- Tag results for Rohini Sindhuri
![]() | ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ: 1 ಕೋಟಿ ರೂ. ಪರಿಹಾರಕ್ಕೆ ಕೋರಿಕೆಐಪಿಎಸ್ ಅಧಿಕಾರಿ ರೂಪ ಡಿ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ನಗರದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದಾಗ ವಸ್ತುಗಳು ಕಾಣೆಯಾದ ಆರೋಪ: ಐಎಎಸ್ ಅಧಿಕಾರಿ ಅಭಿಮಾನಿಗಳಿಂದ ಪ್ರತಿಭಟನೆಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಜಟಾಪಟಿಗೆ ಅಂತ್ಯ ಕಾಣುತ್ತಿಲ್ಲ, ಸಿಂಧೂರಿ ಅವರ ಹಲವಾರು ಅಭಿಮಾನಿಗಳು ಮತ್ತು ಅನುಯಾಯಿಗಳು ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಎದುರು ನಿನ್ನೆ ಸೋಮವಾರ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. |
![]() | 'ರೆಬೆಲ್' ರೂಪಾ v/s 'ಸುಂದರಿ' ಸಿಂಧೂರಿ: ಸಿನಿಮಾ ಕಥೆಯಾಗಿ ತೆರೆ ಮೇಲೆ ಬರಲಿದೆ ಐಎಎಸ್-ಐಪಿಎಸ್ ಅಧಿಕಾರಿಗಳ ಜಟಾಪಟಿ!ರಾಜ್ಯದ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳ ನಡುವಿನ ಕಲಹ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಇವರಿಬ್ಬರ ಜಗಳ ಮುಂದೆ ಸಿನಿಮಾವಾಗಿ ತೆರೆ ಮೇಲೆ ಬರುವ ಸಾಧ್ಯತೆಯಿದೆ. |
![]() | ಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಮತ್ತೆ ಡಿ. ರೂಪಾ ಫೋಸ್ಟ್!ಮೈಸೂರು ಎಟಿಐನಿಂದ ರೋಹಿಣಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋದ ಸರ್ಕಾರಿ ಸಾಮಾನುಗಳು ಡಿಸಿ ಮನೆಯಲ್ಲಿ ಕೂಡಾ ಇಲ್ಲ, ಎಲ್ಲಿ ಹೋದವು ಎಂಬುದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ? ಎಂದು ಪ್ರಶ್ನಿಸಿದ್ದಾರೆ. |
![]() | ಐಎಎಸ್-ಐಪಿಎಸ್ ಮಹಿಳಾ ಅಧಿಕಾರಿಗಳ ಜಗಳ: ಇಲಾಖಾ ಮಟ್ಟದ ತನಿಖೆಗೆ ಸರ್ಕಾರ ಆದೇಶ, ಇಬ್ಬರಿಗೂ ನೊಟೀಸ್ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಡಿ ರೂಪಾ ನಡುವಿನ ಕಿತ್ತಾಟದಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು ಸುಳ್ಳಲ್ಲ. ಈ ರೀತಿ ಬಹಿರಂಗವಾಗಿ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಜಗಳ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಶಿಸ್ತುಕ್ರಮ ಕೈಗೊಳ್ಳಬೇಕು, |
![]() | 'ಸತ್ಯಮೇವ ಜಯತೇ, ನನ್ನ ಮಾತು ಕೇಳಲು ಅವಕಾಶ ನೀಡಿದ ಕೋರ್ಟ್‌ಗೆ ಕೃತಜ್ಞಳು' ಎಂದು ಕಾನೂನು ಸಮರಕ್ಕೆ ಇಳಿದ ರೂಪಾ ಮೌದ್ಗಿಲ್ಐಪಿಎಸ್ ಡಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಆರೋಪ -ಪ್ರತ್ಯಾರೋಪಗಳು ಮುಂದುವರಿದು ರೋಹಿಣಿ ಸಿಂಧೂರಿಯವರು ನ್ಯಾಯಾಲಯದ ಮೆಟ್ಟಿಲೇರಿ ಕೋರ್ಟ್ ರೂಪಾ ಅವರಿಗೆ ವೈಯಕ್ತಿಕ ವಿಚಾರಗಳು, ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕದಂತೆ, ಮಾಧ್ಯಮಗಳಿಗೆ ವೈಯಕ್ತಿಕ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಿದೆ. |
![]() | ಐಎಎಸ್ Vs ಐಪಿಎಸ್: ಮಾನಹಾನಿಕರ ಹೇಳಿಕೆ ನೀಡದಂತೆ ಡಿ. ರೂಪಾಗೆ ಕೋರ್ಟ್ ನಿರ್ಬಂಧಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಇತರ ಎಲ್ಲಾ ಪ್ರತಿವಾದಿಗಳಿಗೆ ಸಿಟಿ ಸಿವಿಲ್ ಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ.... |
![]() | ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ: 1 ಕೋಟಿ ರೂ. ಮಾನನಷ್ಟ ಮೊಕದ್ದಮೆ, ರೂಪಾಗೆ ಲೀಗಲ್ ನೊಟೀಸ್ ಜಾರಿಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ರಾಜಕೀಯ ಪಡಸಾಲೆಯಲ್ಲಿಯೂ ಸದ್ಯ ಬಹುಚರ್ಚಿತ ವಿಷಯ. |
![]() | ರೂಪಾ, ರೋಹಿಣಿ ಸಿಂಧೂರಿ ವಜಾಗೊಳಿಸುವಂತೆ ವಿಧಾನಪರಿಷತ್ತಿನಲ್ಲಿ ಎಚ್ ವಿಶ್ವನಾಥ್ ಆಗ್ರಹ; ಗ್ಯಾಲರಿಯಲ್ಲಿ ಕುಳಿತು ಕೇಳಿಸಿಕೊಂಡ ಮುನೀಶ್ ಮೌದ್ಗಿಲ್ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಮಧ್ಯೆ ಬಿಸಿಬಿಸಿ ಚರ್ಚೆಯಾಗುತ್ತಿದೆ. |
![]() | ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ, ಕುಟುಂಬ ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ: ಫೇಸ್ ಬುಕ್ ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ ಡಿ ರೂಪಾತಾವು ಆರ್ ಟಿಐ ಕಾರ್ಯಕರ್ತ ಗಂಗರಾಜು ಜೊತೆಗೆ ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿ ಪ್ರಸಾರವಾಗುತ್ತಿದ್ದಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಇಂದು ಫೇಸ್ ಬುಕ್ ಪೋಸ್ಟನ್ನು ಹಾಕಿದ್ದಾರೆ. |
![]() | ಅಧಿಕಾರಿಗಳಿಬ್ಬರಿಗೂ ಅಭಿಮಾನಿ ಸಂಘಗಳಿವೆ; ಇವರು ರಾಜಕಾರಣಿಗಳಾ, ಜನಪ್ರತಿನಿಧಿಗಳಾ? ಇಬ್ಬರು ಮಹಿಳೆಯರಿಂದ ರಾಜ್ಯದ ಆಡಳಿತಕ್ಕೆ ಅಗೌರವ!ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡಿಕೊಳ್ಳುವ ಮೂಲಕ ರಾಜ್ಯದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ಹೇಳಿದ್ದಾರೆ. |
![]() | ನನ್ನ ಪತಿ ಮನೆ ಕಡೆ ಗಮನ ಕೊಡೋದಿಲ್ಲ, ಅವ್ರನ್ನ ವರ್ಗಾಯಿಸಿ ಎಂದು ನಾನೇ ಕೇಳ್ಕೊಂಡಿದ್ದೀನಿ, ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ, ಬುಟ್ಟಿಗೆ ಹಾಕೊಳ್ತಾಳೆ: ಡಿ ರೂಪಾಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ. |
![]() | ರೂಪಾ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ದಾರೆ, ದೂರು ನೀಡುತ್ತೇನೆ: ಸಾಮಾಜಿಕ ಕಾರ್ಯಕರ್ತ ಗಂಗರಾಜುತಮ್ಮ ಜೊತೆ ಐಪಿಎಸ್ ಅಧಿಕಾರಿ ಡಿ ರೂಪಾ ಮಾತನಾಡಿದ್ದಾರೆ ಎನ್ನುವ ಆಡಿಯೊ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳಿಗೆ ಆರ್ ಟಿಐ ಕಾರ್ಯಕರ್ತ ಎನ್ ಗಂಗರಾಜು ಪ್ರತಿಕ್ರಿಯಿಸಿದ್ದಾರೆ. |
![]() | ರೋಹಿಣಿ ಸಿಂಧೂರಿ ಅದೆಷ್ಟು ಮನೆ ಕೆಡಿಸಿಲ್ಲ, ಗಂಡನ ರಿಯಲ್ ಎಸ್ಟೇಟ್ ಬ್ಯುಸ್ನೆಸ್ ಪ್ರೊಮೋಟ್ ಮಾಡಲು ನಮ್ಮವರಿಂದ ಮಾಹಿತಿ ಪಡೆದುಕೊಂಡಿದ್ದಾರೆ': ರೂಪಾ ಮಾತಿನ ಆಡಿಯೊ ವೈರಲ್ರಾಜ್ಯದ ಇಬ್ಬರು ಪ್ರಮುಖ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ನಡುವಿನ ಜಗಳ ತಾರಕಕ್ಕೇರಿ ಹುದ್ದೆ ಮತ್ತು ಸ್ಥಳವನ್ನು ಗೊತ್ತುಪಡಿಸದೆ ಸರ್ಕಾರ ವರ್ಗಾವಣೆ ಮಾಡಿದೆ. |
![]() | ಹಾದಿ-ಬೀದಿ ಜಗಳ: ಸ್ಥಳ ನಿಯೋಜನೆ ಮಾಡದೆ ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ; ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ... |