- Tag results for Sabarimala
![]() | ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಮಾಡಿ ಪುಳಕಗೊಂಡ ಭಕ್ತರುಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಅಸ್ಂಕ್ರಮಣದ ಅಂಗವಾಗಿ ಇಂದು ಮಕರ ಜ್ಯೋತಿ ದರ್ಶನ ಆಗಿದೆ. |
![]() | ಕೊರೋನಾ ಹಿನ್ನೆಲೆ: ಶಬರಿಮಲೆಯಲ್ಲಿ ಆದಾಯ ಸಂಗ್ರಹ 9.09 ಕೋಟಿ ರೂ.ಗೆ ಕುಸಿತಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ನಿರ್ಬಂಧಗಳಿಂದಾಗಿ ತೀರ್ಥಕ್ಷೇತ್ರವಾದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಆದಾಯ ಕುಸಿದಿದೆ. |
![]() | ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಮಾರ್ಗಸೂಚಿ ಪರಿಷ್ಕರಣೆ, ಭಕ್ತರು ಪಾಲಿಸಬೇಕಾದ ಕಟ್ಟುನಿಟ್ಟಿನ ಕ್ರಮಗಳು ಇವು!ಮಹಾಮಾರಿ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಬರಿಮಲೆ ತೀರ್ಥಯಾತ್ರೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. |
![]() | ಮನೆ ಬಾಗಿಲಿಗೆ ಶಬರಿಮಲೆ ಪ್ರಸಾದ ಡೆಲಿವರಿ!ಶಬರಿಮಲೆ ದೇವಾಲಯದ ಸ್ವಾಮಿ ಪ್ರಸಾದ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪುತ್ತಿದೆ. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮಂಡಲಂನಲ್ಲಿ ಕಠಿಣ ನಿರ್ಬಂಧ ಇದ್ದು, ಭಕ್ತಾಧಿಗಳಿಗೆ ಪವಿತ್ರ ಪ್ರಸಾದ ದೊರೆಯುವಂತೆ ಅಂಚೆ ಇಲಾಖೆ ಮತ್ತು ಟ್ರಾವಂಕೂರು ದೇವಸ್ವಂ ಮಂಡಳಿ ಮಾಡುತ್ತಿದೆ. |
![]() | ಶಬರಿಮಲೆ: ರಾಜ್ಯದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಕೇರಳದ ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳು, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. |
![]() | ಮಕರ ವಿಳಕ್ಕು, ಶಬರಿ ಮಲೆಯಾತ್ರೆ: ಭಕ್ತರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿಮಕರ ವಿಳಕ್ಕು ಶಬರಿ ಮಲೆಯಾತ್ರೆ ಕೈಗೊಳ್ಳುವ ಭಕ್ತಾಧಿಗಳು ಕಡ್ಡಾಯವಾಗಿ ವೆಬ್ ಸೈಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ಕೊಟ್ಟಿದೆ. |
![]() | ಮಂಡಲ ಪೂಜಾ ಉತ್ಸವ: ಇಂದು ಬಾಗಿಲು ತೆರೆಯಲಿದೆ ಶಬರಿಮಲೆ ದೇವಸ್ಥಾನ, ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಭಾನುವಾರ ತೆರೆಯಲಾಗುತ್ತದೆ. |
![]() | ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಇಂದಿನಿಂದ ಎರಡು ದಿನ ಪೂಜೆಚಿತಿರಾ ಅತ್ತತಿರುಣಾಳ್' ಹಬ್ಬದ ಅಂಗವಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಗುರುವಾರ ಸಂಜೆ ತೆರೆಯಲಿದೆ. |
![]() | 7 ತಿಂಗಳ ಬಳಿಕ ಬಳಿಕ ಭಕ್ತರಿಗಾಗಿ ಶಬರಿಮಲೆ ದೇವಸ್ಥಾನ ಮುಕ್ತ7 ತಿಂಗಳ ಬಳಿಕ ಕೇರಳ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಶನಿವಾರ ತೆರೆಯಲಾಗಿದ್ದು, 5 ದಿನಗಳ ಮಾಸಿಕ ಪೂಜೆ ನಡೆಯಲಿದೆ. ಈ ವೇಳೆ ಭಕ್ತರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. |
![]() | ಶಬರಿಮಲೆಗೆ ಬರುವ ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣಪತ್ರ ಕಡ್ಡಾಯ ಮಾಡುವಂತೆ ಸಮಿತಿ ಶಿಫಾರಸುಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ. |