- Tag results for SSLC results
![]() | ಬಿಬಿಎಂಪಿ ಶಾಲೆಗಳ SSLC ಪರೀಕ್ಷೆ ಫಲಿತಾಂಶ ತೀವ್ರ ಕುಸಿತ: ಬೋಧನೆಗೆ ಹೊಸ ಮಾದರಿ ಅಳವಡಿಕೆ ಬಗ್ಗೆ ಚಿಂತನೆ2021 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ SSLC ಪರೀಕ್ಷೆಯಲ್ಲಿ ಶೇ.99.94 ರಷ್ಟು ಫಲಿತಾಂಶ ದಾಖಲಿಸಿದ ಬಳಿಕ ಈ ಸಾಲಿನಲ್ಲಿ ಬಿಬಿಎಂಪಿಯ ಶಿಕ್ಷಣ ಇಲಾಖೆಗೆ ದೊಡ್ಡ ಶಾಕ್ ಎದುರಾಗಿದೆ. |
![]() | SSLC ಫಲಿತಾಂಶ: ಮಕ್ಕಳ ಆರೈಕೆ ಸಂಸ್ಥೆಗಳ ಸಾಧನೆ, 156 ಮಕ್ಕಳು ಉತ್ತೀರ್ಣರಾಜ್ಯಾದ್ಯಂತ 76 ಸರ್ಕಾರಿ ಶಿಶುಪಾಲನಾ ಸಂಸ್ಥೆಗಳಲ್ಲಿ (ಸಿಸಿಐ) ಆಶ್ರಯ ಪಡೆದಿರುವ 156 ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾಗಿದ್ದಾರೆ. |
![]() | ಎಸ್ ಎಸ್ ಎಲ್ ಸಿ ಫಲಿತಾಂಶ: ಅಡ್ಡಿಯಾಗದ ಅಂಗವೈಕಲ್ಯ; ರಾಜ್ಯದ 3,762 ವಿದ್ಯಾರ್ಥಿಗಳ ಸಾಧನೆ!ರಾಜ್ಯದ 3,762 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅಂಗವೈಕಲ್ಯ ಅಡ್ಡಿಯಾಗಿಲ್ಲ. ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅದರಲ್ಲೂ ಅವರಲ್ಲಿ ಹತ್ತು ಮಂದಿ 625 ರಲ್ಲಿ 611 ರಿಂದ 622 ಅಂಕಗಳನ್ನು ಗಳಿಸಿದ್ದಾರೆ. |
![]() | ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 85.63 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ2021-22ನೇ ಸಾಲಿನ ಎಸ್ ಎಸ್ ಎಲ್ ಸಿ(SSLC results) ಪರೀಕ್ಷೆ ಮೇ 19 ಗುರುವಾರ ಪ್ರಕಟಗೊಂಡಿದೆ, ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. |