- Tag results for Rocket
![]() | ಪಿಎಸ್‌ಎಲ್‌ವಿ ರಾಕೆಟ್‌ನಿಂದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬೇರ್ಪಟ್ಟಿದೆ: ಇಸ್ರೋಪಿಎಸ್ಎಲ್ವಿ ರಾಕೆಟ್‌ನಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಹೊತ್ತೊಯ್ದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ ತಿಳಿಸಿದೆ. |
![]() | ರಾಕೆಟ್ ರಿತು: ಇಸ್ರೋದ ಐತಿಹಾಸಿಕ ಚಂದ್ರಯಾನ-3 ಯೋಜನೆಗೆ ಮಹಿಳಾ ವಿಜ್ಞಾನಿ ಸಾರಥ್ಯಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಮಹಿಳೆಯೊಬ್ಬರು ಈ ಮಿಷನ್ ನ ಸಾರಥ್ಯ ವಹಿಸಿದ್ದಾರೆ. |
![]() | ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಎಲಾನ್ ಮಸ್ಕ್ ನ ಸ್ಪೇಸ್‌ಎಕ್ಸ್ ರಾಕೆಟ್ ಸ್ಫೋಟಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಕಂಪನಿ ನಿರ್ಮಿಸಿದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಪೇಸ್‌ಎಕ್ಸ್‌ನ ರಾಕೆಟ್ ಗುರುವಾರ ಪ್ರಾಯೋಗಿಕ ಉಡಾವಣೆಯಲ್ಲೇ ಸ್ಫೋಟಗೊಂಡಿದೆ. |
![]() | 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರದ ರಾಕೆಟ್ ಎಲ್ ವಿಎಂ3 ಶ್ರೀಹರಿಕೋಟಾದಿಂದ ಯಶಸ್ವಿ ಉಡಾವಣೆಇಂಗ್ಲೆಂಡ್ ಮೂಲದ ಒನ್‌ವೆಬ್ ಗ್ರೂಪ್‌ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ರಾಕೆಟ್ ಎಲ್‌ವಿಎಂ 3 ಇಂದು ಭಾನುವಾರ ಶ್ರೀಹರಿಕೋಟಾದ ಬಾಹ್ಯಾಕಾಶ ಬಂದರಿನಿಂದ ಉಡಾವಣೆಗೊಂಡಿತು. |
![]() | 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭಎಲ್ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ. |
![]() | ಚಂದ್ರಯಾನ-3 ಮಿಷನ್‍ನಲ್ಲಿ ಇಸ್ರೋದ ಮತ್ತೊಂದು ಸಾಧನೆ: ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. |
![]() | ಎಣ್ಣೆ, ಬೇಳೆ, ತರಕಾರಿ ಬೆಲೆ ಗಗನಕ್ಕೆ: ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸಿಬ್ಬಂದಿಗೆ 'ವರಿ'!ಕೋವಿಡ್ ಸಾಂಕ್ರಾಮಿಕದಿಂದಾಗಿ 18 ತಿಂಗಳ ನಂತರ ಶಾಲೆಗಳು ಮತ್ತೆ ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ನೂರಕ್ಕೆ ನೂರರಷ್ಟು ಹಾಜರಾಗುತ್ತಿದ್ದಾರೆ. |
![]() | ಮಾಜಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಜೀವನಾಧಾರಿತ 'ರಾಕೆಟ್ರಿ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ಣ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ. |