- Tag results for Rohit Sharma
![]() | ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ, ಕೆಎಲ್ ರಾಹುಲ್ ನಾಯಕ; ರೋಹಿತ್, ಕೊಹ್ಲಿಗೆ ವಿಶ್ರಾಂತಿ!ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. |
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ರೋಹಿತ್, ಕೊಹ್ಲಿ; 2ನೇ ಸ್ಥಾನಕ್ಕೇರಿದ ರವಿಚಂದ್ರನ್ ಅಶ್ವಿನ್ಭಾರತ ತಂಡದ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಬುಧವಾರ ಪ್ರಕಟವಾದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಶ್ರೇಯಾಂಕದಲ್ಲಿ 341 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ. |
![]() | 2ನೇ ಟೆಸ್ಟ್: ಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡ ಟೀಂ ಇಂಡಿಯಾಪ್ರವಾಸಿ ಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 238 ರನ್ ಗಳಿಂದ ಗೆಲುವು ಸಾಧಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. |
![]() | ಟೀಂ ಇಂಡಿಯಾದ ಫೀಲ್ಡಿಂಗ್ ಕೌಶಲ್ಯ ಸುಧಾರಿಸಬೇಕಾಗಿದೆ: ನಾಯಕ ರೋಹಿತ್ ಶರ್ಮಾನಿರಂತರವಾಗಿ ಕ್ಯಾಚ್ ಗಳನ್ನು ಕೈಚೆಲ್ಲಿರುತ್ತಿರುವ ಟೀಂ ಇಂಡಿಯಾದ ಫೀಲ್ಡಿಂಗ್ ಕೌಶಲ್ಯ ಸುಧಾರಿಸಬೇಕಾಗಿದೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. |
![]() | ಮೊದಲ ಟಿ20: ಪ್ರವಾಸಿ ಲಂಕಾ ವಿರುದ್ಧ 62 ರನ್ ಗಳಿಂದ ಗೆದ್ದ ಟೀಂ ಇಂಡಿಯಾಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 62 ರನ್ ಗಳಿಗೆ ಗೆಲುವು ಸಾಧಿಸಿದೆ. |
![]() | ರೋಹಿತ್, ದ್ರಾವಿಡ್ ಟೀಂ ಇಂಡಿಯಾವನ್ನು ಅತ್ಯುತ್ತಮ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ: ದಿನೇಶ್ ಕಾರ್ತಿಕ್ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಟೀಂ ಇಂಡಿಯಾವನ್ನು ಅತ್ಯುತ್ತಮ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ. |
![]() | ಅಮೋಘ ಅರ್ಧಶತಕದ ಮೂಲಕ ರೋಹಿತ್ ಶರ್ಮಾ ವಿಶ್ವ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ!ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಆಕರ್ಷಕ 52 ರನ್ ಗಳಿಸಿದ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. |
![]() | ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ನೇಮಕವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಅವರು ಭಾರತ ಟೆಸ್ಟ್ ತಂಡದ ನಾಯಕರಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ. |
![]() | ಡಿಆರ್ಎಸ್: ವಿರಾಟ್ ಕೊಹ್ಲಿ ಮಾತು ಕೇಳಿ ಪೆಚ್ಚಾದ ರೋಹಿತ್ ಶರ್ಮಾ, ವಿಡಿಯೋ ನೋಡಿ!ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಆದರೆ ಇದೇ ಪಂದ್ಯ ಕೆಲ ಘಟನೆಗಳಿಗೆ ಸಾಕ್ಷಿಯಾಗಿದೆ. |
![]() | ಕೊಹ್ಲಿ ವಿಚಾರ: ನೀವು ಸೈಲೆಂಟಾಗಿದ್ರೆ ಚನ್ನಾಗಿರುತ್ತೆ; ಮಾಧ್ಯಮದವರ ಮೇಲೆ ಟೀಂ ಇಂಡಿಯಾ ನಾಯಕ ಗರಂ!'ನಿಮ್ಮಿಂದಲೇ ಶುರು ಮಾಡ್ತೀನಿ… ಸ್ವಲ್ಪ ಹೊತ್ತು ಸುಮ್ಮನಿರುತ್ತೀರಾ? ವಿರಾಟ್ ಕೊಹ್ಲಿ ಚನ್ನಾಗಿದ್ದಾರೆ. ಅವರು ಮಾನಸಿಕವಾಗಿ ತುಂಬಾ ಸದೃಢರಾಗಿದ್ದಾರೆ. ಅವರು ಕಳೆದ ಒಂದು ದಶಕದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. |
![]() | ಏಕದಿನ ಸರಣಿ: ವೆಸ್ಟ್ ಇಂಡೀಸ್ ವಿರುದ್ಧ ವೈಟ್ ವಾಶ್ ಸಾಧನೆ ಮಾಡಿದ ಟೀಂ ಇಂಡಿಯಾ!ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 96 ರನ್ ಗಳಿಂದ ಗೆಲುವು ಸಾಧಿಸಿದ್ದು ವಿಂಡೀಸ್ ವಿರುದ್ಧ ವೈಟ್ ವಾಶ್ ಸಾಧನೆ ಮಾಡಿದೆ. |
![]() | ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ; ಶೀಘ್ರದಲ್ಲೇ ಬಿಸಿಸಿಐ ಅಧಿಕೃತ ಘೋಷಣೆಟೀಂ ಇಂಡಿಯಾದ ನೂತನ ಟೆಸ್ಟ್ ನಾಯಕರಾಗಿ ರೋಹಿತ್ ಶರ್ಮಾ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶೀಘ್ರದಲ್ಲೇ... |
![]() | 'ಇನ್ನು ಕಾಯಲಾರೆ': ಹೊಸ ಅಧ್ಯಾಯಕ್ಕೆ ರೋಹಿತ್ ಶರ್ಮಾ ಸಿದ್ಧ!ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 10 ವಾರಗಳ ವಿರಾಮದ ನಂತರ ಮತ್ತೆ ಮೈದಾನಕ್ಕೆ ಮರಳಲಿದ್ದಾರೆ. ಫೆಬ್ರವರಿ 6 ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಅವರು ಈಗಾಗಲೇ ಸಿದ್ದರಾಗಿದ್ದಾರೆ. |
![]() | ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಸಾರಥ್ಯ; ದೀಪಕ್ ಹೂಡಾ, ಆವೇಶ್ ಖಾನ್ ಅಚ್ಚರಿ ಆಯ್ಕೆಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ನಿರೀಕ್ಷೆಯಂತೆಯೇ ಫಿಟ್ ಆಗಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರಿಗೆ ತಂಡದ ಸಾರಥ್ಯ ನೀಡಲಾಗಿದೆ. |
![]() | ವಿಂಡೀಸ್ ಸರಣಿಗೆ ಹಿಟ್ ಮ್ಯಾನ್ ಸಾರಥ್ಯ; ಫಿಟ್ನೆಸ್ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ಪಾಸ್!ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಸರಣಿ ಮಿಸ್ ಮಾಡಿಕೊಂಡಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಇದೀಗ ಸಂಪೂರ್ಣ ಫಿಟ್ ಆಗಿದ್ದು, ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಲಭ್ಯರಾಗುವ ಸಾಧ್ಯತೆ ಇದೆ. |