- Tag results for Rowdy
![]() | ಸಚಿವೆ ಶಶಿಕಲಾ ಜೊಲ್ಲೆ ನಿವಾಸದ ಎದುರು ರೌಡಿ ಶೀಟರ್ ಕೊಲೆಗೆ ಸ್ನೇಹಿತರ ಯತ್ನಸಚಿವೆ ಶಶಿಕಲಾ ಜೊಲ್ಲೆ ಮನೆಯ ಮುಂದೆ ಕೊಲೆಯ ಯತ್ನ ನಡೆದಿದೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಭಯಾನಕ ಘಟನೆ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. |
![]() | ದಾವಣೆಗೆರೆ: ರೌಡಿಶೀಟರ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ರೌಡಿಶೀಟರ್ ತಂಡ!ರೌಡಿಶೀಟರ್ಗಳ ತಂಡ ಇಬ್ಬರು ರೌಡಿಶೀಟರ್ಗಳ ಮೇಲೆ ದಾಳಿ ನಡೆಸಿ ಓರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು ಮತ್ತೋರ್ವನ ಪರಿಸ್ಥಿತಿ ಗಂಭೀರವಾಗಿದೆ. |
![]() | ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ: ಕಾಂಗ್ರೆಸ್ ವಾಗ್ದಾಳಿರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. |
![]() | ಬೆಂಗಳೂರು: ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ; ರೌಡಿ ಅರೆಸ್ಟ್ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. |
![]() | ಡ್ರಗ್ಸ್ ಮಾರಾಟ ಜಾಲ ಭೇದಿಸಿದ ಸಿಸಿಬಿ: ಕುಖ್ಯಾತ ರೌಡಿ ಮಂಡಿ ಇಮ್ರಾನ್ ಸೇರಿ ಮೂವರ ಬಂಧನಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಕುಖ್ಯಾತ ರೌಡಿ ಇಮ್ರಾನ್ ಅಲಿಯಾಸ್ ಮಂಡಿ ಇಮ್ರಾನ್ ಸೇರಿ ಮೂವರನ್ನು ಬಂಧಿಸಿದೆ. |
![]() | ಬೆಂಗಳೂರು: ರೌಡಿಶೀಟರ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನ್ಯಾಯಾಲಯ, ಬಂಧನಕ್ರಿಮಿನಲ್ ಪ್ರಕರಣದಲ್ಲಿ 45 ವರ್ಷದ ರೌಡಿ ಶೀಟರ್ ವಿರುದ್ಧ ನಗರದ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ ನಂತರ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. |
![]() | ರೌಡಿಸಂ ಕಾಂಗ್ರೆಸ್ ಶಕ್ತಿ; ಕುಖ್ಯಾತ ರೌಡಿ ಜಯರಾಜ್ ಬೆಳೆಸಿದವರು ಸಂಜಯ್ ಗಾಂಧಿ: ಬಿಜೆಪಿ ಆರೋಪರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ನಾನಾ ಕಾರಣಗಳಿಂದ ವಾಗ್ಯುದ್ಧ ಪ್ರತಿದಿನ ಮುಂದುವರೆದಿದೆ. |
![]() | ವಕೀಲರ ಸುಲಿಗೆ: ರೌಡಿ, ಪುತ್ರ ಬಂಧನವಕೀಲರೊಬ್ಬರನ್ನು ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಹಾಗೂ ಆತನ ಪುತ್ರನನ್ನು ಡಿಜೆಹಳ್ಳಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | 'ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು; ಎಷ್ಟೇ ಆದರೂ ದೇಶಕ್ಕೆ ಗೋಡ್ಸೆಯಂತಹ ಭಯೋತ್ಪಾದಕನನ್ನು ನೀಡಿದ ಸಂತತಿ ಅಲ್ಲವೇ?'ರೌಡಿಗಳು ರಾಜಕಿಯಕ್ಕೆ ಪ್ರವೇಶ ಪಡೆಯುತ್ತಿರುವ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರು ಎಂದು ಕಾಂಗ್ರೆಸ್ ಮುಖಂಡಎಚ್.ಸಿ ಮಹಾದೇವಪ್ಪ ವಾಗ್ದಾಳಿ ನಡೆಸಿದ್ದಾರೆ. |
![]() | ರೌಡಿ ಲಿಸ್ಟ್ ನಲ್ಲಿ ಇದ್ದವರೆಲ್ಲ ರೌಡಿಗಳು ಎಂದು ಹೇಳಲಾಗದು, ನನ್ನ ಹೆಸರು ಕೂಡ ಇತ್ತು: ಸಿ.ಟಿ.ರವಿರೌಡಿ ಲಿಸ್ಟ್ ನಲ್ಲಿ ಇದ್ದವರೆಲ್ಲ ರೌಡಿಗಳು ಎಂದು ಹೇಳಲಾಗದು. ರಾಜಕೀಯ ಕಾರಣಕ್ಕೆ ನನ್ನ ಹೆಸರೂ ರೌಡಿ ಲಿಸ್ಟಿನಲ್ಲಿತ್ತು. ನಮ್ಮ ಪಕ್ಷದ ಕಾರ್ಯಕರ್ತರೂ ರೌಡಿ ಲಿಸ್ಟಿನಲ್ಲಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ. |
![]() | ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ!ರೌಡಿಶೀಟರ್ ಗಳ ರಾಜಕೀಯ ಪ್ರವೇಶ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ರನ್ನು ನಾಮನಿರ್ದೇಶನ ಮಾಡುವುದು ಅಚ್ಚರಿಗೆ ಕಾರಣವಾಗಿದೆ. |
![]() | ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ವಿ.ಸೋಮಣ್ಣ ಮನೆಗೆ ಭೇಟಿ: ಕಾಂಗ್ರೆಸ್ ಟೀಕೆವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಬೆಂಗಳೂರು ನಗರದ ರೌಡಿ ಶೀಟರ್ ಗಳ ರಾಜಕೀಯ ಪ್ರವೇಶ ಕುರಿತ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. |
![]() | ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು: ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ!ದೋ ನಂಬರ್ ದಂಧೆ ಮಾಡುವವರೇ ಬಿಜೆಪಿಗೆ ಅದರ್ಶಪುರುಷರು. ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ ಲಜ್ಜೆಗೇಡಿತನದ ಪರಮಾವಧಿಯನ್ನು ತಲುಪಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. |
![]() | 'ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಲೆಕ್ಕ ಹಾಕಲಿ': ಸಿಎಂ ಬೊಮ್ಮಾಯಿ ತಿರುಗೇಟುಬಿಜೆಪಿ ನಾಯಕರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ನಾಯಕರು ತರಾಟೆಗೆ ತೆಗೆದುಕೊಂಡು ರಾಜ್ಯ ರಾಜಕೀಯ ವಲಯದಲ್ಲಿ ಬಿಸಿ ಚರ್ಚೆಯಾಗುತ್ತಿದೆ. |