- Tag results for Russia-Ukraine Conflict
![]() | ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಆಸ್ಪತ್ರೆಗೆ ದಾಖಲುರಷ್ಯಾ ಮತ್ತು ಉಕ್ರೇನ್ ನಡುವಿನ ಕದನದಲ್ಲಿ ಭಾರತೀಯ ವಿದ್ಯಾರ್ಥಿ ನವೀನ್ ಸಾವಿನ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಉಕ್ರೇನ್ ರಾಜಧಾನಿ ಕೀವ್ದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. |
![]() | ಭಾರತೀಯ ವಿದ್ಯಾರ್ಥಿ ಸಾವಿಗೆ ಉಕ್ರೇನ್ ಸಂತಾಪ; ರಷ್ಯಾ ಆಕ್ರಮಣಕಾರಿ ಧೋರಣೆ ತಡೆಯಲು ಜಾಗತಿಕ ಸಮುದಾಯಕ್ಕೆ ಕರೆ!!ಉಕ್ರೇನ್ ನಲ್ಲಿ ರಷ್ಯಾ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿ ಸಾವಿಗೆ ಉಕ್ರೇನ್ ಸರ್ಕಾರ ಸಂತಾಪ ಸೂಚಿಸಿದ್ದು, ರಷ್ಯಾ ಆಕ್ರಮಣಕಾರಿ ಧೋರಣೆ ತಡೆಯಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದೆ. |
![]() | ರಷ್ಯಾ-ಉಕ್ರೇನ್ ಸಂಘರ್ಷ: ಶೇ.60ರಷ್ಟು ಭಾರತೀಯರು ಸ್ಥಳಾಂತರ, ಕೀವ್ ತೊರೆದ ನಮ್ಮ ಎಲ್ಲಾ ಪ್ರಜೆಗಳು- ಕೇಂದ್ರ ಸರ್ಕಾರರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಈ ವರೆಗೂ ಉಕ್ರೇನ್ ನಲ್ಲಿದ್ದ ಒಟ್ಟು 20 ಸಾವಿರ ಭಾರತೀಯರ ಪೈಕಿ ಶೇ.60ರಷ್ಟು ಪ್ರಜೆಗಳನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ರಷ್ಯಾ-ಉಕ್ರೇನ್ ಸಂಘರ್ಷ: ವಿದೇಶದಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ಫೇಲ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿವಿದೇಶಗಳಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವಲ್ಲಿ ವಿಫಲರಾಗುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. |