• Tag results for Royal Challengers Bangalore

ಐಪಿಎಲ್ 2022: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ಮಣಿಸಿದ ಆರ್ ಸಿಬಿ!; ಡೆಲ್ಲಿ ಸೋತರೆ ಪ್ಲೇ ಆಫ್ ಗೆ ಡುಪ್ಲೆಸಿಸ್ ಪಡೆ

ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಮಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

published on : 19th May 2022

ಐಪಿಎಲ್ 2022: ಫಾಪ್ ಡು ಪ್ಲೆಸಿಸ್ ಅಬ್ಬರದ ಬ್ಯಾಟಿಂಗ್, ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದ ಆರ್ ಸಿಬಿ!

ಇಲ್ಲಿನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022 ಐಪಿಎಲ್ ನಲ್ಲಿ ನಾಯಕ ಫಾಪ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ  ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. 

published on : 19th April 2022

ಐಪಿಎಲ್-2021: ಆರ್ ಸಿಬಿ ವಿರುದ್ಧ ಚೆನ್ನೈಗೆ 6 ವಿಕೆಟ್ ಗಳ ಭರ್ಜರಿ ಜಯ

ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

published on : 24th September 2021

ಐಪಿಎಲ್ 2021: ಕೊಹ್ಲಿ, ಪಡಿಕ್ಕಲ್ ಅರ್ಧ ಶತಕ, ಚೆನ್ನೈಗೆ 157 ರನ್ ಗುರಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 156 ರನ್ ಪೇರಿಸಿದೆ. 

published on : 24th September 2021

ಐಪಿಎಲ್ 2021: ನಾಳೆ ಶಾರ್ಜಾದಲ್ಲಿ ಸಿಎಸ್ ಕೆ, ರಾಯಲ್ ಚಾಲೆಂಜರ್ಸ್ ನಡುವಣ ಕಾದಾಟ

ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಹಾಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಸೈನ್ಯ ಶುಕ್ರವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಾದಾಟ ನಡೆಸಲಿದೆ.

published on : 23rd September 2021

ಐಪಿಎಲ್ 2021: ಆರ್ ಸಿಬಿಗೆ ಆಘಾತ, ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಟೂರ್ನಿಯಿಂದಲೇ ಔಟ್

ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಅರ್ಧಕ್ಕೇ ನಿಂತಿದ್ದ ಐಪಿಎಲ್ 2021 ಟೂರ್ನಿ ಮುಂದುವರೆಯುವ ಕುರಿತ ಸಂತಸದಲ್ಲಿರುವ ಆರ್ ಸಿಬಿ ಅಭಿಮಾನಿಗಳಿಗೆ ಆಘಾತವೊಂದು ಎದುರಾಗಿದ್ದು, ತಂಡದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

published on : 30th August 2021

ಐಪಿಎಲ್ 2021: ಹರ್ಪ್ರೀತ್ ಆಲ್ ರೌಂಡರ್ ಆಟ, ಪಂಜಾಬ್ ಕಿಂಗ್ಸ್ ಗೆ ಆರ್ ಸಿಬಿ ವಿರುದ್ಧ 34 ರನ್ ಜಯ

ಆಲ್ ರೌಂಡರ್ ಹರ್ಪ್ರೀತ್  ಬ್ರಾರ್(ಅಜೇಯ 25 ಹಾಗೂ 19ಕ್ಕೆ 3) ಹಾಗೂ ನಾಯಕ ಕೆ.ಎಲ್ ರಾಹುಲ್ (ಅಜೇಯ 91) ಅವರ ಭರ್ಜರಿ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ 34 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು. 

published on : 1st May 2021

ಐಪಿಎಲ್ 2021: ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಆರ್ ಸಿಬಿ ಗೆ 1 ರನ್ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 75 ರನ್ ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ರನ್ ನಿಂದ ಗೆಲುವು ಸಾಧಿಸಿದೆ.

published on : 27th April 2021

ಐಪಿಎಲ್ ಟ್ವೆಂಟಿ-20: ಆರ್‌ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 69 ರನ್ ಗೆಲುವು 

ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು  ವಿರುದ್ಧ  69 ರನ್ ಗಳಿಂದ ಗೆಲುವು ಸಾಧಿಸಿದೆ.

published on : 25th April 2021

ತಾನು ಎಡವಿದರೂ, ಮ್ಯಾಕ್ಸ್‌ವೆಲ್‌, ಎಬಿಡಿ ಸಿಡಿಲಬ್ಬರದ ಬ್ಯಾಟಿಂಗ್ ಕೊಹ್ಲಿ ಪ್ರೋತ್ಸಾಹ, ವಿಡಿಯೋ ವೈರಲ್!

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 5 ರನ್ ಗಳಿಗೆ ಔಟ್ ಆಗಿ ನಿರಾಶೆ ಮೂಡಿಸಿದ್ದರು. ಆರಂಭಿಕ ಆಘಾತಕ್ಕೆ ಸಿಲುಕಿದ್ದ ಆರ್ ಸಿಬಿ ತಂಡಕ್ಕೆ ಆಸರೆಯಾಗಿದ್ದು ಮ್ಯಾಕ್ಸ್‌ವೆಲ್‌ ಮತ್ತು ಎಬಿ ಡಿವಿಲಿಯರ್ಸ್. 

published on : 18th April 2021

ಸತತ ಮೂರನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ

ಗ್ಲೇನ್ ಮ್ಯಾಕ್ಸ್ ವೆಲ್ ಮತ್ತು ಎಬಿ ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬೃಹತ್ ಮೊತ್ತ ಕಲೆ ಹಾಕಿದ್ದು 38 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

published on : 18th April 2021

ಐಪಿಎಲ್ 2021: ಟಾಸ್ ಸೋತ ಆರ್ ಸಿಬಿ ಬ್ಯಾಟಿಂಗ್, ಇಲ್ಲಿದೆ ಲೈವ್ ಸ್ಕೋರ್!

2021ರ ಐಪಿಎಲ್ 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬ್ಯಾಟಿಂಗ್ ಮಾಡುತ್ತಿದೆ. 

published on : 14th April 2021

ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಮುಂಬೈ ಮಣಿಸಿದ ಬೆಂಗಳೂರಿಗೆ 2 ವಿಕೆಟ್ ಜಯ!

2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)   ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ.

published on : 9th April 2021

ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಟಾಸ್ ಸೋತ ಮುಂಬೈಗೆ ಮೊದಲಾಘಾತ, ರೋಹಿತ್ ಔಟ್; ಲೈವ್ ಸ್ಕೋರ್!

2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

published on : 9th April 2021

ಆರ್‌ಸಿಬಿಯೊಂದಿಗೆ ದೀರ್ಘಕಾಲದ ಒಪ್ಪಂದಕ್ಕೆ ಪೂಮಾ ಸಹಿ, ಅಧಿಕೃತ ಕಿಟ್ ಪಾಲುದಾರ!

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಜಾಗತಿಕ ಕ್ರೀಡಾ ಬ್ರಾಂಡ್ ಪೂಮಾ ಜೊತೆ ದೀರ್ಘಕಾಲಿನ ಸಹಭಾಗಿತ್ವಕ್ಕೆ ಸಹಿ ಹಾಕಿದೆ.

published on : 30th March 2021

ರಾಶಿ ಭವಿಷ್ಯ