- Tag results for Russia
![]() | ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್-ರಷ್ಯಾ ಪ್ರತಿನಿಧಿಗಳ ಬೀದಿ ಜಗಳ, ಪರಸ್ಪರ ಎಳೆದಾಟ!ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದಿರುವಂತೆಯೇ ಇತ್ತ ಉಭಯ ದೇಶಗಳ ಸರ್ಕಾರದ ಪ್ರತಿನಿಧಿಗಳು ಅಂತಾರಾಷ್ಟ್ರೀಯ ಶೃಂಗಸಭೆಯಲ್ಲಿ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. |
![]() | ಕ್ರೆಮ್ಲಿನ್ ಮೇಲೆ ಡ್ರೋನ್ ದಾಳಿ: ರಷ್ಯಾ ಹೇಳಿಕೆ ತಳ್ಳಿ ಹಾಕಿದ ಉಕ್ರೇನ್ರಷ್ಯಾ ಹೇಳಿಕೆಯನ್ನು ಉಕ್ರೇನ್ ಅಧ್ಯಕ್ಷರು ತಳ್ಳಿಹಾಕಿದ್ದು, ನಾವು ಫುಟಿನ್ ಅಥವಾ ಮಾಸ್ಕೋ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ. |
![]() | ಕಾಳಿ ದೇವಿಗೆ ಅವಹೇಳನ: ಉಕ್ರೇನ್‌ನ ಉಪ ವಿದೇಶಾಂಗ ಸಚಿವರಿಂದ ಕ್ಷಮೆಯಾಚನೆ!ಉಕ್ರೇನ್ ರಕ್ಷಣಾ ಸಚಿವಾಲಯವು ಕಾಳಿ ದೇವಿಯ ಅವಹೇಳನ ಮಾಡಿರುವ ಬಗ್ಗೆ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕೃತ್ಯಕ್ಕೆ ಕ್ಷಮೆಯಾಚಿಸಿರುವ ಅವರು ನಾವು 'ವಿಶಿಷ್ಟ ಭಾರತೀಯ ಸಂಸ್ಕೃತಿ'ಯನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. |
![]() | 23 ಉಕ್ರೇನಿಯನ್ನರ ಹತ್ಯೆಗೆ ಪ್ರತೀಕಾರ; ಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ಡ್ರೋನ್ ದಾಳಿಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ನ 2 ಡ್ರೋನ್ ಗಳು ದಾಳಿ ಮಾಡಿದ್ದು, ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ರಷ್ಯಾ ಅಧಿಕಾರಿ ಮಾಹಿತಿ ನೀಡಿದ್ದಾರೆ. |
![]() | ಆಕಸ್ಮಿಕವಾಗಿ ತನ್ನದೇ ನಗರದ ಮೇಲೆ ಬಾಂಬ್ ಸ್ಫೋಟಿಸಿದ ರಷ್ಯಾ!ಉಕ್ರೇನ್ ಗಡಿಯಲ್ಲಿರುವ ರಷ್ಯಾದ ನಗರವೊಂದರಲ್ಲಿ ನಿನ್ನೆ ಪ್ರಬಲ ಬಾಂಬ್ ಸ್ಫೋಟವಾಗಿದೆ. ಆದರೆ, ಅಲ್ಲಿನ ನಿವಾಸಿಗಳು ಇದು ಶತ್ರುಗಳ ಪ್ರತೀಕಾರ ಎಂದು ಭಾವಿಸಿದರೆ, ತನ್ನದೇ ಆದ ಯುದ್ಧವಿಮಾನಗಳಿಂದ ಆಕಸ್ಮಿಕವಾಗಿ ಬೀಳಿಸಿದ ಬಾಂಬ್ ಎಂದು ರಷ್ಯಾ ಮಿಲಿಟರಿ ಒಪ್ಪಿಕೊಂಡಿದೆ. |
![]() | ಭಾರತಕ್ಕೆ ಕಚ್ಚಾ ತೈಲ ಪೂರೈಕೆ: ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ರಷ್ಯಾದಿಂದ ಆಮದು!ಭಾರತ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲದ ಪ್ರಮಾಣ ಹೊಸ ದಾಖಲೆ ನಿರ್ಮಿಸಿದೆ. ಇರಾಕ್ ನಿಂದ ಆಮದು ಮಾಡಿಕೊಳ್ಳುತ್ತಿದ್ದಕ್ಕಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ನಾವು ಈಗ ರಷ್ಯಾದಿಂದ ತೈಲವನ್ನು ಖರೀದಿಸಿದ್ದೇವೆ. |
![]() | ಬೆಲಾರಸ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರ ಸ್ಥಾಪನೆಗೆ ರಷ್ಯಾ ಯೋಜನೆ!ಬ್ರಿಟಿಷ್ ಸರ್ಕಾರ ತಾನು ಉಕ್ರೇನ್‌ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್‌ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದರು. |
![]() | ಉಕ್ರೇನ್ ಸಂಘರ್ಷದ ನಡುವೆ ಭಾರತಕ್ಕೆ ತೈಲ ರಫ್ತು 22 ಪಟ್ಟು ಏರಿಕೆ: ರಷ್ಯಾಉಕ್ರೇನ್ನಲ್ಲಿನ ಸಂಘರ್ಷದ ನಂತರ ಯುರೋಪಿಯನ್ ಖರೀದಿದಾರರು ಇತರ ಮಾರುಕಟ್ಟೆಗಳತ್ತ ಮುಖ ಮಾಡಿದ್ದರಿಂದ ಕಳೆದ ವರ್ಷ ಭಾರತಕ್ಕೆ ರಷ್ಯಾದ ತೈಲ ಮಾರಾಟವು ಇಪ್ಪತ್ತು ಪಟ್ಟುಕ್ಕಿಂತ ಹೆಚ್ಚಾಗಿದೆ ಎಂದು ರಷ್ಯಾದ ಉಪ ಪ್ರಧಾನ ಮಂತ್ರಿ ಮಂಗಳವಾರ ಹೇಳಿದ್ದಾರೆ. |
![]() | ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ನಿಗೂಢ ಸಾವು!ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡುಗಳ ಬರೆದು ಹಾಡಿದ್ದ 35 ವರ್ಷದ ಪಾಪ್ ತಾರೆ ಡಿಮಾ ನೋವಾ ನಿಗೂಢ ಸಾವಿಗೀಡಾಗಿದ್ದಾರೆ. |
![]() | ಯುಎಸ್ ಡ್ರೋನ್ ಮೇಲೆ ರಷ್ಯಾದ ಜೆಟ್ ಇಂಧನ ಸುರಿದ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕಾ!ರಷ್ಯಾದ ಯುದ್ಧ ವಿಮಾನ ಮತ್ತು ಅಮೆರಿಕದ ಡ್ರೋನ್ ನಡುವಿನ ಮುಖಾಮುಖಿಯ ಸುದ್ದಿಯ ವಿಡಿಯೋವೊಂದು ಹೊರಬಿದ್ದಿದೆ. |
![]() | ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಡ್ರೋನ್ ಹೊಡೆದುರುಳಿಸಿದೆ ರಷ್ಯಾದ ಯುದ್ಧವಿಮಾನ: ಯುಎಸ್ ಆರೋಪರಷ್ಯಾದ ಫೈಟರ್ ಜೆಟ್ ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಕಣ್ಗಾವಲು ಡ್ರೋನ್‌ನ ಪ್ರೊಪೆಲ್ಲರ್ ಅನ್ನು ಹೊಡೆದುರುಳಿಸಿದ್ದು ಇದು 'ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ' ಎಂದು ಅಮೆರಿಕಾ ಆರೋಪಿಸಿದೆ. |
![]() | ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ವಿಜ್ಞಾನಿ ನಿಗೂಢ ಸಾವು; ಕೊಲೆ ಶಂಕೆರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಪ್ರಮುಖ ವಿಜ್ಞಾನಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ. |
![]() | ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿಗಾಗಿ ಕ್ವಾಡ್ ಕರೆ!ಉಕ್ರೇನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಅಥವಾ ಬೆದರಿಕೆಯನ್ನು 'ಸ್ವೀಕಾರಾರ್ಹವಲ್ಲ'. ಕ್ವಾಡ್ ವಿದೇಶಾಂಗ ಸಚಿವರು ಶಾಶ್ವತ ಶಾಂತಿಗಾಗಿ ಕರೆ ನೀಡಿದ್ದಾರೆ. |
![]() | ಪಶ್ಚಿಮದ ದೇಶಗಳಿಗೆ ರಷ್ಯಾ ವಿದೇಶಾಂಗ ಸಚಿವರ ತರಾಟೆ, ಅಫ್ಘಾನಿಸ್ತಾನದ ಕಥೆಯೇನು ಎಂದು ಪ್ರಶ್ನೆಜಿ-20 ಸಭೆಗಳಲ್ಲಿ ರಷ್ಯಾ- ಉಕ್ರೇನ್ ವಿಷಯಗಳನ್ನು ಬಿಡದೇ ಪ್ರಸ್ತಾಪಿಸುತ್ತಿರುವ ಪಶ್ಚಿಮದ ದೇಶಗಳ ವಿರುದ್ಧ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಭಾರತದ ಕ್ಷಮೆ ಕೋರಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾವ್ರೋವ್ಜಿ-20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಭಾರತದ ಕ್ಷಮೆ ಕೋರಿದ್ದಾರೆ. |