- Tag results for S P Balasubrahmanyam
![]() | ಪ್ರತಿಭೆ ಮತ್ತು ನಮ್ರತೆಯ ಸಾರ ಎಸ್ ಪಿಬಿ: ರಮೇಶ್ ಅರವಿಂದ್ಸಿನೆಮಾದಲ್ಲಿ ನಿಮಗೆ ಹಲವು ಪ್ರತಿಭಾವಂತರು ಸಿಗಬಹುದು, ಆದರೆ ನಮ್ರತೆ, ವಿಧೇಯತೆ, ವಿನಯ ಗುಣಗಳನ್ನು ಹೊಂದಿರುವ ಪ್ರತಿಭಾವಂತ ಕಲಾವಿದರು ಸಿಗುವುದು ಬಹಳ ಅಪರೂಪ. ಎಸ್ ಪಿಬಿ ಇವೆಲ್ಲವುಗಳ ಸಾರ. ನೀವು ಅವರನ್ನು ಭೇಟಿಯಾದರೆ ಸಾಕು, ನಿಮ್ಮಲ್ಲಿ ಒಂದು ಧನಾತ್ಮಕ ಶಕ್ತಿ ತುಂಬಿದಂತಾಗುತ್ತಿತ್ತು ಹೀಗೆ ನೆನಪು ಮಾಡಿಕೊಳ್ಳುತ್ತಾರೆ ನಟ, ನಿರ್ದೇಶಕ ರಮೇಶ್ ಅರವಿಂದ್. |
![]() | ಭೂ ತಾಯಿಯ ಮಡಿಲು ಸೇರಿದ ಸ್ವರ ಮಾಂತ್ರಿಕ ಎಸ್.ಪಿ. ಬಾಲಸುಬ್ರಹ್ಮಣ್ಯಂಸ್ವರ ಮಾಂತ್ರಿಕ, ನಟ, ಸಂಗೀತ ಸಂಯೋಜಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದೆ. ಸಾವಿರಾರು ಹಾಡುಗಳ ಸರದಾರ ಸಪ್ತ ಸ್ವರವೇರಿ ಗಾನ ಸರಸ್ವತಿಯ ಮಡಿಲು ಸೇರಿದ್ದಾರೆ. |
![]() | 'ಎಸ್ ಪಿಬಿ ನನಗೆ ಸೋದರ ಸಮಾನ': ಬೆಂಗಳೂರಿನ ಹೊಟೇಲ್ ಉದ್ಯಮಿ ಹಿರಿಜೀವ ಓಬಯ್ಯಅದು 1981ರ ಸಮಯ, ಮದ್ರಾಸ್ ನಲ್ಲಿ ಎಸ್ ಪಿಬಿಯವರನ್ನು ಭೇಟಿ ಮಾಡಿದ್ದೆ, ನಮ್ಮ ನಡುವಿನ ಬಾಂಧವ್ಯ ಕಂಡು ಅವರ ತಂದೆ ನನ್ನನ್ನು ಅಣ್ಣಾ ಎಂದು ಸಂಬೋಧಿಸು ಎಂದು ಎಸ್ ಪಿಬಿಯವರಿಗೆ ಹೇಳಿದರು. ಎಸ್ ಪಿಬಿಯವರು ತಮ್ಮ ಹಿರಿಯ ಸೋದರನನ್ನು ಕಳೆದುಕೊಂಡಿದ್ದರು,ಅವರ ಸ್ಥಾನವನ್ನು ನಾನು ತುಂಬಿದೆ ಎಂದು ಎಸ್ ಪಿಬಿ ತಂದೆ ಭಾವಿಸಿದರು. |
![]() | ಬಾರದೂರಿಗೆ ಹೊರಟು ನಿಂತ 'ಬಾಲು': ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಅಂತ್ಯಕ್ರಿಯೆತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರುತ್ತಿವೆ. |
![]() | 'ಗಾಯನ, ಬಿಡುವಿಲ್ಲದ ಕೆಲಸದ ಮಧ್ಯೆ ನನ್ನ ಮಕ್ಕಳು ದೊಡ್ಡವರಾಗುವುದನ್ನು ನೋಡಲಾಗಲಿಲ್ಲ': ಎಸ್ ಪಿಬಿ ನೋವಿನ ನುಡಿನನ್ನ ಮಕ್ಕಳು ಬೆಳೆದು ದೊಡ್ಡವರಾಗುವುದನ್ನು ನೋಡಲು ನನಗೆ ಸಾಧ್ಯವಾಗಲಿಲ್ಲ ಹೀಗೆಂದು ಹೇಳಿ ಪಶ್ಚಾತ್ತಾಪ ಪಟ್ಟುಕೊಂಡಿದ್ದರು ಖ್ಯಾತ ಹಿನ್ನೆಲೆ ಗಾಯಕ, ಸಂಗೀತ ಲೋಕದ ದಂತಕಥೆ ಎಸ್ ಪಿ ಬಾಲಸುಬ್ರಹ್ಮಣ್ಯಂ. |
![]() | 5 ದಶಕ 40 ಸಾವಿರ ಹಾಡುಗಳು! ಗೀತೆಗಳಲ್ಲಿ ಎಸ್ಪಿಬಿ ಅಜರಾಮರಶ್ರೀಪತಿ ಪಂಡಿತಾರಾಧ್ಯುಲು ಬಾಲಸುಬ್ರಹ್ಮಣ್ಯಂ ಸಂಕ್ಷಿಪ್ತವಾಗಿ ಎಸ್ ಪಿ ಬಾಲಸುಬ್ರಹ್ಮಣ್ಯಂ, ಬಹುಶಃ ಇವರ ಹೆಸರು ಕೇಳದ ಭಾರತೀಯ ಸಂಗೀತ ಪ್ರೇಮಿಗಳು ಇರಲಿಕ್ಕಿಲ್ಲವೇನೊ? ಸಂಗೀತ ದಿಗ್ಗಜರು, ಸಹ ಗಾಯಕರ ಬಾಯಲ್ಲಿ ಬಾಲು, ಬಾಲು ಸರ್, ಬಾಲುಗಾರು ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದರು. |
![]() | ಎಸ್ ಪಿಬಿ ಆರೋಗ್ಯ ಸ್ಥಿರವಾಗಿದ್ದು, ಪುತ್ರನಿಗೆ ಕೈಸನ್ನೆ ಮಾಡಿದ್ದರು:ಎಂಜಿಎಂ ಆಸ್ಪತ್ರೆ ವೈದ್ಯರುಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು ಅವರು ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ಚೆನ್ನೈಯ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ. |
![]() | ಎಸ್ ಪಿ ಬಾಲಸುಬ್ರಹ್ಮಣ್ಯಂ ಅನಾರೋಗ್ಯ ಬಗ್ಗೆ ಪುತ್ರ ಎಸ್ ಪಿ ಚರಣ್ ಹೇಳಿದ್ದೇನು?ನಗರದ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣ್ ಮಾಹಿತಿ ನೀಡಿದ್ದಾರೆ. |