- Tag results for Russia-Ukrain war
![]() | ರಷ್ಯಾ ಯುದ್ಧದಿಂದ ಉಕ್ರೇನ್ ಆರ್ಥಿಕತೆ ಶೇ.45ರಷ್ಟು ಕುಸಿತ: ವಿಶ್ವಬ್ಯಾಂಕ್ ವರದಿರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನ ಆರ್ಥಿಕತೆಯು ಈ ವರ್ಷ ಶೇಕಡಾ 45.1 ರಷ್ಟು ಕುಸಿಯಲಿದೆ.ಯುದ್ಧದಿಂದಾಗಿ ದೇಶದ ಅರ್ಧದಷ್ಟು ವ್ಯವಹಾರಗಳನ್ನು ಸ್ಥಗಿತಗೊಳಿಸಿದೆ, ಆಮದು ಮತ್ತು ರಫ್ತುಗಳನ್ನು ಸ್ಥಗಿತಗೊಳಿಸಿದೆ, ಅಪಾರ ಪ್ರಮಾಣದಲ್ಲಿ ಮೂಲಸೌಕರ್ಯಗಳು ಹಾನಿಗೀಡಾಗಿವೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. |
![]() | ಉಕ್ರೇನ್ ಮೇಲೆ ಯುದ್ಧ ಸಾರಿ ಇಂದಿಗೆ ಒಂದು ತಿಂಗಳು: ಜಾಗತಿಕ ಮಟ್ಟದಲ್ಲಿ ರಷ್ಯಾ ವಿರುದ್ಧ ಪ್ರತಿಭಟಸಿ; ಉಕ್ರೇನ್ ಅಧ್ಯಕ್ಷ ಮನವಿತಮ್ಮ ದೇಶದ ವಿರುದ್ಧ ರಷ್ಯಾ ಸೇನೆಯ ಭೀಕರ ದಾಳಿಯನ್ನು ವಿಶ್ವಾದ್ಯಂತ ಜನತೆ ಬೀದಿಗಿಳಿದು ಖಂಡಿಸಬೇಕೆಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆನೆಸ್ಕಿ ಮನವಿ ಮಾಡಿಕೊಂಡಿದ್ದಾರೆ. |
![]() | ಉಕ್ರೇನಿಯನ್ನರಿಗೆ ಆಶ್ರಯ ನೀಡಿದ್ದ ಥಿಯೇಟರ್ ಮೇಲೆ ರಷ್ಯಾ ವೈಮಾನಿಕ ದಾಳಿ: ಹಲವರಿಗೆ ಗಾಯಉಕ್ರೇನ್ ಮೇಲಿನ ಸೇನಾ ಆಕ್ರಮಣವನ್ನು ರಷ್ಯಾ ಮುಂದುವರೆಸಿದ್ದು, ಇದರ ನಡುವೆ ಉಕ್ರೇನ್ ನಾಗರೀಕರ ಮೇಲೂ ರಷ್ಯಾ ಸೇನೆ ಅಮಾನವೀಯ ಆಕ್ರಮಣಗಳನ್ನು ಮುಂದುವರೆಸಿದೆ. |
![]() | ರಷ್ಯಾ-ಉಕ್ರೇನ್ ಯುದ್ಧ: ಪೋಷಕರ ದುಗುಡ-ದುಮ್ಮಾನ; ನಿಯಂತ್ರಣ ಕೊಠಡಿಗೆ ನಿತ್ಯವೂ ನೂರಾರು ಕರೆ!ಉಕ್ರೇನ್ ನಲ್ಲಿ ಸಿಲುಕಿಹಾಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದು ಅವರ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಜಿಲ್ಲಾಡಳಿತದ ಅಧಿಕಾರಿಗಳನ್ನು ಅವರ ಮನೆಗಳಿಗೆ ಕಳುಹಿಸಿ ಕುಟುಂಬ ಸದಸ್ಯರಿಗೆ ಮಾನಸಿಕವಾಗಿ ಧೈರ್ಯ ತುಂಬಿಸುವ ಕೆಲಸ ಮಾಡಲು ನಿರ್ಧರಿಸಿದೆ. |
![]() | ರಷ್ಯಾ-ಉಕ್ರೇನ್ ಕದನ: ಭಾರತೀಯ ಸ್ಥಳಾಂತರ ಕಾರ್ಯ ಕುರಿತು ಪರಾಮರ್ಶೆ ನಡೆಸಿದ ಪ್ರಧಾನಿ ಮೋದಿ; ಅಧಿಕಾರಿಗಳೊಂದಿಗೆ ಸಭೆಷ್ಯಾ-ಉಕ್ರೇನ್ ಮಧ್ಯೆ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಲ್ಲಿ ಸಿಲುಕಿಹಾಕಿಕೊಂಡಿರುವ ಭಾರತೀಯರ ರಕ್ಷಣೆಗೆ ಸ್ಥಳಾಂತರ ಕಾರ್ಯ ತ್ವರಿತಗೊಳಿಸಲು ಭಾರತ ಸರ್ಕಾರ ತೀವ್ರ ಪ್ರಯತ್ನ ನಡೆಸುತ್ತಿದೆ. |
![]() | ಉಕ್ರೇನ್ ನಿಂದ ಬಂದಿದ್ದೇನೋ ಆಯ್ತು: ಕಾಲೇಜುಗಳಲ್ಲಿ ಸೀಟು ಸಂಶಯ, ಅನಿಶ್ಚಿತತೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯಯುದ್ಧಪೀಡಿತ ಉಕ್ರೇನ್ ನಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದರೂ ಕೂಡ ಅಲ್ಲಿಂದ ಬಂದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ದೊರಕುವುದು ಕಷ್ಟವಾಗಿದೆ. ಉಕ್ರೇನ್ ಗೆ ವಿದ್ಯಾರ್ಥಿಗಳು ಸದ್ಯಕ್ಕೆ ಹೋಗಲು ಸಾಧ್ಯವಾಗದಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಗೊಂದಲಮಯವಾಗಿದೆ. |