- Tag results for SSLC
![]() | ಎಸ್ಎಸ್ಎಲ್ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್ಸಿಬಿಎಸ್ಇನಂತೆ ನಮ್ಮ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ: ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ ಎಂದು ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಸೂಚನೆ ನೀಡಿದ್ದಾರೆ. |
![]() | ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕೆಂದು ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆ: ಸಿದ್ಧತೆ ಆರಂಭಿಸಿ; ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆಕಳೆದ ವರ್ಷದಂತೆಯೇ ಈ ವರ್ಷ ಕೂಡ ಎಸ್ಎಸ್ಎಲ್'ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸುವಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. |
![]() | ಬೆಸ್ಟ್ ಅಭಿಯಾನ: 10 ನೇ ತರಗತಿ ವಿದ್ಯಾರ್ಥಿಗಳಿಗೆ 1.2 ಲಕ್ಷ ಪುಸ್ತಕಗಳನ್ನು ವಿತರಿಸಲಿರುವ ಸಂಸದ ತೇಜಸ್ವೀ ಸೂರ್ಯಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಯ ನಿಟ್ಟಿನಲ್ಲಿ ತಮ್ಮ 'ಬೆಸ್ಟ್' ಅಭಿಯಾನದಡಿ 1.2 ಲಕ್ಷಕ್ಕೂ ಅಧಿಕ ಸಂಜೀವಿನಿ ಗೈಡ್ ಗಳು, ವರ್ಕ್ ಬುಕ್ (ಅಭ್ಯಾಸ ಪುಸ್ತಕ)ಗಳನ್ನು ವಿತರಿಸುವುದಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಘೋಷಿಸಿದ್ದಾರೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. |
![]() | ಇನ್ನೆರಡು ದಿನಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಸಚಿವ ಸುರೇಶ್ ಕುಮಾರ್ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವೇಳಾಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಕೋವಿಡ್ ಹಿನ್ನೆಲೆ: ಎಸ್ ಎಸ್ ಎಲ್ ಸಿ, ಆರ್ ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ- ಸುರೇಶ್ ಕುಮಾರ್ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ, ದಾಖಲಾತಿ ಕಡಿಮೆಯಿರುವುದರಿಂದ ಪ್ರಸ್ತುತ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಆರ್ಟಿಇ ಶುಲ್ಕ ಮರುಪಾವತಿಯ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. |
![]() | ಬೆಂಗಳೂರು: ಬಹಳಷ್ಟು ವಲಸಿಗ ವಿದ್ಯಾರ್ಥಿಗಳು ಶಾಲೆಗೆ ಮರಳಲೇ ಇಲ್ಲ!ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಶಾಲೆಯಿಂದ ದೂರ ಇರುವುದು ಶಿಕ್ಷಣ ಇಲಾಖೆಯ ಕಳವಳಕ್ಕೆ ಕಾರಣವಾಗಿದೆ. |
![]() | 2020-2021ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. |
![]() | ಜೂನ್ ಮೊದಲ ವಾರ ಎಸ್ಸೆಸ್ಸೆಲ್ಸಿ, ಮೇ 2ನೇ ವಾರ ದ್ವಿತೀಯ ಪಿಯು ಪರೀಕ್ಷೆಜೂನ್ ಮೊದಲ ವಾರ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರ ದ್ವಿತೀಯ ಪಿಯು ಪರೀಕ್ಷೆ ನಡೆಸಲು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ |
![]() | ಜನವರಿ 14ಕ್ಕೆ ಎಸ್ಎಸ್ಎಲ್'ಸಿ ಪರೀಕ್ಷೆ ಪಠ್ಯಕ್ರಮ ಪ್ರಕಟ: ಸಚಿವ ಸುರೇಶ್ ಕುಮಾರ್ಜನವರಿ 14 ರಂದು ಎಸ್ಎಸ್ಎಲ್'ಸಿ ಪರೀಕ್ಷೆ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಮೇನಲ್ಲಿ ದ್ವಿತೀಯ ಪಿಯು, ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ಸುರೇಶ್ ಕುಮಾರ್ಪಿಯು ಮತ್ತು ಎಸ್ ಎಸ್ಎಲ್ ಸಿ ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. |
![]() | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎನ್ಟಿಎಸ್ ಸ್ಕಾಲರ್ಶಿಪ್ ಪರೀಕ್ಷೆ: ಸುರೇಶ್ ಕುಮಾರ್ಎನ್ಸಿಇಆರ್ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕ್ಯು.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುವ ಎನ್ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. |
![]() | ಡಿಜಿಟಲ್ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ: ಇನ್ನು ಮುಂದೆ 5 ದಿನಗಳಲ್ಲೇ ಸಿಗಲಿದೆ ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ!ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ ಪಡೆಯಲು ಇನ್ನುಮುಂದೆ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ನೇರವಾಗಿ ತೆರಳಿ ಅರ್ಜಿ ಸಲ್ಲಿಸಿ, ತಿಂಗಳಾನುಗಟ್ಟಲೇ ಕಾಯಬೇಕಿಲ್ಲ. ಐದು ದಿನಗಳಲ್ಲೇ ನಕಲಿ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. |