- Tag results for Rupee
![]() | ಡಾಲರ್ ಎದುರು ರೂಪಾಯಿ ಮೌಲ್ಯವೇಕೆ ಕುಸಿಯುತ್ತಿದೆ? (ಹಣಕ್ಲಾಸು)ಹಣಕ್ಲಾಸು-380 -ರಂಗಸ್ವಾಮಿ ಮೂಕನಹಳ್ಳಿ |
![]() | ಅನಧಿಕೃತ ಹೋರ್ಡಿಂಗ್: ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್ ಗೆ 50 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ!ನಗರದಲ್ಲಿ ಬ್ಯಾನರ್ ಹಾಕಿದ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸೋಮವಾರ ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್‌ಗೆ 50,000 ರೂಪಾಯಿ ದಂಡ ವಿಧಿಸಿದೆ. |
![]() | 2000 ರೂಪಾಯಿ ನೋಟು ಹಿಂತೆಗೆತ: ಚಲಾವಣೆಯಲ್ಲಿದ್ದ ಕರೆನ್ಸಿ ಮೊತ್ತ 1.54 ಲಕ್ಷ ಕೋಟಿ ರೂ. ನಷ್ಟು ಇಳಿಕೆ!2000 ರೂಪಾಯಿ ನೋಟನ್ನು ಆರ್ ಬಿಐ ಹಿಂಪಡೆಯುತ್ತಿರುವುದರ ಪರಿಣಾಮ ಚಲಾವಣೆಯಲ್ಲಿದ್ದ ಕರೆನ್ಸಿಗಳು 1.54 ಲಕ್ಷ ಕೋಟಿ ರೂಪಾಯಿಯಷ್ಟು ಕುಸಿತ ಕಂಡಿದೆ. |
![]() | ಅಮೆರಿಕನ್ ಡಾಲರ್ ಎದುರು 13 ಪೈಸೆ ಕುಸಿದ ರೂಪಾಯಿ ಮೌಲ್ಯಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಬುಧವಾರ ಮತ್ತೆ 13 ಪೈಸೆ ಕುಸಿಯುವ ಮೂಲಕ 82.01 ರೂಪಾಯಿಗೆ ತಲುಪಿದೆ. |
![]() | ರಾಜ್ಯದ ಜನತೆಗೆ ತಟ್ಟಲಿದೆ ನಂದಿನಿ ಹಾಲಿನ ದರ ಏರಿಕೆ ಬಿಸಿ; ಆಗಸ್ಟ್ 1 ರಿಂದ ಲೀಟರ್ ಗೆ 3 ರೂ. ಹೆಚ್ಚಳನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. |
![]() | ಅದಕ್ಕಾಗಿಯೇ ಹೇಳೋದು ದೇಶದ ಪ್ರಧಾನಿಗೆ ಶಿಕ್ಷಣ ಬೇಕೆಂದು: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವ್ಯಂಗ್ಯಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಲಾವಣೆಯಿಂದ ತನ್ನ ಅತ್ಯಧಿಕ ಮೌಲ್ಯದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು. |
![]() | ದೋಹಾದಲ್ಲಿ ಭಾರತೀಯ ಕರೆನ್ಸಿ ಬಳಸಿ ಪ್ರಧಾನಿ ಮೋದಿಗೆ ಮಿಕಾ ಸಿಂಗ್ ಸೆಲ್ಯೂಟ್!ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿ ಬಳಸಲು ನಮಗೆ ಅನುವು ಮಾಡಿಕೊಡ್ಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಖ್ಯಾತ ಗಾಯಕ ಮಿಕಾ ಸಿಂಗ್ ಅವರು ಸೆಲ್ಯೂಟ್ ಹೊಡೆದಿದ್ದಾರೆ. |
![]() | ಜಾಗತಿಕ ಮಾರುಕಟ್ಟೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ; ಮಲೇಷ್ಯಾ ಜೊತೆ ರೂಪಾಯಿಯಲ್ಲೇ ವ್ಯವಹಾರ!ಭಾರತ ಮತ್ತು ಮಲೇಷ್ಯಾ ನಡುವಿನ ವ್ಯಾಪಾರ ವಹಿವಾಟುಗಳು ಇನ್ನು ಮುಂದೆ ರೂಪಾಯಿಯಲ್ಲೇ ನಡೆಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಗದಗ: ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ 'ಒಂದು ರೂಪಾಯಿ-ಒಂದು ರೊಟ್ಟಿ' ಅಭಿಯಾನ ಆರಂಭರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಗದಗದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರು ‘ಒಂದು ರೂಪಾಯಿ-ಒಂದು ರೊಟ್ಟಿ’ ಪ್ರಚಾರವನ್ನು ಆರಂಭಿಸಿದ್ದಾರೆ. |
![]() | ಜಾಗತಿಕ ವಿತ್ತ ಜಗತ್ತಿನಲ್ಲಿ ಭದ್ರ ಹೆಜ್ಜೆ ಊರುತ್ತಿದೆ ರೂಪಾಯಿ!ಹಣಕ್ಲಾಸು-343 ರಂಗಸ್ವಾಮಿ ಮೂನಕನಹಳ್ಳಿ |
![]() | ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ತಬ್ಬಲಿಯಾಗಿ ಬೆಳೆದ ವ್ಯಕ್ತಿ ಆತ. ಬಸ್ ನಿಲ್ದಾಣದ ಹತ್ತಿರವಿರುವ ಸಣ್ಣ ಶೆಡ್ ಕಳೆದ ನಾಲ್ಕು ದಶಕಗಳಿಂದ ಆತನ ಆಶ್ರಯ ತಾಣ. ಮಾನಸಿಕ ಅಸ್ವಸ್ಥನಾಗಿದ್ದ ಆತ ಜೀವನೋಪಾಯಕ್ಕೆ ಭಿಕ್ಷೆ ಬೇಡುತ್ತಿದ್ದ. ರಸ್ತೆ ಅಪಘಾತವೊಂದರಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ ಆತನ ಅಂತ್ಯಕ್ರಿಯೆಗೆ ಸಾವಿರಾರು ಜನ ಸೇರಿದ್ದರು. |