- Tag results for SARI
![]() | ರಾಜಸ್ಥಾನದ ಸರಿಸ್ಕ ರಾಷ್ಟ್ರೀಯ ಉದ್ಯಾನದಲ್ಲಿ ಬೆಂಕಿ: ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆ ಹೆಲಿಕಾಪ್ಟರ್ ಗಳ ಬಳಕೆಬೆಂಕಿ ನಂದಿಸುವ ಕಾರ್ಯದಲ್ಲಿ 200 ಮಂದಿ ಸಿಬ್ಬಂದಿ ನಿರತರಾಗಿದ್ದಾರೆ. ಗ್ರಾಮಸ್ಥರು ಕೂಡಾ ಅರಣ್ಯ ಸಿಬ್ಬಂದಿಗಳಿಗೆ ಸಹಾಯ ಮಾಡುತ್ತಿದ್ದಾರೆ. |
![]() | ‘RRR’ ನಿರ್ಮಾಪಕ ದಾನಯ್ಯ ಪುತ್ರ ಚಿತ್ರರಂಗಕ್ಕೆ ಎಂಟ್ರಿ: 'ಅಧಿರಾ' ಟೀಸರ್ ಬಿಡುಗಡೆಗೊಳಿಸಿದ ರಾಜಮೌಳಿಭಾರತದ ಪೌರಾಣಿಕ ಪಾತ್ರಗಳಿಂದ ಸ್ಫೂರ್ತಿ ಪಡೆದ ನಿರ್ದೇಶಕ ಪ್ರಶಾಂತ್ ವರ್ಮಾ, ಹಾಲಿವುಡ್ ಸೂಪರ್ ಹೀರೋ ಸಿನಿಮಾಗಳ ಪರಿಕಲ್ಪನೆಯಲ್ಲಿ 'ಅಧಿರಾ' ಸಿನಿಮಾ ನಿರ್ಮಿಸುತ್ತಿದ್ದಾರೆ. |
![]() | ಡ್ಯಾನಿಶ್ ಅನ್ಸಾರಿ: ಯೋಗಿ 2.0 ಸರ್ಕಾರದಲ್ಲಿರುವ ಮುಸ್ಲಿಂ ಸಮುದಾಯದ ಏಕೈಕ ಸಚಿವಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಸಂಪುಟದಲ್ಲಿ ಈ ಬಾರಿ ಮುಸ್ಲಿಂ ಸಮುದಾಯದ ಓರ್ವ ವ್ಯಕ್ತಿಗೆ ಸ್ಥಾನ ಲಭಿಸಿದೆ. |
![]() | ಹಿಜಾಬ್ ವಿವಾದ: ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದ ಏಕಸದಸ್ಯ ಪೀಠರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇದೀಗ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದೆ. |
![]() | ಪ್ರಧಾನಿ ಮೋದಿ ತೆಗಳುವ ಹುಚ್ಚುತನದಿಂದ ಭಾರತದ ವ್ಯಕ್ತಿತ್ವಕ್ಕೆ ಧಕ್ಕೆ: ಹಮೀದ್ ಅನ್ಸಾರಿ ವಿರುದ್ಧ ಬಿಜೆಪಿ ವಾಗ್ದಾಳಿಭಾರತ ಹಿಂದೂ ರಾಷ್ಟ್ರವಾಗುತ್ತಿದ್ದು, ಜನರಿಗೆ ಅಭದ್ರತೆ ಕಾಡುತ್ತಿದೆ ಎಂದು ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತ ಪಡಿಸಿದೆ. |
![]() | ಉತ್ತರಾಖಂಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸರಿತಾ ಆರ್ಯ ಬಿಜೆಪಿ ಸೇರ್ಪಡೆಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮತ್ತು ನೈನಿತಾಲ್ ಮಾಜಿ ಶಾಸಕಿ ಸರಿತಾ ಆರ್ಯ ಅವರು ಸೋಮವಾರ ಆಡಳಿತ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದಾರೆ... |
![]() | ಭಾರತ ವಿರುದ್ಧದ ಕಾಟ್ಸಾ ನಿರ್ಬಂಧ ತೆರವಿಗೆ ಅಮೆರಿಕದ ರಿಪಬ್ಲಿಕನ್ ಸೆನೆಟರ್ ಒತ್ತಾಯಚೀನಾ ವಿರುದ್ಧದ ಸಮರದಲ್ಲಿ ಅಮೆರಿಕಕ್ಕೆ ಭಾರತದ ಸಹಾಯ ಅಗತ್ಯ.. ಹೀಗಾಗಿ ಭಾರತವನ್ನು ಅಮೆರಿಕ ದೂರ ಮಾಡಿಕೊಳ್ಳಬಾರದು ಎಂದು ಟಾಡ್ ಯಂಗ್ ಅಭಿಪ್ರಾಯಪಟ್ಟಿದ್ದಾರೆ. |
![]() | ಕ್ಲಿನಿಕ್ ಗಳಿಗೆ ಬರುವ ಸಾರಿ, ಐಎಲ್ಐ ಲಕ್ಷಣಗಳುಳ್ಳ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ!ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದ್ದು, ಈ ನಡುವೆ ಮತ್ತೆ ಸೋಂಕು ಏರಿಕೆಯಾಗದಂತೆ ಮಾಡಲು ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದರಂತೆ ಖಾಸಗಿ ಕ್ಲಿನಿಕ್ ಗಳಿಗೆ ಬರುವ ಸಾರಿ ಹಾಗೂ ಐಎಲ್ಐ ಲಕ್ಷಣಗಳುಳ್ಳ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | 50 ರೂ. ಗೆ ಸೀರೆ ಆಫರ್: ಮಳಿಗೆ ಮುಂದೆ 5,000 ನಾರಿಯರ ಜಮಾವಣೆ; ಮಾಲಿಕನಿಗೆ 10 ಸಾವಿರ ರೂ. ದಂಡಪ್ರಚಾರ ಪ್ರಿಯತೆ ಹೇಗೆ ಎಡವಟ್ಟಾಗಬಹುದು ಎಂಬುದಕ್ಕೆ ಈ ವರದಿ ಅತ್ಯುತ್ತಮ ಉದಾಹರಣೆಯಾಗಬಹುದು. |
![]() | ಮಕ್ಕಳ ಸಾರಿ, ಐಎಲ್ಐ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ: ಬಿಬಿಎಂಪಿಮಕ್ಕಳ ಸಾರಿ, ಐಎಲ್ಐ ಹಾಗೂ ಶಂಕಿತ ಕೋವಿಡ್ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ. |
![]() | ಸಹಾಯಕ್ಕೆ ಬಂದ ಮನೆ ಮನೆ ಸಮೀಕ್ಷೆ: ಅಧಿಕಾರಿಗಳಿಂದ 19 ಸಾವಿರ ಸಾರಿ/ಐಎಲ್ಐ ಪ್ರಕರಣ ಪತ್ತೆ!ಸಂಭಾವ್ಯ ಕೋವಿಡ್ -19 ಪ್ರಕರಣಗಳನ್ನು ಪತ್ತೆ ಹಚ್ಚುವ ಸಲುವಾಗಿ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಮನೆ-ಮನೆಗೆ ಸಮೀಕ್ಷೆ ಸಾಕಷ್ಟು ಸಹಾಯ ಮಾಡುತ್ತಿದೆ. ಮನೆ ಮನೆ ಸಮೀಕ್ಷೆಯಿಂದಾಗಿ ಬೆಂಗಳೂರು ನಗರದ ಅಧಿಕಾರಿಗಳು 18,669 ಸಾರಿ/ಐಎಲ್ಐ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆಂದು ತಿಳಿದುಬಂದಿದೆ. |
![]() | ಬಿಹಾರ: ಕೋವಿಡ್ ನಿಂದ ಮೃತರಾದ 200 ರೋಗಿಗಳ ಶವಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದ ವ್ಯಕ್ತಿಗೆ 'ಡೆಟ್ಟಾಲ್' ಗೌರವ!ಕೋವಿಡ್ ನಿಂದ ಸಾವನ್ನಪ್ಪಿದ ಸುಮಾರು 240 ರೋಗಿಗಳ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದ 49 ವರ್ಷದ ಮುಖೇಶ್ ಹಿಸ್ಸಾರಿಯಾ ಅವರಿಗೆ ಡೆಟ್ಟಾಲ್ ಗೌರವ ಸಲ್ಲಿಸಿದೆ. |
![]() | ಕೋವಿಡ್ 19 - ಸರಿಗಮಪ ಖ್ಯಾತಿಯ ಪೊಲೀಸ್ ಸುಬ್ರಹ್ಮಣ್ಯ ಪತ್ನಿ ಸಾವುಖಾಸಗಿ ವಾಹಿನಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಹಾಡಿನ ರಿಯಾಲಿಟಿ ಶೋನಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದ್ದ ಪೊಲೀಸ್ ಅಧಿಕಾರಿ ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. |
![]() | ಸೋಲಾರ್ ಹಗರಣ: ಉದ್ಯಮಿ ಸರಿತಾ ನಾಯರ್ ಬಂಧನಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಮಹಿಳಾ ಉದ್ಯಮಿ ಸರಿತಾ ನಾಯರ್ ಅವರನ್ನು ಕೋಜಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. |
![]() | ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್: ಸರಿತಾಗೆ ಸ್ವರ್ಣ ಪದಕಗುರುವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಮಂಗೋಲಿಯನ್ ಕುಸ್ತಿಪಟು ಶುದೋರ್ ಬತರ್ಜಾವ್ ಅವರನ್ನು 10-7 ರಿಂದ ಮಣಿಸಿ ಭಾರತದ ಸರಿತಾ ಮೊರ್ ಏಷ್ಯನ್ ಪ್ರಶಸ್ತಿ ತನ್ನಲ್ಲೇ ಉಳಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. |