- Tag results for SC collegium
![]() | ಪೋಕ್ಸೋ ಪ್ರಕರಣದ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಿಗೆ ಖಾಯಂ ಜಡ್ಜ್ ಸ್ಥಾನ ನೀಡಲು ಸುಪ್ರೀಂ ನಕಾರಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿದ್ದ ಪುಷ್ಪ ಗನೇದಿವಾಲ ಅವರಿಗೆ ಖಾಯಂ ನ್ಯಾಯಾಧೀಶರ ಸ್ಥಾನ ನೀಡಲು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನಿರಾಕರಿಸಿದೆ. |
![]() | ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ. |
![]() | ಹೈಕೋರ್ಟ್ನ ನಾಲ್ವರು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸಲು ಸುಪ್ರೀಂ ಕೊಲೆಜಿಯಂ ಅನುಮೋದನೆಕರ್ನಾಟಕ ಹೈಕೋರ್ಟ್ನ ನಾಲ್ವರು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ. |