- Tag results for SKM
![]() | ಮಾ.21 ಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ರಾಷ್ಟ್ರವ್ಯಾಪಿ ಸರ್ಕಾರಿ ವಿರೋಧಿ ಪ್ರತಿಭಟನೆಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಮಾ.21ಕ್ಕೆ ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಿಸಿದೆ. |
![]() | ರೈತರ ಪ್ರತಿಭಟನೆ ಅಂತ್ಯ?: ಗೃಹ ಸಚಿವ, ಕೃಷಿ ಸಚಿವರನ್ನು ಭೇಟಿಯಾಗಲಿರುವ ಎಸ್ ಕೆಎಂ ಸಮಿತಿರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಲಿದೆ. |
![]() | ರೈತರ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ ಮುಂದೇನು ಎನ್ನುವುದನ್ನು ಬುಧವಾರ ಸಭೆ ನಂತರ ನಿಶ್ಚಯಸರ್ಕಾರ ಈ ಹಿಂದೆ ಎಂ ಎಸ್ ಪಿ ನಿಗದಿ ಕುರಿತಾಗಿ ತೀರ್ಮಾನ ಕೈಗೊಳ್ಳಲು ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ರೈತನಾಯಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಎಂಎಸ್ಪಿ ಗ್ಯಾರೆಂಟಿ ಆಗೋವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ: ಪ್ರಧಾನಿ ಮೋದಿಗೆ ಎಸ್ಕೆಎಂ ಪತ್ರಕೇಂದ್ರ ಸರ್ಕಾರವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಖಾತ್ರಿಪಡಿಸುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ದೆಹಲಿಯ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. |
![]() | ಕೃಷಿ ಕಾನೂನು: ದೋಷಪೂರಿತ ಕಾನೂನು, ಸಂಸತ್ತಿನಲ್ಲೇ ರದ್ದುಪಡಿಸುವ ಅಗತ್ಯವಿದೆ ಎಂದ ತಜ್ಞರುಕೇಂದ್ರ ಸರ್ಕಾರವು ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಲು ಹೊರಟಿದ್ದು, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ದೃಷ್ಟಿಯಿಂದ ಕೃಷಿ ಕಾನೂನು ವಿನ್ಯಾಸ ಮತ್ತು ವಿಷಯದಲ್ಲಿ ದೋಷಪೂರಿತವಾಗಿದೆ ಎಂದು ಪ್ರಮುಖ ಕೃಷಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. |
![]() | 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಭಾರತದಲ್ಲಿ ಈ ಕೃಷಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದರು. |
![]() | ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರುರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. |
![]() | ಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾ, ಬಂಧನಕ್ಕೆ ಆಗ್ರಹಿಸಿ ಅ.26 ರಂದು ದೇಶಾದ್ಯಂತ ಎಸ್ಕೆಎಂ ಪ್ರತಿಭಟನೆಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ ) ಅಕ್ಟೋಬರ್ 26 ರಂದು... |
![]() | ಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾ, ಬಂಧನಕ್ಕೆ ಆಗ್ರಹಿಸಿ ರೈತರಿಂದ ನಾಳೆ 'ರೈಲು ರೋಕೋ'ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ 'ರೈಲ್ ರೋಕೋ' ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ... |
![]() | ರೈತರ ಪ್ರತಿಭಟನೆ ಸಂಬಂಧ 4 ರಾಜ್ಯಗಳ ಸರ್ಕಾರಗಳಿಗೆ ನೋಟೀಸ್ ಕಳಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗರೈತರ ಪ್ರತಿಭಟನೆಯಿಂದಾಗಿ ದೇಶಾದ್ಯಂತ 9,000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ. |
![]() | ರೈತರ 'ಮಹಾಪಂಚಾಯತ್' ತಡೆಯಲು ಬಂದರೆ ಬಲವಂತವಾಗಿ ನುಗ್ಗುವೆವು: ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯಿತ್ ಗುಡುಗುಮುಂಬರಲಿರುವ ಚುನಾವಣಾ ಸಮಯದಲ್ಲಿ ಕೇಂದ್ರ ವಿರುದ್ಧ ಜನರನ್ನು ಒಗ್ಗಟ್ಟಾಗಿಸಲು ರೈತರ ಮಹಾಪಂಚಾಯತ್ ಕಾರ್ಯಕ್ರಮವನ್ನು ಬಳಸಿಕೊಳ್ಳುವುದಾಗಿ ರಾಕೇಶ್ ಟಿಕಾಯಿತ್ ತಿಳಿಸಿದ್ದಾರೆ. |
![]() | ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ಆಸ್ಪತ್ರೆನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಗಾಯಗೊಂಡು ಕೋಲ್ಕತಾದ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. |