- Tag results for S A Ramdas
![]() | 'ಹಿಂಸೆ, ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ': ಶಾಸಕ ರಾಮದಾಸ್ಮೈಸೂರಿನ ಬಸ್ ನಿಲ್ದಾಣದ ಮೇಲೆ ಗುಂಬಜ್ ಮಾದರಿಯ ರಚನೆಯ ಬಗ್ಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್ ಎ ರಾಮದಾಸ್ ನಡುವಿನ ಪರೋಕ್ಷ ವಾಕ್ಸಮರ ದಿನಕ್ಕೊಂದು ಹೊಸ ತಿರವು ಪಡೆದುಕೊಳ್ಳುತ್ತಿದೆ. |
![]() | ಯೋಗ ದಿನಾಚರಣೆಗೆ ಮುನ್ನ ಬಹಿರಂಗಗೊಂಡ ಮೈಸೂರಿನ ಬಿಜೆಪಿ ನಾಯಕರ ಭಿನ್ನಮತ: ಮಾಧ್ಯಮಗಳ ಮುಂದೆ ಪ್ರತಾಪ್ ಸಿಂಹ-ರಾಮದಾಸ್ ಸಿಡಿಮಿಡಿಜೂನ್ 21 ಯೋಗ ದಿನಾಚರಣೆ ಕಾರ್ಯಕ್ರಮ ಈ ಬಾರಿ ಅರಮನೆ ನಗರಿ ಮೈಸೂರಿನಲ್ಲಿ ವಿಜೃಂಭಣೆಯಿಂದ ನೆರವೇರಲಿದ್ದು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಭಾಗವಹಿಸುತ್ತಿರುವುದು ವಿಶೇಷ. ಹೀಗಾಗಿ ಕಾರ್ಯಕ್ರಮಕ್ಕೆ ಸಾಕಷ್ಟು ಪೂರ್ವ ತಯಾರಿ ನಡೆಯುತ್ತಿದೆ. |