• Tag results for SC

ವೈದ್ಯರಿಂದ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ: ಕೇರಳ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ವೈದ್ಯರಿಂದ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದ ಕೇರಳ ಸರ್ಕಾರದ ಆದೇಶದಕ್ಕೆ ಕೇರಳ ಹೈಕೋರ್ಟ್ ಗುರುವಾರ ತಡೆಯಾಜ್ಞೆ ವಿಧಿಸಿದ್ದು, ಪಾನ ಪ್ರಿಯರಿಗೆ ತೀವ್ರ ನಿರಾಶೆಯಾಗಿದೆ.

published on : 2nd April 2020

ಕೊರೋನಾ ವೈರಸ್ ನ 8 ಪ್ರಭೇದಗಳನ್ನು ಗುರುತಿಸಿದ ವಿಜ್ಞಾನಿಗಳು! 

ಜಗತ್ತಿನಾದ್ಯಂತ ಸಂಶೋಧಕರು ಕೊರೋನಾ ವೈರಸ್ ನ ವಿಕಸನವನ್ನು ಅರ್ಥ ಮಾಡಿಕೊಳ್ಳಲು ಯತ್ನಿಸುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ವಿಜ್ಞಾನಿಗಳು ಜಾಗತಿಕವಾಗಿ ಹರಡುತ್ತಿರುವ ಕೊರೋನಾ ವೈರಸ್ ನ ಕನಿಷ್ಟ 8 ಪ್ರಭೇದಗಳನ್ನು ಗುರುತಿಸಿದ್ದಾರೆ. 

published on : 1st April 2020

ಕೊವಿಡ್-19: ದೇಶೀಯ ವೆಂಟಿಲೇಟರ್ ತಯಾರಿಗೆ ಮುಂದಾದ ಐಐಎಸ್ ಸಿ ತಂಡ

ದೇಶದಲ್ಲಿ ಕೊರೋನಾ ವೈರಸ್ ಹಾವಳಿ ತಡೆಯಲು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ) ಎಲೆಕ್ಟ್ರೋ- ಮೆಕ್ಯಾನಿಕಲ್ ವೆಂಟಿಲೇಟರ್ ಸಿದ್ಧಪಡಿಸಲು ಮುಂದಾಗಿದೆ.

published on : 1st April 2020

5 ರೈಲಿನಲ್ಲಿ ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರೊಂದಿಗೆ ಪ್ರಯಾಣಿಸಿದ ಸಾವಿರಾರು ಮಂದಿ ಮೇಲೆ ತೀವ್ರ ನಿಗಾ

ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲಿಘಿ ಜಮಾತ್ ನ ಪ್ರಾರ್ಥನೆಯಲ್ಲಿ ಭಾಗವಹಿಸಿದವರೊಂದಿಗೆ ಐದು ರೈಲುಗಳಲ್ಲಿ ಪ್ರಯಾಣಿಸಿದ ಸಾವಿರಾರು ಮಂದಿಯ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ರೈಲ್ವೆ ಇಲಾಖೆ ಐದು...

published on : 1st April 2020

ಲಾಕ್‌ಡೌನ್ ಸಮಯದಲ್ಲಿ ಉಳಿತಾಯ ಮೇಲಿನ ಬಡ್ಡಿದರ ಕಡಿತದ ಸರ್ಕಾರದ ಕ್ರಮಕ್ಕೆ ಚಿದಂಬರಂ ಟೀಕೆ

ಹಲವು ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರವನ್ನು ರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ.

published on : 1st April 2020

ಕೊರೋನಾ ಅಟ್ಟಹಾಸದ ನಡುವೆ ಧಾರ್ಮಿಕ ತಾರತಮ್ಯ: ಹಿಂದೂ, ಕ್ರಿಶ್ಚಿಯನ್ನರಿಗೆ ಆಹಾರ ಸಾಮಗ್ರಿ ಕೊಡಲ್ಲ ಎಂದ ಪಾಕಿಸ್ತಾನ!

 ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಜಗತ್ತು ಒಗ್ಗಟ್ಟಾಗಿದೆ. ಆದರೆ ಪಾಪಿ ಪಾಕಿಸ್ತಾನ ಮಾತ್ರ  ಈ ಜಾಗತಿಕ ಬಿಕ್ಕಟ್ಟಿನ ನಡುವೆಯೂ  ಧಾರ್ಮಿಕ ತಾರತಮ್ಯ ಮಾಡುತ್ತಿರುವುದು ಪತ್ತೆಯಾಗಿದೆ! ಪಾಕಿಸ್ತಾನದಲ್ಲಿರುವ ಹಿಂದೂಗಳು,  ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ನೀಡದೆ ತಾರತಮ್ಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ

published on : 1st April 2020

ಕರ್ನಾಟಕ ಕೇರಳ ಸರ್ಕಾರವನ್ನು ಅನುಸರಿಸಬೇಕೆ?: ವೈದ್ಯರ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ ಪೂರೈಸಬೇಕೆ?

ಭಾರತ ಲಾಕ್ ಡೌನ್ ನ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಅನೇಕ ಮಂದಿ ಆತ್ಮಹತ್ಯೆಯ ದಾರಿ ಹಿಡಿದಿದ್ದು ವರದಿಯಾಗಿದೆ. ಮದ್ಯದಂಗಡಿಗಳನ್ನು ಮರು ಪ್ರಾರಂಭಿಸಬೇಕು ಎಂಬ ಕೂಗು ರಾಜ್ಯದಾದ್ಯಂತ ಕೇಳಿ ಬರುತ್ತಿದೆ. 

published on : 1st April 2020

ಕೇರಳ: ಕೊರೋನಾ ವೈರಾಣು ವಿರುದ್ಧ ಹೋರಾಡಿ ಗೆದ್ದ 93-88 ವಯಸ್ಸಿನ ದಂಪತಿ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೋನಾ ಸೋಂಕಿನ ಭಯ ಎಲ್ಲೆಡೆ ಆವರಿಸಿದೆ, ಅಲ್ಲಲ್ಲಿ ಚೇತರಿಕೆ ಕಾಣುತ್ತಿರುವ ವರದಿಗಳು ಬರುತ್ತಿದ್ದರೂ ಸಾಮಾಜಿಕ ವಲಯದಲ್ಲಿ ವೈರಸ್ ನ್ನು ಎದುರಿಸಿ ಗೆಲ್ಲುವ ಬಗ್ಗೆ ಇನ್ನೂ ಆತ್ಮವಿಶ್ವಾಸ ಮೂಡಬೇಕಿದೆ. ಇದಕ್ಕೆ ಪೂರಕವಾಗುವ ವರದಿಯೊಂದು ಇಲ್ಲಿದೆ. 

published on : 31st March 2020

ಕೊರೋನಾ ವೈರಸ್ ಪರಿಣಾಮ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಬದಲಿಗೆ ಅಕ್ಕಿ ಮತ್ತು ಬೇಳೆ ವಿತರಣೆ

ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಣೆ ಮಾಡಿರುವುದು ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟದ ಮೇಲೂ ಪರಿಣಾಮ ಬೀರಿದೆ. ಆದರೆ ರಾಜ್ಯ ಸರ್ಕಾರ ಇದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿದೆ. 

published on : 31st March 2020

ವೈದ್ಯರಿಂದ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ ಮಾರಾಟ: ಕೇರಳ ಸರ್ಕಾರ ನಿರ್ಧಾರ

ಒಂದು ಕಡೆ ಕೊರೋನಾ ವೈರಾಣು ದಿನದಿಂದ ದಿನಕ್ಕೆ ದೇಶಾದ್ಯಂತ ಹರಡುತ್ತಿದ್ದರೆ.... ಮತ್ತೊಂದು ಕಡೆ ಮದ್ಯ ವ್ಯಸನಿಗಳು ಮದ್ಯಪಾನಕ್ಕಾಗಿ ಹಾಹಾಕಾರ ಸೃಷ್ಟಿಸುತ್ತಿದ್ದಾರೆ.

published on : 31st March 2020

ಮುಂದಿನ ವರ್ಷಕ್ಕೆ ದಾಖಲಾತಿ, ಶುಲ್ಕ ಪಾವತಿಗೆ ಸೂಚಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯ ವಾತಾವರಣವಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಾತಿಯನ್ನು ತಕ್ಷಣ ನಿಲ್ಲಿಸಬೇಕು.

published on : 30th March 2020

ಕೋವಿಡ್‌-19 ವಿರುದ್ಧ ಸಮರ: 1 ಕೋಟಿ ರೂ. ದೇಣಿಗೆ ನೀಡಿದ ಕೆಎಸ್‌ಸಿಎ

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ 51 ಕೋಟಿ ನೀಡಿದ ಬೆನ್ನಲ್ಲೆ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಲಾ 50 ಲಕ್ಷ ರೂ. ಸೇರಿದಂತೆ ಒಟ್ಟು ಒಂದು ಕೋಟಿ ರೂ.ಗಳ ದೇಣಿಗೆ ನೀಡಿದೆ. 

published on : 30th March 2020

ರಾಜ್ಯದಲ್ಲಿ ಶಾಲಾ ದಾಖಲಾತಿಗಳು ಏಪ್ರಿಲ್ ೧೫ರ ವರೆಗೆ ಸ್ಥಗಿತ- ಸುರೇಶ್ ಕುಮಾರ್ 

ಕೊರೋನಾ ವೈರಸ್ ಬಿಕ್ಕಟ್ಟು ಕೊನೆಗೊಳ್ಳುವವರೆಗೂ ರಾಜ್ಯದ ಯಾವುದೇ ಶಾಲೆಗಳು ಹೊಸದಾಗಿ ದಾಖಲಾತಿ ಪ್ರಕ್ರಿಯೆ ಆರಂಭಿಸಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶನಿವಾರ ಹೇಳಿದ್ದಾರೆ

published on : 28th March 2020

ಭಾರತದಲ್ಲಿ ಕೋವಿಡ್-19 ಗೆ ಕಾರಣವಾಗಿರುವ ವೈರಸ್ ನ ಮೊದಲ ಚಿತ್ರ ಹೀಗಿದೆ 

ಕೋವಿಡ್-19 ರೋಗವನ್ನು ಸೃಷ್ಟಿಸುತ್ತಿರುವ ವೈರಸ್ ನ ಮೊದಲ ಚಿತ್ರವನ್ನು ಭಾರತೀಯ ವಿಜ್ಞಾನಿಗಳು ಪ್ರಕಟಿಸಿದ್ದಾರೆ. 

published on : 28th March 2020

ಮಹಾರಾಷ್ಟ್ರ: ಕೊರೋನಾ ಪೀಡಿತ ಐವರು ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಪೀಡಿತ ಐವರು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

published on : 27th March 2020
1 2 3 4 5 6 >