• Tag results for Rupani

ವಿಜಯ್ ರೂಪಾನಿ ಸ್ವಯಂ ಪ್ರೇರಣೆಯಿಂದ ರಾಜೀನಾಮೆ, ಯಾವುದೇ ಒತ್ತಡವಿಲ್ಲ- ನಿತಿನ್ ಪಟೇಲ್ 

ವಿಜಯ್ ರೂಪಾಯಿ ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಒತ್ತಡದಿಂದಾಗಿ ಈ ನಿರ್ಧಾರವನ್ನು ಅವರು ಕೈಗೊಂಡಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.

published on : 12th September 2021

ಹೊಸ ಸಿಎಂ ಆಯ್ಕೆ ಪ್ರಕ್ರಿಯೆ: ಗುಜರಾತ್ ಗೆ ತೆರಳಿದ ಇಬ್ಬರು ಕೇಂದ್ರ ಸಚಿವರು 

ಗುಜರಾತ್ ಗೆ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ತೆರಳಿದ್ದಾರೆ. 

published on : 12th September 2021

ರೂಪಾನಿ ಓರ್ವ 'ಬಲಿಪಶು'; ಗುಜರಾತ್ ಬಿಜೆಪಿಯಲ್ಲಿನ ಒಳ ಜಗಳದಿಂದಾಗಿ ರಾಜೀನಾಮೆ: ಟಿಎಂಸಿ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಬಲಿಪಶುವನ್ನಾಗಿ ಮಾಡಲಾಗಿದೆ. ರೂಪಾನಿ ರಾಜಿನಾಮೆಗೆ ಬಿಜೆಪಿಯಲ್ಲಿನ 'ತೀವ್ರ ಅಂತಃಕಲಹ' ಕಾರಣ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

published on : 12th September 2021

ವಿಜಯ್ ರೂಪಾನಿಯ ಮೃಧು ಸ್ವಭಾವ ಮುಖ್ಯಮಂತ್ರಿ ಹುದ್ದೆಗೆ ಕುತ್ತು ತಂದೀತೆ? ವೀಕ್ಷಕರು ಏನಂತಾರೆ

ವಿಜಯ್ ರೂಪಾನಿ ಅವರ ಮೃದು ಸ್ವಭಾವ ದುರ್ಬಲ ಮುಖ್ಯಮಂತ್ರಿ ಎಂಬ ಇಮೇಜ್ ಗೆ ಕಾರಣವಾಗಿರಬಹುದು,  ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಶಾಹಿಗೆ ರಾಜಕೀಯ ನಾಯಕತ್ವ ಮೀರಿದ ಅವಕಾಶ ನೀಡಿದ್ದರು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

published on : 11th September 2021

ನಿತಿನ್ ಪಟೇಲ್, ಮನ್ಸುಖ್ ಮಾಂಡವೀಯ, ಆರ್.ಸಿ.ಫಾಲ್ಡು ಗುಜರಾತ್ ನ ನೂತನ ಸಿಎಂ ಯಾರು?

ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಸಿಎಂ ವಿಜಯ್ ರುಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನೂತನ ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.

published on : 11th September 2021

ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ!

 ದಿಢೀರ್ ವಿದ್ಯಮಾನವೊಂದರಲ್ಲಿ  ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ವಿಜಯ್ ರೂಪಾಯಿ ಅವರ ರಾಜೀನಾಮೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

published on : 11th September 2021

ಲವ್ ಜಿಹಾದ್ ವಿರುದ್ಧ ಸರ್ಕಾರ ಕಠಿಣ ಕ್ರಮ: ಗುಜರಾತ್ ಸಿಎಂ ವಿಜಯ್ ರೂಪಾನಿ

’ಲವ್ ಜಿಹಾದ್‌’ ವಿರುದ್ಧ ಗುಜರಾತ್‌ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ತಿಳಿಸಿದ್ದಾರೆ.

published on : 11th September 2021

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಕೊರೋನಾ ದೃಢ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

published on : 15th February 2021

ವೇದಿಕೆಯಲ್ಲೇ ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ!

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ.

published on : 15th February 2021

ಗುಜರಾತ್ ಉಪ ಚುನಾವಣೆ: ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ಮುಂದಿನ ಚುನಾವಣೆಯ ಟ್ರೇಲರ್ ಇದು ಎಂದ ಸಿಎಂ ವಿಜಯ್ ರೂಪಾನಿ!

ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

published on : 10th November 2020

ನೀತಿ ಸಂಹಿತೆ ಉಲ್ಲಂಘನೆ: ಗುಜರಾತ್ ಸಿಎಂ ರೂಪಾನಿ ವಿರುದ್ಧ ಚು.ಆಯೋಗಕ್ಕೆ ಕಾಂಗ್ರೆಸ್ ದೂರು

ಉಪ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕಾಲರ್ ಟ್ಯೂನ್ ಮೂಲಕ ಕೊರೋನಾ ಜಾಗೃತಿ ಸಂದೇಶ ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

published on : 24th October 2020

ರಾಶಿ ಭವಿಷ್ಯ