• Tag results for Rural Areas

ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಮಾಜಿ ಸಂಸದ ಶಿವರಾಮೇಗೌಡ

ನಗರ ಪ್ರದೇಶಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡುವ ಬದಲು, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣದತ್ತ ಗಮನ ಹರಿಸಬೇಕು ಎಂದು ಮಂಡ್ಯ ಮಾಜಿ ಸಂಸದ ಹಾಗೂ ಕರ್ನಾಟಕ ಸ್ವತಂತ್ರ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷ ಶಿವರಾಮೇಗೌಡ ಅವರು ಶನಿವಾರ ಹೇಳಿದ್ದಾರೆ.

published on : 8th May 2022

ಎಂಎನ್ ಆರ್ ಜಿಎಸ್ ಅಡಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಆಟದ ಮೈದಾನಗಳ ಅಭಿವೃದ್ಧಿ 

ಕೇಂದ್ರ ಸರ್ಕಾರ ಎಂಎನ್ ಆರ್ ಇಜಿಎಸ್ ಗೆ ಅನುದಾನವನ್ನು ಶೇ.25 ರಷ್ಟು ಕಡಿತಗೊಳಿಸಿದೆ ಆದರೂ ಕರ್ನಾಟಕ ಸರ್ಕಾರ ಈ ಯೋಜನೆಯಡಿಯಲ್ಲಿ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲೂ ಆಟದ ಮೈದಾನಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. 

published on : 3rd February 2022

ಗ್ರಾಮೀಣ ಭಾಗಗಳಲ್ಲಿ ಹೆಚ್ಚಿದ ಕೊರೋನಾ: ಮೊಬೈಲ್ ಘಟಕಗಳ ಆರಂಭಕ್ಕೆ ಸರ್ಕಾರ ಚಿಂತನೆ

ನಗರ ಬಳಿಕ ಇದೀಗ ಗ್ರಾಮೀಣ ಭಾಗಗಳಲ್ಲಿ ಮಹಾಮಾರಿ ಕೊರೋನಾ ವ್ಯಾಪಕಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮೊಬೈಲ್ ಘಟಕಗಳ ಮೂಲಕ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

published on : 25th May 2021

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು: ಡಾ. ಕೆ.ಸುಧಾಕರ್

ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ಕೋವಿಡ್ ಸೋಂಕಿತರನ್ನು ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

published on : 20th May 2021

ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಹೆಚ್ಚಳ: ಸಮುದಾಯ ಆಧಾರಿತ, ಪ್ರಾಥಮಿಕ ಆರೋಗ್ಯ ಸೇವೆ ವಿಸ್ತರಣೆಗೆ ಕೇಂದ್ರ ಸೂಚನೆ

ಕೋವಿಡ್ ಎರಡನೇ ಅಲೆ ಗ್ರಾಮಾಂತರ, ಪಟ್ಟಣ, ಅರೆ ನಗರ ಪ್ರದೇಶಗಳಲ್ಲಿ ಸಹ ನಿಧಾನವಾಗಿ ಹೆಚ್ಚುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಸಮುದಾಯ ಆಧಾರಿತ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

published on : 17th May 2021

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ, ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಪ್ರಧಾನಿ ಮೋದಿ

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

published on : 14th May 2021

ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ-ಪ್ರಧಾನಿ ಮೋದಿ ಕರೆ

ಪ್ರಸ್ತುತ ದೇಶದ ಮುಂದೆ ಕಳೆದ ವರ್ಷಕ್ಕಿಂತ ದೊಡ್ಡದಾದ ಸವಾಲಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೆ ಲಸಿಕೆ ಹಾಕಿಸುವ ಮೂಲಕ ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ  ನೋಡಿಕೊಳ್ಳಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಕರೆ ಹೇಳಿದ್ದಾರೆ.

published on : 24th April 2021

ರಾಶಿ ಭವಿಷ್ಯ