- Tag results for Row
![]() | ಬೆಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ. |
![]() | ರಾಗಿ ಬೆಳೆಗಾರರಿಗೆ ಹಣ ಪಾವತಿ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. |
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳುಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ದೇವನಹಳ್ಳಿ ಬಳಿ ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು, ಮೃತದೇಹ ಪತ್ತೆಭಾನುವಾರ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವಕರು ರಾಮನಾಥಪುರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. |
![]() | ದುರಂತಕ್ಕೆ ತಿರುಗಿದ ಪ್ರವಾಸ: ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವುನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ. |
![]() | ಆರ್‌ಎಸ್‌ಎಸ್ ಬ್ಯಾನ್ ವಿವಾದ: ಕಾಂಗ್ರೆಸ್ ಯೂ ಟರ್ನ್ !ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆರ್ ಎಸ್ ಎಸ್ ನಿಷೇಧಿಸುವ ಪ್ರಸ್ತಾವನೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಂತಹ ಯಾವುದೇ ಹೇಳಿಕೆಗಳನ್ನು ಪಕ್ಷದಿಂದ ನೀಡಿಲ್ಲ ಎಂದು ಹೇಳುವ ಮೂಲಕ ಪಕ್ಷ ಯೂ ಟರ್ನ್ ಹೊಡೆದಿದೆ. |
![]() | ಬೆಂಗಳೂರಿನಲ್ಲಿ ರೌಡಿಸಂ ಸಹಿಸುವುದಿಲ್ಲ: ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ಪ್ರಭಾರಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಗುರುವಾರ ನಗರ ಪೊಲೀಸ್ ಕಮಿಷನರ್ ಕಚೇರಿಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ರೌಡಿಸಂ ಮತ್ತು ಸಂಘಟಿತ ಅಪರಾಧಗಳ ಬಗ್ಗೆ ಶೂನ್ಯ ಸಹಿಷ್ಣುತೆ ಇರುತ್ತದೆ ಎಂದಿದ್ದಾರೆ. |
![]() | ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. |
![]() | 2023 ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ.7 ದಾಟಿದರೆ ಅಚ್ಚರಿ ಬೇಡ: ಆರ್ ಬಿಐ ಗೌರ್ನರ್2023 ನೇ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ.7 ನ್ನು ದಾಟಿದರೆ ಅದರಲ್ಲಿ ಅಚ್ಚರಿ ಬೇಡ ಎಂದು ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. |
![]() | ಬೆಂಗಳೂರು: ರೌಡಿಶೀಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡುತ್ತಿದ್ದ ರೌಡಿಶೀಟರ್ ಗಳ ನಡುವೆ ಜಗಳ ಏರ್ಪಟ್ಟಿದ್ದು, ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. |
![]() | ಆಪ್-ಕೇಂದ್ರದ ನಡುವಿನ ತಿಕ್ಕಾಟದ ನಡುವೆ ಇಂದು ಮಮತಾ-ಕೇಜ್ರಿವಾಲ್ ಭೇಟಿ2024 ರ ಲೋಕಸಭಾ ಚುನಾವಣೆ ತಯಾರಿಯ ಭಾಗವಾಗಿ ದೇಶಾದ್ಯಂತ ವಿವಿಧ ಹಂತಗಳಲ್ಲಿ ವಿಪಕ್ಷಗಳ ಸಭೆಗಳು ನಡೆಯುತ್ತಿದೆ. |
![]() | ಅದಾನಿ ಷೇರುಗಳಲ್ಲಿ ಶೇಕಡ 17ರಷ್ಟು ಏರಿಕೆ: 10 ಲಕ್ಷ ಕೋಟಿ ರೂ. ದಾಟಿದ ಮಾರುಕಟ್ಟೆ ಮೌಲ್ಯ!ಅದಾನಿ ಗ್ರೂಪ್‌ನ ಎಲ್ಲಾ ಷೇರುಗಳು ಇಂದು ಸಾಕಷ್ಟು ಜಿಗಿತ ಕಾಣುತ್ತಿವೆ. ಸಮೂಹದ ಪ್ರಮುಖ ಕಂಪನಿ ಅದಾನಿ ಎಂಟರ್‌ಪ್ರೈಸಸ್‌ನ ಷೇರುಗಳು ಶೇ.17ಕ್ಕಿಂತ ಹೆಚ್ಚು ಏರಿಕೆ ಕಂಡಿದೆ. |
![]() | ಬೆಂಗಳೂರು ಮಳೆ: ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು, ಕ್ಯಾಬ್ ಚಾಲಕನ ಬಂಧನಬೆಂಗಳೂರು ನಗರದ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು ಮಹಾಮಳೆಯ ಅವಾಂತರ: ನಟ ಜಗ್ಗೇಶ್ ಐಷಾರಾಮಿ ಕಾರು ಮುಳುಗಡೆನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ. |
![]() | ಕೇಂದ್ರ vs ದೆಹಲಿ ಸರ್ಕಾರ: ಮೇ 11ರ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿಸಾರ್ವಜನಿಕ ಭದ್ರತೆ, ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಯ ವಿಷಯಗಳನ್ನು ಹೊರತುಪಡಿಸಿ ದೆಹಲಿ ಸರ್ಕಾರವು ಇತರೆಲ್ಲ ಸೇವೆಗಳಿಗೆ ಸಂಬಂಧಿಸಿದ ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ ಎಂದು ಮೇ 11ರಂದು ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. |