- Tag results for SSLC exam
![]() | ಕೋವಿಡ್ ನಿಂದ ಅನಾಥರಾದ 18 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಕೋವಿಡ್-19 ಸಾಂಕ್ರಾಮಿಕದಿಂದ 221 ವಿದ್ಯಾರ್ಥಿಗಳು ತಮ್ಮ ಪೋಷಕರು ಕಳೆದುಕೊಂಡಿದ್ದಾರೆ. ಆದಾಗ್ಯೂ, ತಮ್ಮ ವಿಶ್ವಾಸವನ್ನು ಕಳೆದುಕೊಂಡಿಲ್ಲ. ಈ ಪೈಕಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 22 ವಿದ್ಯಾರ್ಥಿಗಳ ಪೈಕಿ 18 ಮಂದಿ ತೇರ್ಗಡೆ ಹೊಂದಿದ್ದಾರೆ. |
![]() | ಟಿ.ನರಸೀಪುರ: ಎಸ್ ಎಸ್ ಎಲ್ ಸಿಯಲ್ಲಿ 625 ಅಂಕ ಗಳಿಸಿದ ಕೃಷಿಕ ಕುಟುಂಬದ ದಿಶಾ!ಬನ್ನೂರಿನ ಆದಿ ಚುಂಚನಗಿರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಬಿ.ಎಂ. ದಿಶಾ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ಸಾಧನೆಗೈದಿದ್ದಾರೆ. |
![]() | ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಾ ಎಸ್ ಎಸ್ ಎಲ್ ಸಿಯಲ್ಲಿ 625 ಅಂಕ ಪಡೆದ ಪುನೀತ್!ಮಲ್ಪೆಯ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಪುನೀತ್ ನಾಯಕ್, ಬಡತನವನ್ನು ಮೆಟ್ಟಿನಿಂತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ್ದಾನೆ. |
![]() | ಎಸ್ಎಸ್ ಎಲ್ ಸಿ ಫಲಿತಾಂಶ: 145 ವಿದ್ಯಾರ್ಥಿಗಳಿಗೆ 625 ಅಂಕ; 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆಗೊಂಡಿದ್ದಾರೆ. |
![]() | ಎಸ್ಎಸ್ಎಲ್ ಸಿ ಪರೀಕ್ಷೆಗೆ ಶೇ. 97.59ರಷ್ಟು ವಿದ್ಯಾರ್ಥಿಗಳು ಹಾಜರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಸೋಮವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ. |
![]() | ಹಿಜಾಬ್ ನಿಷೇಧ: ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆಗೆ ಗೈರುಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ನಿಷೇಧಿಸಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಬಳ್ಳಾರಿ-ಈಸ್ಟ್ ಬ್ಲಾಕ್ನಲ್ಲಿ 10 ವಿದ್ಯಾರ್ಥಿನಿಯರು ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆಯ ಪತ್ರಿಕೆಗೆ ಗೈರುಹಾಜರಾಗಿದ್ದರು.. |
![]() | ಎಸ್ಎಸ್ಎಲ್ಸಿ ಪರೀಕ್ಷೆ: ಚಿಕ್ಕೋಡಿಯಲ್ಲಿ ಓರ್ವ ಯುವತಿ ಸೇರಿದಂತೆ 6 ನಕಲಿ ಅಭ್ಯರ್ಥಿಗಳ ಬಂಧನರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಚಿಕ್ಕೋಡಿಯ ಆರ್ಡಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ... |
![]() | ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವುಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. |
![]() | 'ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸುವುದು ದೇಶಕ್ಕೆ ಮಾಡಿದ ಅನ್ಯಾಯ; ಬೇಟಿ ಬಚಾವೋ, ಬೇಟಿ ಪಡಾವೋ ಭಾಷಣಕ್ಕೆ ಸೀಮಿತವಾಗಬಾರದು'ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. |
![]() | ಶಿವಮೊಗ್ಗ ಕಸ್ತೂರ್ಬಾ ಶಾಲೆಯಲ್ಲಿ ಪರೀಕ್ಷೆ ಬರೆಯದೆ ವಾಪಸ್ ಆದ ವಿದ್ಯಾರ್ಥಿನಿಯರು, ಮನವೊಲಿಸಿ ಕರೆತಂದ ಪೋಷಕರುಹಿಜಾಬ್, ಟೋಪಿ ಧರಿಸುವ ಕುರಿತ ಗೊಂದಲ ಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭದ ದಿನ ಮುಂದುವರಿದಿದೆ. |
![]() | ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಹಿಜಾಬ್ ಗಿಂತ ಭವಿಷ್ಯ ಮುಖ್ಯ ಎಂದು ಪರೀಕ್ಷೆ ಬರೆಯಲು ಕುಳಿತ ವಿದ್ಯಾರ್ಥಿನಿಯರುಹಿಜಾಬ್ ವಿವಾದ-ಹಿಂದೂ ಮುಸ್ಲಿಂ ವ್ಯಾಪಾರಿಗಳ ನಡುವಿನ ಸಂಘರ್ಷ ಮಧ್ಯೆ ಇಂದು ಸೋಮವಾರ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. |
![]() | ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ: ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಸಚಿವ ಬಿ.ಸಿ.ನಾಗೇಶ್ರಾಜ್ಯದಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆ: ಭಯವಿಲ್ಲದೆ ಪರೀಕ್ಷೆ ಬರೆದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ- ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಕರೆಸೋಮವಾರದಿಂದ ಎಸ್ಎಸ್ಎಲ್'ಶಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ ರಾಜ್ಯದಾದ್ಯಂತ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಯಾವುದೇ ಭಯವಿಲ್ಲದೆ. ಪರೀಕ್ಷೆ ಬರೆದು, ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. |
![]() | ಹಿಜಾಬ್ ಗೆ ನಿರ್ಬಂಧ: ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ; ಶಿಕ್ಷಣ ಇಲಾಖೆ ಸುತ್ತೋಲೆ!ಸೋಮವಾರ ಮಾ. 28 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿಯೇ ಪರೀಕ್ಷೆ ಬರೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ಹಾಲ್ಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ: ಸಚಿವ ನಾಗೇಶ್ ಸ್ಪಷ್ಟನೆಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ. |