• Tag results for SSC scam

ಎಸ್ ಎಸ್ ಸಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ 14 ದಿನ ಜೈಲುಪಾಲು

ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ  ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

published on : 5th August 2022

ನಟಿ ಅರ್ಪಿತಾ ಮುಖರ್ಜಿ ಫ್ಲಾಟ್ ನಲ್ಲಿ ಸಿಕ್ಕಿದ್ದು ಕೋಟಿಗಟ್ಟಲೆ ಹಣ ಅಷ್ಟೇ ಅಲ್ಲ, ತರಾವರಿ ಲೈಂಗಿಕ ಆಟಿಕೆಗಳು!

ಪಶ್ಚಿಮ ಬಂಗಾಳ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಫ್ಲಾಟ್ ಗಳ ಮೇಲೆ ದಾಳಿ ಮಾಡಿದ್ದು ಈ ವೇಳೆ 50 ಕೋಟಿಗೂ ಹೆಚ್ಚು ಹಣ ಸಿಕ್ಕಿದ್ದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡಿತ್ತು. 

published on : 30th July 2022

ಎಸ್ಎಸ್ ಸಿ ಹಗರಣ: ಬಂಧಿತ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಇಡಿ ಮುಂದು!

ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿರ ಕನಿಷ್ಠ ಮೂರು ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಪ್ರಾರಂಭಿಸಿದೆ. 

published on : 30th July 2022

ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಾರ್ಥ ಚಟರ್ಜಿಯನ್ನು ಸಂಪುಟದಿಂದ ವಜಾಗೊಳಿಸಿದ ಮಮತಾ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಕೈಗಾರಿಕೆ ಸಚಿವ ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ  ಸಂಪುಟದಿಂದ ವಜಾಗೊಳಿಸಿದ್ದಾರೆ.

published on : 28th July 2022

ಬಂಧಿತ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನ ಮತ್ತು ಪಕ್ಷದಿಂದ ವಜಾಗೊಳಿಸಿ: ಟಿಎಂಸಿ ನಾಯಕರ ಆಗ್ರಹ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಕೈಗಾರಿಕೆ ಸಚಿವ ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪಕ್ಷದಿಂದಲೂ ಉಚ್ಚಾಟಿಸಬೇಕು ಎಂದು ಟಿಎಂಸಿ ರಾಜ್ಯ ಪ್ರಧಾನ...

published on : 28th July 2022

ರಾಶಿ ಭವಿಷ್ಯ