- Tag results for SEX
![]() | ಗೃಹ ಸಚಿವರ ಗ್ರಾಮದಲ್ಲೇ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಗಂಡನಿಗೆ ಥಳಿತ!ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಗ್ರಾಮದಲ್ಲೇ ದಲಿತ ದಂಪತಿಯ ಮೇಲೆ ಹಲ್ಲೆ ನಡೆದಿದ್ದು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ದಂಪತಿ ಗ್ರಾಮಕ್ಕೆ ಮರಳುತ್ತಿದ್ದಾಗ ಮೂವರು ವ್ಯಕ್ತಿಗಳು ಅಡ್ಡಗಟ್ಟಿ ದುಷ್ಕೃತ್ಯ ಎಸಗಿದ್ದಾರೆ. |
![]() | ರೆಪೋ ದರ ಏರಿಕೆ ಎಫೆಕ್ಟ್: ಸೆನ್ಸೆಕ್ಸ್ 1300 ಅಂಕ ಕುಸಿತ, ಹೂಡಿಕೆದಾರರ 6.27 ಲಕ್ಷ ಕೋಟಿ ನಷ್ಟ!!ಹಣದುಬ್ಬರವನ್ನು ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ. 4.40 ಕ್ಕೆ ಹೆಚ್ಚಿಸಿದ್ದು, ಆರ್ ಬಿಐನ ಈ ಅಚ್ಚರಿ ನಡೆಗೆ ಭಾರತೀಯ ಷೇರುಮಾರುಕಟ್ಟೆ ಆಘಾತಕ್ಕೊಳಗಾಗಿದೆ. |
![]() | ರೆಪೋ ದರ ಏರಿಕೆ ಎಫೆಕ್ಟ್: 8 ವಾರಗಳ ಹಿಂದಿನ ಮಟ್ಟಕ್ಕೆ ಕುಸಿದ ಸೆನ್ಸೆಕ್ಸ್, ನಿಫ್ಟಿ!!ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಮುಖ ಬಡ್ಡಿ ದರದಲ್ಲಿ ಹೆಚ್ಚಳವನ್ನು ಘೋಷಿಸಿದ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. |
![]() | ಸೋಲಾರ್ ಸೆಕ್ಸ್ ಹಗರಣ: ಕೇರಳ ಸಿಎಂ ಅಧಿಕೃತ ನಿವಾಸದಿಂದ ಸಾಕ್ಷ್ಯ ಸಂಗ್ರಹಿಸಿದ ಸಿಬಿಐ!ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರ ಸೋಲಾರ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹದ ಭಾಗವಾಗಿ ಸಿಬಿಐ ಅಧಿಕಾರಿಗಳು ಕೇರಳ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕ್ಲಿಫ್ ಹೌಸ್ನಲ್ಲಿ ತಪಾಸಣೆ ನಡೆಸಿದರು. |
![]() | ತನ್ನ 9 ಹೆಂಡತಿಯರನ್ನು ಖುಷಿಪಡಿಸಲು 'ಸೆಕ್ಸ್ ರೋಸ್ಟರ್' ಸಿದ್ಧಪಡಿಸಿದ ಬ್ರೆಜಿಲ್ ಮಾಡೆಲ್!ತನಗೆ ಬಹುಪತ್ನಿತ್ವ ಇಷ್ಟ ಎಂದು 2011ರಲ್ಲಿ 9 ಯುವತಿಯರನ್ನು ಏಕಕಾಲಕ್ಕೆ ಮದುವೆಯಾಗಿ ಸುದ್ದಿಯಾಗಿದ್ದ ಬ್ರೆಜಿಲ್ ಮಾಡೆಲ್, ಈಗ ಆ ಒಂಬತ್ತು ಹೆಂಡತಿಯರನ್ನು ಹೇಗೆ ಖುಷಿಪಡಿಸುತ್ತಿದ್ದೇನೆ ಎಂಬ ವಿಚಾರ ಬಹಿರಂಗಪಡಿಸುವ ಮೂಲಕ... |
![]() | ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ: ಮಲಯಾಳಂ ನಟ ವಿಜಯ್ ಬಾಬು ವಿರುದ್ಧ ಪ್ರಕರಣಮಲಯಾಳಂನ ಮತ್ತೋರ್ವ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಸೆನ್ಸೆಕ್ಸ್ 1100ಕ್ಕೂ ಹೆಚ್ಚು ಅಂಕಗಳ ಕುಸಿತ: 3 ಲಕ್ಷ ಕೋಟಿ ರೂ. ನಷ್ಟ; ಇನ್ಫೋಸಿಸ್, ಎಚ್ಡಿಎಫ್ಸಿಗೆ ಮರ್ಮಾಘಾತ!ವಾರದ ಮೊದಲ ದಿನವಾದ ಇಂದು ಭಾರತೀಯ ಷೇರು ಮಾರುಕಟ್ಟೆಯು ಜಾಗತಿಕ ಪರಿಣಾಮಗಳ ಮಧ್ಯೆ ಬಲವಾದ ಕುಸಿತದೊಂದಿಗೆ ಆರಂಭ ಕಂಡಿತು. ಎರಡೂ ಸೂಚ್ಯಂಕಗಳು ದಿನವಿಡೀ ಕೆಂಪು ಬಣ್ಣದಲ್ಲಿ ವಹಿವಾಟು ನಡೆಸಿದವು. |
![]() | ಸಲಿಂಗ ವಿವಾಹಕ್ಕೆ ಉತ್ತರ ಪ್ರದೇಶ ಸರ್ಕಾರ ವಿರೋಧ; ಲೆಸ್ಬಿಯನ್ ಗಳ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್ಸಲಿಂಗ ವಿವಾಹ ಪ್ರವೃತ್ತಿಯನ್ನು ವಿರೋಧಿಸಿರುವ ಉತ್ತರ ಪ್ರದೇಶ ಸರ್ಕಾರ, ಇಂತಹ ವಿವಾಹಗಳು ಭಾರತೀಯ ಸಂಸ್ಕೃತಿ ಮತ್ತು ದೇಶದಲ್ಲಿ ಸಹಬಾಳ್ವೆ ನಡೆಸುತ್ತಿರುವ ವಿವಿಧ ಧರ್ಮಗಳಿಗೆ ವಿರುದ್ಧವಾಗಿದೆ ಎಂದು ಹೇಳಿದೆ. |
![]() | ಯುವಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಪ್ರಕರಣ: ಉಡುಪಿಯ ಕುಖ್ಯಾತ ದರೋಡೆಕೋರರ ಬಂಧನವಿದ್ಯಾರ್ಥಿಯೋರ್ವನನ್ನು ಅಡ್ಡಗಟ್ಟಿ ಅಪಹರಿಸಿ, ಹಣ ದರೋಡೆ ಮಾಡಿದಲ್ಲದೇ, ಆತನ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಉಡುಪಿ ಮೂಲದ ಇಬ್ಬರು ನಟೋರಿಯಸ್ ಸುಲಿಗೆಕೋರರಿಗೆ ಬೆಂಗಳೂರಿನ ಕೊತ್ತನೂರು ಠಾಣೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. |
![]() | ಎಚ್ಡಿಎಫ್ಸಿ ಲಿಮಿಟೆಡ್, ಎಚ್ಡಿಎಫ್ಸಿ ಬ್ಯಾಂಕ್ ವಿಲೀನ; ಸೆನ್ಸೆಕ್ಸ್ 1300 ಅಂಕಗಳ ಏರಿಕೆದೇಶದ ಅತಿ ದೊಡ್ಡ ಹೌಸಿಂಗ್ ಫೈನಾನ್ಸ್ ಕಂಪನಿ ಎಚ್ಡಿಎಫ್ಸಿ ಲಿಮಿಟೆಡ್, ಅತಿ ದೊಡ್ಡ ಖಾಸಗಿ ಬ್ಯಾಂಕ್ 'ಎಚ್ಡಿಎಫ್ಸಿ ಬ್ಯಾಂಕ್'ನಲ್ಲಿ ವಿಲೀನವಾಗುತ್ತಿರುವ ವಿಚಾರ ಷೇರುಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದ್ದು, ಸೆನ್ಸೆಕ್ಸ್ ದಿನದಂತ್ಯಕ್ಕೆ 1300 ಅಂಕಗಳ ಏರಿಕೆ ಕಂಡಿದೆ. |
![]() | ಲೈಂಗಿಕ ಕಿರುಕುಳ ಆರೋಪ: ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್ ದಾಖಲು!ಲೈಂಗಿಕ ಕಿರುಕುಳ ಆರೋಪದ ಮೇರೆಗೆ ಬಾಲಿವುಡ್ ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಭೋಪಾಲಿ ಅಂದ್ರೆ ಸಲಿಂಗಕಾಮಿ: ವಿವೇಕ್ ಅಗ್ನಿಹೋತ್ರಿ ಹೇಳಿಕೆಗೆ ಕಾಂಗ್ರೆಸ್ ಖಂಡನೆಚಿತ್ರನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿಕೆಯೊಂಡು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಅವರ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹಿಸಿದೆ. |
![]() | ಶಾಕಿಂಗ್ ನ್ಯೂಸ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; 102 ವರ್ಷದ ವೃದ್ಧನಿಗೆ 15 ವರ್ಷ ಜೈಲು ಶಿಕ್ಷೆ!2018ರಲ್ಲಿ ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 102 ವರ್ಷದ ವೃದ್ಧನಿಗೆ ತಿರುವಳ್ಳೂರು ಮಹಿಳಾ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ಹಾಗೂ ರೂ. 5,000 ದಂಡವನ್ನು ವಿಧಿಸಿದೆ. |
![]() | ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ. |
![]() | ಪಂಚರಾಜ್ಯ ಚುನಾವಣೆ: ಬಿಜೆಪಿ, ಆಪ್ ಕಮಾಲ್, ಏರಿಕೆ ಕಂಡ ಷೇರುಮಾರುಕಟ್ಟೆ!!ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರ ರಚನೆಯತ್ತ ಸಾಗಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಕೂಡ ಏರಿಕೆ ದಾಖಲಿಸಿದೆ. |