- Tag results for SP Balasubrahmanyam
![]() | ಖ್ಯಾತ ಗಾಯಕ ಎಸ್ಪಿಬಿ ಹೆಸರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಗೀತ ಪೀಠಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ. |
![]() | ಎಸ್ಪಿಬಿಗೆ 'ಭಾರತ ರತ್ನ' ನೀಡಿ: ಪಿಎಂ ಮೋದಿಗೆ ಆಂಧ್ರ ಸಿಎಂ ಜಗನ್ ಪತ್ರಶುಕ್ರವಾರ ಚೆನ್ನೈನಲ್ಲಿ ನಿಧನರಾದ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ "ಭಾರತ ರತ್ನ" ನೀಡುವಂತೆ ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೇಂದ್ರವನ್ನು ಒತ್ತಾಯಿಸಿದೆ. |
![]() | ಪೊಲೀಸ್ ಗೌರವಗಳೊಂದಿಗೆ ಎಸ್ ಪಿಬಿ ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ. |
![]() | ವಿಶ್ವನಾಥನ್ ಆನಂದ್ 'ಚೆಸ್ ದಂತಕಥೆ'ಯಾಗಿ ಬೆಳೆಯಲು ಗಾನ ಗಾರುಡಿಗ ಎಸ್ಪಿಬಿ ಪರೋಕ್ಷ ಪಾತ್ರ!ಇಂದು ನಿಧನರಾದ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ತಮ್ಮ ಶಾಲಾ ದಿನಗಳಲ್ಲಿ ಮಾಜಿ ವಿಶ್ವ ಚೆಸ್ ಚಾಂಪಿಯನ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರ ವೃತ್ತಿಜೀವನದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೆಚ್ಚಿನವರಿಗೆ ತಿಳಿದಿಲ್ಲ. |
![]() | ಎಸ್ಪಿಬಿ ಹಾಡುಗಳು ನನಗೆ ಸ್ಪೆಷಲ್: ಸಲ್ಮಾನ್ ಖಾನ್ಮೇರು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯ ಅವರು ಹಿಂದಿ ಚಿತ್ರರಂಗದಲ್ಲೂ ತಮ್ಮ ಹಾಡುಗಳ ಮೂಲಕ ಮೋಡಿ ಮಾಡಿದವರು. |
![]() | ಎಸ್ ಪಿಬಿ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗಖ್ಯಾತ ಗಾಯಕ, ಸಂಗೀತ ನಿರ್ದೇಶಕ ಎಸ್ ಪಿ ಬಾಲ ಸುಬ್ರಮಣ್ಯಂ ಅವರ ನಿಧನಕ್ಕೆ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಸಿನಿರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. |
![]() | ಎಸ್ ಪಿಬಿ ನಿಧನಕ್ಕೆ ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರ ಸಂತಾಪಖ್ಯಾತ ಗಾಯಕ ನಟ, ಸಂಗೀತ ನಿರ್ದೇಶಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. |
![]() | ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ; ಗಾಯನ ನಿಲ್ಲಿಸಿದ ಗಾನ ಗಾರುಡಿಗಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. |
![]() | ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಸ್ಥಿತಿ ಅತ್ಯಂತ ಗಂಭೀರ: ಎಂಜಿಎಂ ಆಸ್ಪತ್ರೆಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಕೊರೋನಾ ಗೆದ್ದ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ!ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್ ಹೇಳಿದ್ದಾರೆ. |
![]() | ಎಸ್ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ ಎಂದ ಪುತ್ರ ಚರಣ್ಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ. |
![]() | ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಸ್ಥಿರತೆ- ಆಸ್ಪತ್ರೆಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಶುಕ್ರವಾರ ತಿಳಿಸಿದೆ. |
![]() | ಎಸ್ಪಿಬಿ ಚೇತರಿಕೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ, ಮೆಸೇಜ್ಗಳ ಮಹಾಪೂರಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಚೇತರಿಕೆಗಾಗಿ ಚಲನಚಿತ್ರ ನಿರ್ದೇಶಕ ಭಾರತೀರಾಜ ಮತ್ತು ಚಲನಚಿತ್ರ ಭ್ರಾತೃತ್ವದ ಕರೆಯ ಮೇರೆಗೆ ಗಾಯಕನ ಅಭಿಮಾನಿಗಳು ಇಂದು ಸಂಜೆ 6 ಗಂಟೆಯಿಂದ 6.05ರವರೆಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. |
![]() | ನಿಮ್ಮ ಪ್ರಾರ್ಥನೆ ವ್ಯರ್ಥವಾಗುವುದಿಲ್ಲ: ಫೇಸ್ಬುಕ್ ವಿಡಿಯೋದಲ್ಲಿಕಣ್ಣೀರಿಟ್ಟ ಎಸ್ಪಿಬಿ ಪುತ್ರ ಚರಣ್ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್ಪಿ ಚರಣ್ ತಮ್ಮ ಫೇಸ್ಬುಕ್ ಪುಟದಲ್ಲಿ ಹೊಸ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದು ಅವರ ತಂದೆಯ ಆರೋಗ್ಯ ಸ್ಥಿತಿ ನಿನ್ನೆ ಇದ್ದಂತೆಯೇ ಇದೆ ಎಂದು ಹೇಳಿದ್ದಾರೆ. |
![]() | ಆಸ್ಪತ್ರೆಯಿಂದಲೇ 'ಹಲೋ' ಎಂದ ಎಸ್ಪಿಬಿ, ಆರೋಗ್ಯದಲ್ಲಿ ಚೇತರಿಕೆ ಇದೆ ಎಂದ ಕುಟುಂಬಪ್ರಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಕೆಲವು ದಿನಗಳ ಹಿಂದೆ ಕೊರೋನಾವೈರಸ್ ಸೋಂಕಿಗೆ ತಿತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಅಳವಡಿಸಲಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಅವರ ಅಪಾರ ಅಭಿಮಾನಿ ಬಳಗ ಆತಂಕಕ್ಕೆ ಒಳಗಾಗಿದೆ, ಆದರೆ ಇದೀಗ ಸ್ವತಃ ಬಾಲಸುಬ್ರಹ್ಮಣ್ಯಂ ಅವರೇ ಫೇಸ್ಬುಕ್ ಪ್ರೊಫ |