನ್ನು ದೋಚಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. |
![]() | ದರೋಡೆಗೊಳಗಾದ ವಿಜ್ಞಾನಿ ಡಿಸಿಪಿಗೆ ಟ್ವೀಟ್ ಮಾಡಿದ ಬೆನ್ನಲ್ಲೇ ಮೂವರ ಬಂಧನಕ್ಲಿನಿಕಲ್ ಸಂಶೋಧನಾ ವಿಜ್ಞಾನಿಯೋಬ್ಬರು ಹಗಲು ದರೋಡೆಗೆ ಗುರಿಯಾಗಿದ್ದು, ತಮಗಾದ ಘಟನೆಯ ಬಗ್ಗೆ ಡಿಸಿಪಿಗೆ ಟ್ವೀಟ್ ಮಾಡಿದ್ದು ಈ ಬೆನ್ನಲ್ಲೇ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ. |
![]() | ಬಾಲಿವುಡ್ ನಟಿ ಸೋನಂ ಕಪೂರ್ - ಆನಂದ್ ಅಹುಜಾ ಮನೆಯಲ್ಲಿ ಕಳ್ಳತನ: 1.41 ಕೋಟಿ ರು. ಚಿನ್ನಾಭರಣ ಕಳವುಬಾಲಿವುಡ್ ಖ್ಯಾತ ನಟಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಸದ್ಯ ಮೊದಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಸಂತೋಷದಲ್ಲಿದ್ದ ಜೋಡಿಗೆ ಕಳ್ಳರು ಶಾಕ್ ನೀಡಿದ್ದಾರೆ. |