• Tag results for S T Somashekhar

ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕವಾಗಿ ಮುಂದೂಡಿಕೆ

ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು  ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.

published on : 11th November 2021

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್ ಷಡ್ಯಂತ್ರ ನಡೀತಿದೆ; 23 ಜನ ಏಕೆ ಹೋದರೆಂದು ಕುಮಾರಸ್ವಾಮಿ ಯೋಚಿಸಲಿ: ಎಸ್.ಟಿ. ಸೋಮಶೇಖರ್

ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

published on : 14th October 2021

ಮೈಸೂರು ದಸರಾ ವೆಬ್ ಸೈಟ್: ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ 2021ರ ದಸರಾ ವೆಬ್ ಸೈಟ್ ನ್ನು ಸಹಕಾರ ಅವರು ಅ.1ರ ಶುಕ್ರವಾರ ಮೈಸೂರು ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು.ವೆಬ್ ಸೈಟ್ ವಿಳಾಸ: www.mysoredasara.gov.in 

published on : 1st October 2021

ಮೈಸೂರು ದಸರಾ: ಆನೆಗಳಿಗೆ ಭಾರ ಹೊರುವ ತಾಲೀಮು; ಮಾವುತರು, ಕಾವಾಡಿಗರಿಗೆ ಉಪಾಹಾರ ಕೂಟ;  ಸಚಿವರು, ಶಾಸಕರು ಭಾಗಿ

ದಸರಾ ಉತ್ಸವದಲ್ಲಿ ಚಾಮುಂಡಿ ದೇವಿಯ ವಿಗ್ರಹವನ್ನು ಹೊರುವ ಅಭಿಮನ್ಯು ಮತ್ತು ಇತರ ಆತರ ಆನೆಗಳಿಗೆ ಶುಕ್ರವಾರ ಭಾರ ಹೊರುವ ತಾಲೀಮು ಮೈಸೂರು ಅರಮನೆ ಆರವರಣದಲ್ಲಿ ಆರಂಭವಾಗಿದೆ.

published on : 1st October 2021

ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ, ಸಿಎಂ ಬೊಮ್ಮಾಯಿ ತೀರ್ಮಾನಿಸುತ್ತಾರೆ: ಸಚಿವ ಎಸ್.ಟಿ. ಸೋಮಶೇಖರ್

ಅಕ್ಟೋಬರ್ 7ರಂದು ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತದೆ. 15ನೇ ತಾರೀಖು ಜಂಬೂ ಸವಾರಿ ನಡೆಯಲಿದ್ದು 7ರಿಂದ 15ರವರೆಗೆ ದಸರಾ ಕಾರ್ಯಕ್ರಮ ನೆರವೇರಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

published on : 16th September 2021

ಅಧಿಕಾರಿಗಳ ಜಗಳ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸುತ್ತಾರೆ, ಜಿಲ್ಲಾ ಉಸ್ತುವಾರಿ ಸ್ಥಾನ ತ್ಯಜಿಸಲು ಸಿದ್ದ: ಎಸ್.ಟಿ. ಸೋಮಶೇಖರ್

ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಿನ್ನೆ ಮೈಸೂರಿಗೆ ಬಂದು ಮಹಿಳಾ ಐಎಎಸ್ ಅಧಿಕಾರಿಗಳಲ್ಲಿ ಮಾಹಿತಿ ಪಡೆದು ಸರ್ಕಾರಕ್ಕೆ ವಿವರ ನೀಡಿದ್ದಾರೆ, ಅದರ ಪ್ರಕಾರ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡು ಈ ವಿವಾದಕ್ಕೆ ಇತ್ಯರ್ಥ ಹಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

published on : 5th June 2021

ಶಿಲ್ಪಾ ನಾಗ್ ಅವರ ರಾಜೀನಾಮೆ ಸ್ವೀಕರಿಸುವುದಿಲ್ಲ, ಅವರ ಸೇವೆ ಮೈಸೂರಿಗೆ ಬೇಕು: ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್

ಯಾವುದೇ ಕಾರಣಕ್ಕೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಸ್ವೀಕರಿಸುವುದಿಲ್ಲ, ಅವರ ಸೇವೆ ಮೈಸೂರು ನಗರಕ್ಕೆ ಅತ್ಯಗತ್ಯವಾಗಿದೆ, ಅವರ ಮನವೊಲಿಸುವ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

published on : 4th June 2021

ಮೈಸೂರು ಹಾಗೂ ನೆರೆಹೊರೆಯ ಜಿಲ್ಲೆಗಳಿಗೆ ಸರ್ಕಾರದಿಂದಲೇ ಆಕ್ಸಿಜನ್ ಹಂಚಿಕೆ: ಸಚಿವ ಎಸ್.ಟಿ. ಸೋಮಶೇಖರ್

ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

published on : 10th May 2021

ರಾಶಿ ಭವಿಷ್ಯ