- Tag results for Rowdy sheeter
![]() | ಧಾರವಾಡ: ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಬಂಧನಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸಿ ಶನಿವಾರ ಕೈಯಲ್ಲಿ ತಲವಾರು ಹಿಡಿದು ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಕಾಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ರಫೀಕ್ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ಆತನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಿತ್ತು. |
![]() | ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್: 'ಕೊತ್ವಾಲನ ಶಿಷ್ಯರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ!'ರೌಡಿ ಶೀಟರ್‌ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. |
![]() | ಬೆಂಗಳೂರು: ಎದುರಾಳಿಯ ಹತ್ಯೆಗೈಯಲು ಹೋಗಿ ಅವಾಂತರ; ಮಹಿಳೆಯ ಕೈ ಕತ್ತರಿಸಿದ ರೌಡಿಶೀಟರ್!ಮಹಿಳೆ ಕೈ ಕತ್ತರಿಸಿದ್ದ ರೌಡಿಶೀಟರ್ನನ್ನು ಸುಬ್ರಮಣ್ಯನಗರ ಪೊಲೀಸರು ಬಂಧಿಸಿದ್ದಾರೆ, ಅಭಿ ಅಲಿಯಾಸ್ ಅಮೂಲ್ ಬಂಧಿತ ಆರೋಪಿಯಾಗಿದ್ದು ಸುಬ್ರಮಣ್ಯನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. |
![]() | ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್ ಬರ್ಬರ ಹತ್ಯೆಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಕರ್ನಾಟಕದಲ್ಲಿ 46,149 ರೌಡಿ ಶೀಟರ್‌ಗಳು ಇದ್ದಾರೆ: ಗೃಹ ಸಚಿವ ಪರಮೇಶ್ವರ್ಕರ್ನಾಟಕದಲ್ಲಿ 46,149 ರೌಡಿ ಶೀಟರ್‌ಗಳಿದ್ದು, 2018 ರಿಂದ 27,294 ಜನರ ಹೆಸರನ್ನು ರೌಡಿ ಶೀಟ್‌ನಿಂದ ಕೈಬಿಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. |
![]() | ಹಾಸನ: ರೌಡಿಶೀಟರ್ ಮಾಸ್ತಿಗೌಡನ ಅಟ್ಟಾಡಿಸಿ ಬರ್ಬರ ಹತ್ಯೆ!ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. |
![]() | 1,344 ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿರೌಡಿಸಂ ಮುಕ್ತ ಬೆಂಗಳೂರು ಆಗಬೇಕೆಂದು ಡಿಜಿಪಿ ಹಾಗೂ ಆಯುಕ್ತರ ಸೂಚನೆ ಬೆನ್ನಲ್ಲೇ ರಾಜಧಾನಿಯ 1344 ರೌಡಿ ಶೀಟರ್ ಗಳ ಮನೆಗಳ ಮೇಲೆ ಗುರುವಾರ ಪೊಲೀಸರು ದಿಢೀರ್ ದಾಳಿ ನಡೆಸಿ, ಬಿಸಿ ಮುಟ್ಟಿಸಿದರು. |
![]() | ಬೆಂಗಳೂರು: ರೌಡಿಶೀಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡುತ್ತಿದ್ದ ರೌಡಿಶೀಟರ್ ಗಳ ನಡುವೆ ಜಗಳ ಏರ್ಪಟ್ಟಿದ್ದು, ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. |
![]() | ಹಾಡಹಗಲೇ ಮೈಸೂರಿನಲ್ಲಿ ಗ್ಯಾಂಗ್ ವಾರ್: ರೌಡಿ ಶೀಟರ್ ಚಂದು ಭೀಕರ ಹತ್ಯೆ!ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹಾಡಹಗಲೇ ಗ್ಯಾಂಗ್ ವಾರ್ ನಡೆದಿದ್ದು, ಮುಖ್ಯರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಚಂದ್ರಶೇಖರ್ ಅಲಿಯಾಸ್ ಚೆಂದು ಎಂಬಾತನನ್ನು ಕೊಲೆಗೈಯ್ಯಲಾಗಿದೆ. |
![]() | ವಿಜಯಪುರ: ಹಾಡಹಗಲೇ ಕಾರ್ಪೊರೇಟರ್ ಪತಿಯ ಬರ್ಬರ ಹತ್ಯೆಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ರೌಡಿಶೀಟರ್ ಹಾಗೂ ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ. |
![]() | ಬೆಂಗಳೂರು: ರೌಡಿ ಶೀಟರ್‌ಗಳ ನಿವಾಸದ ಮೇಲೆ ದಾಳಿ ಮುಂದುವರಿಕೆಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ. |
![]() | ಬೆಂಗಳೂರು: ಹಳೆ ವೈಷಮ್ಯ; ಬಿಯರ್ ಬಾಟಲಿಯಿಂದ ಹೊಡೆದು ರೌಡಿ ಕೊಲೆಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಬಿಯರ್ ಬಾಟಲ್ ಹಾಗೂ ಕಲ್ಲಿನಿಂದ ತಲೆಗೆ ಹೊಡೆದು ರೌಡಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ |
![]() | ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. |
![]() | ಸಚಿವೆ ಶಶಿಕಲಾ ಜೊಲ್ಲೆ ನಿವಾಸದ ಎದುರು ರೌಡಿ ಶೀಟರ್ ಕೊಲೆಗೆ ಸ್ನೇಹಿತರ ಯತ್ನಸಚಿವೆ ಶಶಿಕಲಾ ಜೊಲ್ಲೆ ಮನೆಯ ಮುಂದೆ ಕೊಲೆಯ ಯತ್ನ ನಡೆದಿದೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಭಯಾನಕ ಘಟನೆ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. |
![]() | ದಾವಣೆಗೆರೆ: ರೌಡಿಶೀಟರ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ರೌಡಿಶೀಟರ್ ತಂಡ!ರೌಡಿಶೀಟರ್ಗಳ ತಂಡ ಇಬ್ಬರು ರೌಡಿಶೀಟರ್ಗಳ ಮೇಲೆ ದಾಳಿ ನಡೆಸಿ ಓರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು ಮತ್ತೋರ್ವನ ಪರಿಸ್ಥಿತಿ ಗಂಭೀರವಾಗಿದೆ. |