- Tag results for SAI
![]() | ಬಿಜೆಪಿ ನಾಯಕ ಶಾನವಾಜ್ ಹುಸೇನ್ ಗೆ ಹೃದಯ ಸ್ತಂಭನ: ಆಸ್ಪತ್ರೆಗೆ ದಾಖಲುಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್ ಗೆ ಹೃದಯ ಸ್ತಂಭನವಾಗಿದ್ದು, ಮುಂಬೈ ನ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಏಷ್ಯನ್ ಗೇಮ್ಸ್ 2023: ವಿಂಡ್ ಸರ್ಫರ್ ನಲ್ಲಿ ಈಬಾದ್ ಅಲಿಗೆ ಕಂಚು, ಸೇಲಿಂಗ್ ನಲ್ಲಿ ನೇಹಾ ಠಾಕೂರ್ ಗೆ ಬೆಳ್ಳಿಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಇಂದು ಪುರುಷರ ವಿಂಡ್ ಸರ್ಫರ್ ವಿಭಾಗದಲ್ಲಿ ಭಾರತದ ಈಬಾದ್ ಅಲಿಗೆ ಕಂಚಿನ ಪದಕ ಗೆದ್ದರೆ, ಮಹಿಳೆಯರ ಡಿಂಗಿ ಸೇಲಿಂಗ್ ಸ್ಪರ್ಧೆಯಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. |
![]() | ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲುಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. |
![]() | 2-0 ಅಂತರದಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಭಾರತದ ವಶ: 2 ನೇ ಏಕದಿನ ಪಂದ್ಯದಲ್ಲಿ 99 ರನ್ ಗಳ ಜಯಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 2-0 ಅಂತರದಿಂದ ಮಣಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. |
![]() | ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆ: ವೈರಲ್ ಫೋಟೋದ ಬಗ್ಗೆ ಸಾಯಿ ಪಲ್ಲವಿ ಕೆಂಡಾಮಂಡಲ!ನಟಿ ಸಾಯಿ ಪಲ್ಲವಿ ಇತ್ತೀಚೆಗೆ ತಮ್ಮ ಮದುವೆಯ ಸುದ್ದಿ ವೈರಲ್ ಆದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಯಿ ಪಲ್ಲವಿ ಮತ್ತು ನಿರ್ದೇಶಕ ರಾಜಕುಮಾರ್ ಪೆರಿಯಸಾಮಿ ಕೊರಳಿಗೆ ಹಾರ ಹಾಕಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. |
![]() | ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಪ್ತ ನಾಸೀರ್ ಹುಸೇನ್ ಗೆ ಸ್ಥಾನ!ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರ ಅತ್ಯಾಪ್ತ ಹುಸೇನ್ ಕೂಡ ಸಿಡಬ್ಲ್ಯೂಸಿ ಸದಸ್ಯರಾಗಿದ್ದಾರೆ. ಇನ್ನಿಬ್ಬರು ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್ ಮತ್ತು ವೀರಪ್ಪ ಮೊಯ್ಲಿ ಅವರನ್ನು ಕಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ. |
![]() | ಚಂದ್ರಯಾನ-3 ಆಗಸ್ಟ್ 23ರಂದು ಲ್ಯಾಂಡಿಂಗ್ ಆಗದಿದ್ದರೆ ಮತ್ತೆ ಆಗಸ್ಟ್ 27ರಂದು ಪ್ರಯತ್ನಿಸುತ್ತೇವೆ: ಇಸ್ರೋ ವಿಜ್ಞಾನಿಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ ಕೇವಲ 25 ರಿಂದ 150 ಕಿಲೋಮೀಟರ್ ದೂರದಲ್ಲಿ ಸುತ್ತುತ್ತಿದೆ. ಆಗಸ್ಟ್ 23ರಂದು ಭಾರತವು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಲು ಸಿದ್ಧರಿದ್ದೇವೆ. |
![]() | ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಪತ್ನಿಗೆ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಸಂಪುಟದಲ್ಲಿ ಸ್ಥಾನ!ಸಾರ್ವತ್ರಿಕ ಚುನಾವಣೆಗೂ ಮುನ್ನ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್-ಹಕ್ 18 ಸದಸ್ಯರ ಉಸ್ತುವಾರಿ ಸಚಿವ ಸಂಪುಟವನ್ನು ರಚಿಸಿದ್ದು ಇದರಲ್ಲಿ ಜಮ್ಮು-ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ, ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ ಪತ್ನಿ ಮುಷಾಲ್ ಹುಸೇನ್ ಕೂಡಾ ಸೇರಿದ್ದಾರೆ. |
![]() | ತಿರುಮಲ ಬೆನ್ನಲ್ಲೇ ಶ್ರೀಶೈಲಂನಲ್ಲೂ ಚಿರತೆ ಭೀತಿಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಇದೀಗ ಆಂಧ್ರ ಪ್ರದೇಶದ ಮತ್ತೊಂದು ಯಾತ್ರಾತಾಣ ಶ್ರೀಶೈಲಂನಲ್ಲೂ ಚಿರತೆ ಭೀತಿ ಎದುರಾಗಿದೆ. |
![]() | ನಿತಿನ್ ದೇಸಾಯಿ ಆತ್ಮಹತ್ಯೆ: ಇಸಿಎಲ್ ಫಿನ್, ಎಡೆಲ್ವೀಸ್ ಅಧಿಕಾರಿಗಳ ವಿರುದ್ಧ ಕೇಸ್ ದಾಖಲುಬಾಲಿವುಡ್ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಸಿಎಲ್ ಫೈನಾನ್ಸ್ ಮತ್ತು ಎಡೆಲ್ವೀಸ್ ಗ್ರೂಪ್‌ನ ಅಧಿಕಾರಿಗಳು ಸೇರಿದಂತೆ ಐವರ ವಿರುದ್ಧ ಮಹಾರಾಷ್ಟ್ರದ ರಾಯಗಢ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ: ಸಾಯುವ ಮುನ್ನ 11 ಆಡಿಯೋ ಸಂದೇಶ?ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆಗೂ ಮುನ್ನ ಹಲವರಿಗೆ ಆಡಿಯೋ ವಾಯ್ಸ್ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಆಡಿಯೋವನ್ನು ತಮಗೆ ಕಿರುಕುಳ ಕೊಟ್ಟವರಿಗೆ ಕಳುಹಿಸಿದ್ದಾರೆ ಎಂದು ಸುದ್ದಿಯಾಗಿದೆ. |
![]() | ಲಗಾನ್, ಜೋಧಾ ಅಕ್ಬರ್ ಸಿನಿಮಾ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ!ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ನೇಣಿಗೆ ಶರಣಾಗಿದ್ದಾರೆ. ಹಲವು ಹಿಟ್ ಸಿನಿಮಾಗಳಿಗೆ ಸೆಟ್ ನಿರ್ಮಿಸಿದ್ದ ನಿತಿನ್ ದೇಸಾಯಿ ಪ್ರೊಡಕ್ಷನ್ ಡಿಸೈನರ್ ಆಗಿಯೂ ಗುರುತಿಸಿಕೊಂಡಿದ್ದರು. |
![]() | ಬೆಂಗಳೂರು ನಗರದಲ್ಲಿ ಹೀಗೊಬ್ಬ ಜನಾನುರಾಗಿ ಮಕ್ಕಳ ತಜ್ಞ; ಸಾಮಾಜಿಕ ಜಾಲತಾಣದಲ್ಲಿಯೂ ಜನಪ್ರಿಯ!ನಗರದ ಮಕ್ಕಳ ತಜ್ಞ ಡಾ. ಸಯ್ಯದ್ ಮುಜಾಹಿದ್ ಹುಸೇನ್ ವೈದ್ಯಕೀಯ ಮತ್ತು ಭಾವನಾತ್ಮಕವಾಗಿ ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಹೆಚ್ಚಿನ ಜನಪ್ರಿಯತೆ ಗಳಿಸಿದ್ದಾರೆ. |
![]() | ಯುದ್ದ ನೌಕೆ 'ಐಎನ್‌ಎಸ್ ವಿಕ್ರಾಂತ್' ನಲ್ಲಿ ನಾವಿಕನ ಶವ ಪತ್ತೆಯುದ್ಧ ವಿಮಾನ ವಾಹಕ ಐಎನ್‌ಎಸ್ ವಿಕ್ರಾಂತ್ ನಲ್ಲಿ ಗುರುವಾರ ಮುಂಜಾನೆ 19 ವರ್ಷದ ನೌಕಾ ಪಡೆಯ ನಾವಿಕರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಪ್ರಕಟಣೆ ತಿಳಿಸಿದೆ. |
![]() | ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಹಿಂಸಾಚಾರ ಪ್ರಕರಣಗಳ ಮರು ಪರಿಶೀಲಿಸಿ ಹಿಂಪಡೆಯಲು ಪರಮೇಶ್ವರ್ ಸೂಚನೆ; ಬಿಜೆಪಿ ಕಿಡಿಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳಡಿ ಬಂಧಿಸಲಾಗಿರುವ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |