- Tag results for Rohit Padaki
![]() | ರೋಹಿತ್ ಪದಕಿ ನಿರ್ದೇಶನದ ಸಿನಿಮಾದಲ್ಲಿ ಡಾಲಿ ಧನಂಜಯ್: 'ಉತ್ತರಕಾಂಡ' ಫರ್ಸ್ಟ್ ಲುಕ್ ರಿಲೀಸ್!ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ಈ ಹಿಂದೆಯೇ ಟೈಟಲ್ ರಿವೀಲ್ ಮಾಡಿದ್ದ ನಿರ್ದೇಶಕರು ಇದೀಗ ಫರ್ಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. |
![]() | ಕೆ.ಆರ್.ಜಿ ಸ್ಟುಡಿಯೋ ನಿರ್ಮಾಣದ 'ಉತ್ತರಕಾಂಡ'ಕ್ಕೆ ರೋಹಿತ್ ಪದಕಿ ನಿರ್ದೇಶನಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಸಿನಿಮಾವೊಂದು ಘೋಷಣೆ ಮಾಡಿದ್ದು, ಈ ಚಿತ್ರಕ್ಕೆ ‘ಉತ್ತರಕಾಂಡ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ರತ್ನನ್ ಪ್ರಪಂಚ ನಿರ್ದೇಶಕ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. |
![]() | ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ, ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಕೆ ಆರ್ ಜಿ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ. ಧನಂಜಯ್ ಹಾಗೂ ರೆಬಾ ಮೋನಿಕಾ ಜಾನ್ ಅವರು ರತ್ನಾಕರ ಹಾಗೂ ಮಯೂರಿ ಪಾತ್ರದಲ್ಲಿ ನಟಿಸಿದ್ದಾರೆ. |