- Tag results for SM Krishna
![]() | ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನೆಲೆ ಎಸ್.ಎಂ.ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಭೇಟಿ ನೀಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. |
![]() | ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಸಮರ್ಪಿಸುತ್ತೇನೆ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಆರು ದಶಕಗಳ ಕಾಲ ತಮ್ಮನ್ನು ಬೆಳೆಸಿದ ಕರ್ನಾಟಕದ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಸಮರ್ಪಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ಪ್ರಶಸ್ತಿಗಾಗಿ ಪ್ರಧಾನಮಂತ್ರಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. |
![]() | 2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಎಸ್ ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾ ನಾರಾಯಣಮೂರ್ತಿಗೆ ಪದ್ಮ ಭೂಷಣ2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. |
![]() | 2013 ರಲ್ಲಿ ಟಿಕೆಟ್ ಕೊಡಿಸಿದ್ದು ನನ್ನ ರಾಜಕೀಯ ಗುರು ಎಸ್.ಎಂ.ಕೃಷ್ಣ: ಸಿದ್ದರಾಮಯ್ಯ ಹುಟ್ಟಿನಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೇ?ಕಾಂಗ್ರೆಸ್‌ನಲ್ಲಿ ನನಗೆ ಟಿಕೆಟ್ ದೊರಕುವಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇ ಇಲ್ಲ.ನನಗೆ 2013ರಲ್ಲಿ ಟಿಕೆಟ್ ಕೊಡಿಸಿದ್ದು ನನ್ನ ರಾಜಕೀಯ ಗುರು ಎಸ್.ಎಂ. ಕೃಷ್ಣ ಹಾಗೂ ಡಾ. ಜಿ. ಪರಮೇಶ್ವರ್ ಅವರು. ನಾನು ಸಿದ್ದರಾಮಯ್ಯ ಅವರ ಬಳಿ ಟಿಕೆಟ್ ಗಾಗಿ ಏನೂ ಸಹಾಯ ಕೇಳಿಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. |
![]() | 'ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ'ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಚುನಾವಣೆಯ ಹೊಸ್ತಿಲಲ್ಲೇ ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ!ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಂತೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಂಎಸ್ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಅಚ್ಚರಿಕೆ ಕಾರಣವಾಗಿದೆ. |
![]() | ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ಹೋಟೆಲ್ ನಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ನಫೀಸಾ ಫಜಲ್ ರಾಜೀನಾಮೆ ಪಡೆದದ್ದು 'ಮೂರ್ಖತನ': ತಮ್ಮ ತಪ್ಪು ನಿರ್ಧಾರದ ಬಗ್ಗೆ ಎಸ್ಎಂಕೆ ವಿಷಾದ!ತಮ್ಮ ಸಂಪುಟದ ಮಾಜಿ ಸಚಿವೆ ನಫೀಸಾ ಫಜಲ್ ಅವರನ್ನು ಅವರ ಸಮುದಾಯವು ಸಂಪೂರ್ಣವಾಗಿ ಬೆಂಬಲಿಸಲಿಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ವಿಷಾದ ವ್ಯಕ್ತಪಡಿಸಿದ್ದಾರೆ. |
![]() | ಕೆಂಪೇಗೌಡರು ಯಾರೊಬ್ಬರ ಸ್ವತ್ತಲ್ಲ; ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು: ಎಸ್.ಎಂ.ಕೃಷ್ಣಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು. |
![]() | 'ಅಗ್ನಿಫಥ್' ಯೋಜನೆಗೆ ವಿರೋಧ ಸಲ್ಲದು: ತಮ್ಮ ಸಹೋದರನ ಪುತ್ರನ ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ; ಎಸ್ ಎಂ ಕೃಷ್ಣಸೇನೆಗೆ ಅಲ್ಪಾವಧಿಗೆ ಯುವಕರ ನೇಮಕಾತಿ ‘ಅಗ್ನಿಪಥ್’ ಯೋಜನೆಯನ್ನು ಶ್ಲಾಘಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಯೋಜನೆಗೆ ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ. |
![]() | ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ: ‘ಬೆಂಗಳೂರು ಬ್ರ್ಯಾಂಡ್’ ಉಳಿಸಿಕೊಳ್ಳಲು ಸಿಎಂಗೆ ಎಸ್.ಎಂ. ಕೃಷ್ಣ ಪತ್ರಬೆಂಗಳೂರಿನ ಹಲವೆಡೆ ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಸ್.ಎಂ. ಕೃಷ್ಣ ಪತ್ರ ಬರೆದಿದ್ದು ಬೆಂಗಳೂರಿಗೆ ಇರುವ ಬ್ರ್ಯಾಂಡ್ ಅನ್ನು ಉಳಿಸಿಕೊಳ್ಳುವ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ. |
![]() | ಎಸ್.ಎಂ. ಕೃಷ್ಣರಿಗೆ 90ನೇ ಜನ್ಮದಿನ: ಶುಭ ಕೋರಿದ ಡಿಕೆ ಶಿವಕುಮಾರ್ಇಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಅವರಿಗೆ 90ನೇ ಜನ್ಮ ದಿನ. ಇದರ ಅಂಗವಾಗಿ ಅವರ ಅಭಿಮಾನಿಗಳು, ಸ್ನೇಹಿತರು, ಕುಟುಂಬವರ್ಗದವರು ಹಾಗೂ ರಾಜಕೀಯ ಮುಖಂಡರು ಶುಭ ಹಾರೈಸಿದರು. |