- Tag results for SSLC Exams
![]() | 2020-2021ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. |
![]() | ಎಸ್ಎಸ್ಎಲ್ಸಿಯಲ್ಲಿ 625/624: ಕೋವಿಡ್ ಬಿಕ್ಕಟ್ಟನ್ನು ಅವಕಾಶವಾಗಿ ಬಳಸಿಕೊಂಡ ಕುಣಿಗಲ್ ವಿದ್ಯಾರ್ಥಿಈ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 625 ರಲ್ಲಿ 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದ ಇತರ ಹನ್ನೊಂದು ಜನರೊಂದಿಗೆ ದ್ವಿತೀಯ ಸ್ಥಾನ ಹಂಚಿಕೊಂಡಿರುವ ಕುಣಿಗಲ್ ನ ಮಹೇಶ್ ಜಿ ಎಂ ಕೋವಿಡ್ -19 ಬಿಕ್ಕಟ್ಟನ್ನು ಹೇಗೆ ಅವಕಾಶವಾಗಿ ಪರಿವರ್ತಿಸಬಹುದು ಎಂಬುದಕ್ಕೆ ಒಂದು ಅದ್ಭುತ ಉದಾಹರಣೆಯಾಗಿದ್ದಾರೆ. |
![]() | ಎಸ್ಎಸ್ ಎಲ್ ಸಿ 5ನೇ ಪರೀಕ್ಷೆ ಪೂರ್ಣ: 32 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್!ರಾಜ್ಯಾದ್ಯಂತ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳು 5ನೇ ದಿನದ ಸಮಾಜ ವಿಜ್ಞಾನ ಪರೀಕ್ಷೆ ಬರೆದು ಮುಗಿಸಿದ್ದಾರೆ. ಇನ್ನು ಒಂದು ಪರೀಕ್ಷೆ ಬಾಕಿ ಉಳಿದಿದ್ದು ಅದು ಮುಗಿಯಲು ಇನ್ನು ಮೂರು ದಿನ ಕಾಯಬೇಕು. |