- Tag results for Rural areas
![]() | ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಮಾಜಿ ಸಂಸದ ಶಿವರಾಮೇಗೌಡನಗರ ಪ್ರದೇಶಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡುವ ಬದಲು, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣದತ್ತ ಗಮನ ಹರಿಸಬೇಕು ಎಂದು ಮಂಡ್ಯ ಮಾಜಿ ಸಂಸದ ಹಾಗೂ ಕರ್ನಾಟಕ ಸ್ವತಂತ್ರ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷ ಶಿವರಾಮೇಗೌಡ ಅವರು ಶನಿವಾರ ಹೇಳಿದ್ದಾರೆ. |
![]() | ಎಂಎನ್ ಆರ್ ಜಿಎಸ್ ಅಡಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಆಟದ ಮೈದಾನಗಳ ಅಭಿವೃದ್ಧಿಕೇಂದ್ರ ಸರ್ಕಾರ ಎಂಎನ್ ಆರ್ ಇಜಿಎಸ್ ಗೆ ಅನುದಾನವನ್ನು ಶೇ.25 ರಷ್ಟು ಕಡಿತಗೊಳಿಸಿದೆ ಆದರೂ ಕರ್ನಾಟಕ ಸರ್ಕಾರ ಈ ಯೋಜನೆಯಡಿಯಲ್ಲಿ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲೂ ಆಟದ ಮೈದಾನಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. |
![]() | ಗ್ರಾಮೀಣ ಭಾಗಗಳಲ್ಲಿ ಹೆಚ್ಚಿದ ಕೊರೋನಾ: ಮೊಬೈಲ್ ಘಟಕಗಳ ಆರಂಭಕ್ಕೆ ಸರ್ಕಾರ ಚಿಂತನೆನಗರ ಬಳಿಕ ಇದೀಗ ಗ್ರಾಮೀಣ ಭಾಗಗಳಲ್ಲಿ ಮಹಾಮಾರಿ ಕೊರೋನಾ ವ್ಯಾಪಕಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮೊಬೈಲ್ ಘಟಕಗಳ ಮೂಲಕ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು: ಡಾ. ಕೆ.ಸುಧಾಕರ್ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ಕೋವಿಡ್ ಸೋಂಕಿತರನ್ನು ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. |
![]() | ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಹೆಚ್ಚಳ: ಸಮುದಾಯ ಆಧಾರಿತ, ಪ್ರಾಥಮಿಕ ಆರೋಗ್ಯ ಸೇವೆ ವಿಸ್ತರಣೆಗೆ ಕೇಂದ್ರ ಸೂಚನೆಕೋವಿಡ್ ಎರಡನೇ ಅಲೆ ಗ್ರಾಮಾಂತರ, ಪಟ್ಟಣ, ಅರೆ ನಗರ ಪ್ರದೇಶಗಳಲ್ಲಿ ಸಹ ನಿಧಾನವಾಗಿ ಹೆಚ್ಚುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಸಮುದಾಯ ಆಧಾರಿತ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. |
![]() | ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ, ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಪ್ರಧಾನಿ ಮೋದಿಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ-ಪ್ರಧಾನಿ ಮೋದಿ ಕರೆಪ್ರಸ್ತುತ ದೇಶದ ಮುಂದೆ ಕಳೆದ ವರ್ಷಕ್ಕಿಂತ ದೊಡ್ಡದಾದ ಸವಾಲಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೆ ಲಸಿಕೆ ಹಾಕಿಸುವ ಮೂಲಕ ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಕರೆ ಹೇಳಿದ್ದಾರೆ. |