- Tag results for SII
![]() | ಲಿಪ್ ಸ್ಟಿಕ್ ಹಿಡಿಯುತ್ತಿದ್ದ ಕೈಗಳಲ್ಲಿ ಈಗ ಅಟೊಮ್ಯಾಟಿಕ್ ರೈಫಲ್: ಸೇನೆ ಜೊತೆ ಕೈಜೋಡಿಸಿದ ಮಾಜಿ ಮಿಸ್ ಉಕ್ರೇನ್ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಮಿಸ್ ಉಕ್ರೇನ್, ರೂಪದರ್ಶಿ ಅನಸ್ತೇಸಿಯಾ ಲೆನ್ನಾ ದೇಶದ ರಕ್ಷಣೆಗಾಗಿ ಬಂದೂಕು ಹಿಡಿದಿದ್ದಾರೆ. |
![]() | ರಿಷಿ ಸ್ಟಾರರ್ 'ನೋಡಿ ಸ್ವಾಮಿ ಇವನು ಇರೋದೆ ಹೀಗೆ' ಲವ್ ಫೇಲ್ಯೂರ್ ಮತ್ತು ಡಿಪ್ರೆಷನ್ ಕುರಿತಾದ ಸಿನಿಮಾಹಾಸ್ಯಪ್ರಧಾನ ಚಿತ್ರವಾದರೂ ಯುವಜನತೆಯ ಸಮಸ್ಯೆಗಳ ಕುರಿತು ಸಿನಿಮಾ ಬೆಳಕು ಚೆಲ್ಲುತ್ತದೆ ಎಂಡು ಚಿತ್ರತಂಡ ಹೇಳಿಕೊಂಡಿದೆ. |
![]() | ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು, ಬೂಸ್ಟರ್ ಡೋಸ್ ಕ್ರಮ ಅನೈತಿಕ: ಆಧಾರ್ ಪೂನಾವಾಲಾಮಕ್ಕಳ ಮೇಲೆ ನಡೆಯುತ್ತಿರುವ ಕೊವೊವ್ಯಾಕ್ಸ್ ಲಸಿಕೆ ಪ್ರಯೋಗ ಸುಗಮವಾಗಿದ್ದು, ಅಂದುಕೊಂಡಂತೆ ಆದರೆ ಜನವರಿ ಅಥವಾ ಫೆಬ್ರವರಿಯಲ್ಲಿ ಮಕ್ಕಳ ಲಸಿಕೆ ಬಳಕೆಗೆ ಮುಕ್ತವಾಗಬಹುದು ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲಾ ಹೇಳಿದ್ದಾರೆ. |
![]() | ಜೂನ್ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್ಸ್ಟಿಟ್ಯೂಟ್ ಪತ್ರಜೂನ್ನಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. |
![]() | ಪಿಎಂ, ಸಿಎಂ, ರಾಷ್ಟ್ರಪತಿ ಮನೆಯಲ್ಲಿ ಇಲ್ಲದ ಸ್ವಿಮ್ಮಿಂಗ್ ಪೂಲ್ ನಿಮಗೆ ಬೇಕೆ: ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ!ದೇಶದ ಏಕೈಕ ಸರ್ಕಾರಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್ಪೂಲ್ ಇದೆ ಅದು ರೋಹಿಣಿ ಸಿಂಧೂರಿ ನಿವಾಸದಲ್ಲಿ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಬ್ರಿಟನ್ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾಬ್ರಿಟನ್ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. |
![]() | ವೆಲ್ ಕಮ್ 'ಕೋವಿಶೀಲ್ಡ್': ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ಮಹಾನಗರ ತಲುಪಿದ ಕೋವಿಡ್-19 ಲಸಿಕೆಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ. |