- Tag results for SV Road station
![]() | 'ತುಂಟ ಕೋತಿಗಳಿವೆ': ಎಸ್ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿದ ಮಂಗಗಳ ಕಾಟ; ಸಾರ್ವಜನಿಕರಿಗೆ ಎಚ್ಚರಿಕೆಯ ಫಲಕ!ನಗರದ ಸ್ವಾಮಿ ವಿವೇಕಾನಂದ ರಸ್ತೆ (ಎಸ್ವಿ ರಸ್ತೆ) ಮೆಟ್ರೋ ನಿಲ್ದಾಣಕ್ಕೆ ಆಗಮಿಸುವ ಅಥವಾ ಮೆಟ್ರೋದಿಂದ ಹೊರ ಹೋಗುವ ಪ್ರಯಾಣಿಕರಿಗೆ ಹೊಸ ಸಮಸ್ಯೆಯೊಂದು ಕಾಡಲು ಆರಂಭವಾಗಿದೆ. |