- Tag results for SIT Investigation
![]() | ಐಎಂಎ ವಂಚನೆ ಪ್ರಕರಣ: ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಹಣ ಪಡೆದಿದ್ದ ಮೌಲ್ವಿ ಬಂಧನ!ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ. |
![]() | ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ ನಿಂದ 1 ಕೋಟಿ ಲಂಚ ಪಡೆದಿದ್ದ ಬಂಧಿತ ಜಿಲ್ಲಾಧಿಕಾರಿಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬೆಂಗಳೂರು ಜಿಲ್ಲಾಧಿಕಾರಿ ಡಿಸಿ ವಿಜಯ್ ಶಂಕರ್ ಮನ್ಸೂರ್ ಖಾನ್ ನಿಂದ 1 ಕೋಟಿ ಲಂಚ ಪಡೆದಿದ್ದರು ಎನ್ನಲಾಗಿದೆ. |