• Tag results for STP

ನಿಗದಿಯಂತೆ ಮೇ 21ಕ್ಕೆ ನೀಟ್ ಪಿಜಿ ಪರೀಕ್ಷೆ; ಮುಂದೂಡಿಕೆ ಸುದ್ದಿಗಳನ್ನು ನಂಬಬೇಡಿ: ಪಿಐಬಿ

ಈ ಬಾರಿಯ ನೀಟ್ ಪಿಜಿ ಪರೀಕ್ಷೆ ನಿಗದಿಯಂತೆ ಮೇ 21ಕ್ಕೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ ಹೆಸರಿನಲ್ಲಿ ಜುಲೈ 9 ರಂದು ಪರೀಕ್ಷೆ ನಡೆಯಲಿದೆ ಎಂಬುದಾಗಿ ಹೊರಡಿಸಿರುವ ನೋಟಿಸ್ ನಕಲಿ ಎಂದು ಪಿಐಬಿ ಶನಿವಾರ ತಿಳಿಸಿದೆ.

published on : 7th May 2022

ಚೀನಾದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ, 2022 ಏಷ್ಯನ್ ಗೇಮ್ಸ್ ಮುಂದೂಡಿಕೆ

ಚೀನಾದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆಯೇ, ಹ್ಯಾಂಗ್ ಝಾದಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿದ್ದ 2022 ಏಷ್ಯನ್ ಗೇಮ್ಸ್ ನ್ನು ಮುಂದೂಡಲಾಗಿದೆ.

published on : 6th May 2022

ನಾಳೆ ರಂಜಾನ್ ರಜೆ ಘೋಷಣೆ: ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಪ್ರಯುಕ್ತ ಮೈಸೂರು ವಿಶ್ವವಿದ್ಯಾನಿಲಯವು ಪದವಿ ಪರೀಕ್ಷೆಗಳನ್ನು ಮುಂದೂಡಿದೆ.

published on : 1st May 2022

ಕೆಜಿಎಫ್ ಚಾಪ್ಟರ್ 2 ಹವಾಕ್ಕೆ ಬೆಚ್ಚಿ ಬಿದ್ದ ಬಾಲಿವುಡ್! ಜೆರ್ಸಿ ರಿಲೀಸ್ ಮುಂದೂಡಿಕೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಾಲಿವುಡ್ ನಲ್ಲಿ ಹೊಸ ಸಂಚಲವನ್ನೇ ಸೃಷ್ಟಿಸಿದೆ. ಕೆಜಿಎಫ್ ಚಾಪ್ಟರ್ 2 ಕ್ರೇಜ್ ಗೆ ಬಾಲಿವುಡ್, ಹಾಲಿವುಡ್ ಕೂಡಾ ದಂಗಾಗಿ ಹೋಗಿದೆ. 

published on : 11th April 2022

'ಸಂಪುಟ ವಿಸ್ತರಣೆ' ಕೇವಲ ತುಟಿಗೆ ತುಪ್ಪ: ಜೇನುಗೂಡಿಗೆ ಕಲ್ಲು ಹೊಡೆಯದಿರಲು ಬಿಜೆಪಿ ಹೈಕಮಾಂಡ್ ನಿರ್ಧಾರ!

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಿರಂತರವಾಗಿ ಮುಂದೂಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಹಲವಾರು ರೀತಿಯ ಚರ್ಚೆಗೆ ಗ್ರಾಸವಾಗುತ್ತಿದೆ.

published on : 8th April 2022

ಬೆಂಗಳೂರು: ಮೂರು ಒಳಚರಂಡಿ ಸಂಸ್ಕರಣಾ ಘಟಕ ಕಾರ್ಯಾರಂಭ: ತ್ಯಾಜ್ಯ ಸಮಸ್ಯೆ ಪರಿಹಾರವಾಗುವ ಸೂಚನೆ

ನೂತನ ವೃಷಭಾವತಿ ಒಳಚರಂಡಿ ಸಂಸ್ಕರಣಾ ಘಟಕ ದಿನಕ್ಕೆ 15 ಕೋಟಿ ಲೀಟರುಗಳಷ್ಟು ತ್ಯಾಜ್ಯವನ್ನು ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ.

published on : 19th March 2022

ಗೋವಾ: ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಕಾಂಗ್ರೆಸ್ ಮುಕ್ತ- ದಿನೇಶ್ ಗುಂಡೂರಾವ್

ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಮೀಪದಲ್ಲಿರುವಂತೆಯೇ, ಕಾಂಗ್ರೆಸ್ ಪಕ್ಷ ಒಂದು ವೇಳೆ ಪೂರ್ಣ ಬಹುಮತ ಪಡೆಯುವಲ್ಲಿ ವಿಫಲವಾದಲ್ಲಿ ಸರ್ಕಾರ ರಚನೆಗೆ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಿರುವುದಾಗಿ ಹೇಳಿದೆ.

published on : 7th March 2022

ಕೋವಿಡ್ ನಿಂದ ಭಾರತದಲ್ಲಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ?

ಲ್ಯಾನ್ಸೆಟ್ ಹೆಲ್ತ್ ಜರ್ನಲ್ ಪ್ರಕಾರ ಕೋವಿಡ್-19 ಸಾಂಕ್ರಾಮಿಕದಿಂದ ಭಾರತದಲ್ಲಿ 1.9 ಮಿಲಿಯನ್ ಗೂ ಅಧಿಕ ಮಕ್ಕಳು ತಮ್ಮ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡಿದ್ದಾರೆ.

published on : 25th February 2022

ಹಿಜಾಬ್ ಪ್ರಕರಣ: ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆಗೆ ಆರು ವಿದ್ಯಾರ್ಥಿನಿಯರ ಮನವಿ

 ಫೆಬ್ರವರಿ 28 ರಿಂದ ಆರಂಭವಾಗಲಿರುವ ತಮ್ಮ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡುವಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿ ಮನವಿ ಮಾಡುವುದಾಗಿ ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹೇಳಿದ್ದಾರೆ.

published on : 23rd February 2022

ಪದವಿ ಸೆಮಿಸ್ಟರ್ ಪರೀಕ್ಷೆ: ಒಂದು ತಿಂಗಳು ಮುಂದೂಡಲು ವಿವಿಗಳಿಗೆ ರಾಜ್ಯ ಸರ್ಕಾರದ ಸೂಚನೆ

ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

published on : 16th February 2022

ವಿಧಾನಸಭೆ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ರಾಜ್ಯ ಸಚಿವಾಲಯ ಸಿಬ್ಬಂದಿ ಯೋಜನೆ

ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಚಿವಾಲಯ ನೌಕರರ ಸಂಘದ ​​ಸದಸ್ಯರು ಫೆ.14ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

published on : 10th February 2022

ಹೆರಿಗೆ ನಂತರದ ಖಿನ್ನತೆ ಮತ್ತು ಅದರ ಲಕ್ಷಣಗಳು (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ಇತ್ತೀಚಿಗೆ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಗಳು ಹೆರಿಗೆ ನಂತರ ಖಿನ್ನತೆಗೆ (Postpartum Depression) ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕಷ್ಟು ಸುದ್ದಿಯಾಯಿತು.

published on : 5th February 2022

6-8 ವಾರಗಳ ಕಾಲ ಎನ್ಇಇಟಿ ಪಿಜಿ 2022 ಮುಂದೂಡಿ: ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಆರೋಗ್ಯ ಸಚಿವಾಲಯ

ಎನ್ಇಇಟಿ ಪಿಜಿ 2022 ನ್ನು 6-8 ವಾರಗಳ ಕಾಲ ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್ ಬಿಇ) ಗೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. 

published on : 4th February 2022

ಪ್ರೇಕ್ಷಕರು ಆರ್ಡರ್ ಮಾಡಿದ 'ಓಲ್ಡ್ ಮಾಂಕ್' ಈ ದಿನ ಬರ್ತಿದೆ: ಮತ್ತೆ ಸಿನಿಮಾ ಮುಂದೋಡೋ ಚಾನ್ಸೇ ಇಲ್ಲ

ಕೆ.ಪಿ ಶ್ರೀಕಾಂತ್ ಓಲ್ಡ್ ಮಾಂಕ್ ಸಿನಿಮಾಗೆ ಹಣ ಹೂಡಿದ್ದಾರೆ. ಎಂ.ಜಿ ಶ್ರೀನಿವಾಸ್ ಓಲ್ಡ್ ಮಾಂಕ್ ನಾಯಕರಾಗಿ ನಟಿಸಿ ನಿರ್ದೇಶನ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ. 

published on : 2nd February 2022

ಸುದೀಪ್ ಸ್ಟಾರರ್ ಬಹುನಿರೀಕ್ಷಿತ ಸಿನಿಮಾ 'ವಿಕ್ರಾಂತ್ ರೋಣ' ಬಿಡುಗಡೆ ಮುಂದೂಡಿಕೆ

ವಿಕ್ರಾಂತ್ ರೋಣ ಸಿನಿಮಾ ಫೆ.24ರಂದು ಬಿಡುಗಡೆಯಾಗುವುದಾಗಿ ಚಿತ್ರತಂಡ ಹೇಳಿತ್ತು. ಇದೀಗ ಸಿನಿಮಾ ಬಿಡುಗಡೆ ದಿನಾಂಕ ಮತ್ತೆ ಮುಂದೂಡಲಾಗಿರುವುದಾಗಿ ಚಿತ್ರತಂಡ ಹೇಳಿದೆ.

published on : 29th January 2022
1 2 3 4 > 

ರಾಶಿ ಭವಿಷ್ಯ