• Tag results for SS Rajamouli

'ಬಾಹುಬಲಿ' ನಿರ್ದೇಶಕ ರಾಜಮೌಳಿ, ಕುಟುಂಬಕ್ಕೆ ಕೊರೋನಾ ಪಾಸಿಟಿವ್

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಚಿತ್ರರಂಗದ ಗಣ್ಯರಿಗೂ ಕೊರೋನಾ ಸೋಂಕು ತಗುಲುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ನಂತರ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ಎಸ್. ಎಸ್‌ . ರಾಜಮೌಳಿ ಹಾಗೂ ಅವರ ಕುಟುಂಬಕ್ಕೂ ಕೊರೋನಾ ವಕ್ಕಲಿಸಿದೆ. 

published on : 29th July 2020

ಎಸ್ ಎಸ್ ರಾಜಮೌಳಿಯ #RRR ಸಿನಿಮಾ ಸೋತರೆ, ಬೀದಿಗಿಳಿದು ಸಂಭ್ರಮ: ಆರ್ ಜಿವಿ

ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ  #RRR ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋತರೆ ಬೀದಿಗಿಳಿದು ಪಟಾಕಿ ಹೊಡೆದು ಸಂಭ್ರಮಿಸಲಾಗುತ್ತದೆ ಎಂದು ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

published on : 6th June 2020

ಕನ್ನಡದಲ್ಲಿ ಕನ್ನಡಿಗ ಎಸ್ಎಸ್ ರಾಜಮೌಳಿ ಚಿತ್ರ..!, 'ಜಕ್ಕನ್ನ' ಹೇಳಿದ್ದೇನು ಗೊತ್ತಾ?

ಎಸ್ ಎಸ್ ರಾಜಮೌಳಿ... ಬಾಹುಬಲಿ ಚಿತ್ರದ ಬಳಿಕ ಈ ಹೆಸರು ಭಾರತೀಯ ಚಿತ್ರರಂಗ ಮಾತ್ರವಲ್ಲದೇ ವಿಶ್ವಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿತ್ತು. ಬಾಹುಬಲಿಯಂತಹ ಹೈ ಬಜೆಟ್ ಚಿತ್ರ ನಿರ್ದೇಶನ ಮಾಡುವ ಮೂಲಕ ರಾಜಮೌಳಿ ಅಂತಾರಾಷ್ಟ್ರೀಯ ಸಿನಿರಂಗ  ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದರು. ಇಂತಹ ರಾಜಮೌಳಿ ತಮ್ಮ ಮುಂಬರುವ ಬಹು ನಿರೀಕ್ಷಿತ ಚಿತ್ರದ ಕುರಿತು ಕನ್ನಡದಲ್ಲಿ ಮಾತನಾ

published on : 29th March 2020

ಅಭಿಮಾನಿಗಳಿಗೆ ನಿರಾಸೆ: ಎಸ್ಎಸ್ ರಾಜಮೌಳಿ "ಆರ್ ಆರ್ ಆರ್" ಚಿತ್ರದಲ್ಲಿ ನಟಿಸುತ್ತಿಲ್ಲ, ಕಿಚ್ಚ ಸ್ಪಷ್ಟನೆ

ಬಾಹುಬಲಿ ನಂತರ ರಾಜಮೌಳಿ ನಿರ್ದೇಶಿಸುತ್ತಿರುವ ಮತ್ತೊಂದು ಭಾರಿ ಬಜೆಟ್ ತೆಲುಗು ಸಿನಿಮಾ ಆರ್.ಆರ್.ಆರ್. ಈ ಸಿನಿಮಾದಲ್ಲಿ ಜೂನಿಯರ್ ಎನ್‌ಟಿಆರ್, ರಾಮ್ ಚರಣ್ ನಾಯಕರಾಗಿ ನಟಿಸುತ್ತಿದ್ದಾರೆ.

published on : 19th January 2020

ಎಸ್ ಎಸ್ ರಾಜಮೌಳಿ ನಿರ್ದೇಶನದ 'ಆರ್ ಆರ್ ಆರ್ ' ಚಿತ್ರದಲ್ಲಿ ಅಜಯ್ ದೇವಗನ್ ಅತಿಥಿ ಪಾತ್ರ

ಬಾಹುಬಲಿ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಮುಂದಿನ ಬಹು ನಿರೀಕ್ಷಿತ ''ಆರ್ ಆರ್ ಆರ್ " ಚಿತ್ರದಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

published on : 11th February 2019