- Tag results for SP MLA
![]() | ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. |
![]() | ಎಸ್ಪಿ ಬಂಡಾಯ ಶಾಸಕನಿಗೆ ಬಿಜೆಪಿ ಬೆಂಬಲ, ಉತ್ತರ ಪ್ರದೇಶ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ನಿತಿನ್ ಅಗರ್ವಾಲ್ ಆಯ್ಕೆಪ್ರಸ್ತುತ ಯೋಗಿ ಆದಿತ್ಯ ನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕೇವಲ ಐದು ತಿಂಗಳ ಅಧಿಕಾರಾವಧಿ ಬಾಕಿ ಇದ್ದು, ಸೋಮವಾರ ನಡೆದ ವಿಶೇಷ ಏಕದಿನ ಅಧಿವೇಶನದಲ್ಲಿ 14 ವರ್ಷಗಳ ಅಂತರದ ನಂತರ ಉತ್ತರ ಪ್ರದೇಶ ವಿಧಾನಸಭೆ... |
![]() | ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. |