• Tag results for Sachin Tendulkar

ಬಾಲಿವುಡ್ ಗೆ ಸಾರಾ ತೆಂಡೂಲ್ಕರ್?

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿ. ಸ್ಟಾರ್ ಕಿಡ್, ಆದಾಗ್ಯೂ ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ.

published on : 25th April 2022

ಭಾರತ ಹೆಮ್ಮೆ ಪಡುವಂತೆ ಮಾಡಿದ್ದೀರಿ: ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದಗೆ ಸಚಿನ್ ತೆಂಡೂಲ್ಕರ್ ಶ್ಲಾಘನೆ

ಏರ್‌ಥಿಂಗ್ಸ್ ಮಾಸ್ಟರ್ಸ್ ಆನ್‌ಲೈನ್ ರ‍್ಯಾಪಿಡ್‌ ಚೆಸ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್‌ ಆರ್‌. ಪ್ರಜ್ಞಾನಂದ ಅವರ ಆಟದ ಬಗ್ಗೆ ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

published on : 22nd February 2022

ಈಗಿನ ರೂಲ್ಸ್‌ಗೆ ಸಚಿನ್ ತೆಂಡೂಲ್ಕರ್ ಸುಲಭವಾಗಿ ಒಂದು ಲಕ್ಷ ರನ್‌ ಹೊಡೆಯುತ್ತಿದ್ದರು: ಶೋಯೆಬ್ ಅಖ್ತರ್

ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಇತಿಹಾಸದಲ್ಲಿ ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ಮಾಡಿದ್ದಾರೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಲ್ಲಾ ಸ್ವರೂಪಗಳಲ್ಲಿ ಸೇರಿ ಒಟ್ಟು 34,357 ರನ್ ಗಳಿಸಿದ್ದಾರೆ. 

published on : 30th January 2022

ಸಚಿನ್ ಕಟ್ಟಾ ಅಭಿಮಾನಿಗೆ ಪೊಲೀಸರಿಂದ ಥಳಿತ: ತಾನೇ ಉದ್ಘಾಟಿಸಿದ್ದ ಠಾಣೆಯಲ್ಲೇ ಸುಧೀರ್ ಮೇಲೆ ಹಲ್ಲೆ!

ಮೈ ತುಂಬ ಲೇಪಿತ ಭಾರತ ಧ್ವಜ, ಎದೆ ಮೇಲೆ ಸಚಿನ್ ತೆಂಡೂಲ್ಕರ್ ಹೆಸರು. ಕೈಯಲ್ಲಿ ಭಾರತದ ಬಾವುಟ. ಕ್ರಿಕೆಟ್ ನ ದೇವರೆಂದೇ ಕರೆಯಿಸಿಕೊಳ್ಳುವ ಸಚಿನ್ ತೆಂಡೂಲ್ಕರ್ ಅವರ ಅತಿ ದೊಡ್ಡ ಅಭಿಮಾನಿ ಸುಧೀರ್ ಕುಮಾರ್ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ.

published on : 21st January 2022

ವಿಶ್ವದ ಟಾಪ್ 3 ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್

ಈ ಪಟ್ಟಿಯ ಟಾಪ್ 3ರಲ್ಲಿ ಸ್ಥಾನ ಪಡೆದ ಇತರೆ ಇಬ್ಬರೆಂದರೆ ಜಗತ್ಪ್ರಸಿದ್ಧ ಫುಟ್ಬಾಲಿಗರಾದ ಲಿಯೊನೆಲ್ ಮೆಸ್ಸಿ ಮತ್ತು ಕ್ರಿಶ್ಚಿಯಾನೊ ರೊನಾಲ್ಡೊ.

published on : 21st December 2021

ಅಡಿಲೇಡ್‌: ಸಚಿನ್, ಸುನೀಲ್ ಗವಾಸ್ಕರ್ ದಾಖಲೆ ಪುಡಿ-ಪುಡಿ ಮಾಡಿದ ಇಂಗ್ಲೆಂಡ್ ಟೆಸ್ಟ್ ನಾಯಕ ಜೋ ರೂಟ್!

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮುಂದುವರಿಸಿರುವ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಭಾರತೀಯ ಬ್ಯಾಟಿಂಗ್ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌ ಹಾಗೂ ಸುನೀಲ್‌ ಗವಾಸ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ.

published on : 18th December 2021

ಇಂಥವರಿಂದಲೇ ಜಗತ್ತು ಸುಂದರವಾಗಿದೆ: ಫ್ರೆಂಡ್ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್ ಗೆ ಸಚಿನ್ ಭಾವನಾತ್ಮಕ ಸಂದೇಶ

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಸಹೃದಯತೆಯನ್ನು ಪ್ರದರ್ಶಿಸಿದ್ದಾರೆ. ರಸ್ತೆ ಅಪಘಾತಕ್ಕೀಡಾದ ತನ್ನ ಸ್ನೇಹಿತೆಯನ್ನು ರಕ್ಷಿಸಿದ ಸಂಚಾರಿ ಪೊಲೀಸರನ್ನು ಖುದ್ದಾಗಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

published on : 18th December 2021

ಸಚಿನ್ ಪುತ್ರಿ ಸಾರಾ ತೆಂಡೊಲ್ಕರ್ ಮಾಡೆಲಿಂಗ್ ಲೋಕಕ್ಕೆ ಪ್ರವೇಶ; ವಿಡಿಯೋ

ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೊಲ್ಕರ್ ಅವರ ಪುತ್ರಿ ಸಾರಾ ತೆಂಡೊಲ್ಕರ್ ಕೊನೆಗೂ ಮಾಡೆಲಿಂಗ್ ಲೋಕಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ. 

published on : 7th December 2021

ಪ್ಯಾಂಡೋರಾ ಪೇಪರ್ಸ್: ಜಗತ್ತಿನ ಪ್ರಭಾವಿ ವ್ಯಕ್ತಿಗಳ ವಿದೇಶಿ ಹೂಡಿಕೆಗಳ ರಹಸ್ಯ ದಾಖಲೆಗಳು ಸೋರಿಕೆ

117 ದೇಶಗಳ 600 ಪತ್ರಕರ್ತದ ಸಹಯೋಗದಲ್ಲಿ ನಡೆದ ಈ ಕಾರ್ಯಚರಣೆಗೆ ಪ್ಯಾಂಡೋರಾ ಪೇಪರ್ಸ್ ಎಂದು ಹೆಸರಿಡಲಾಗಿದೆ. ಭಾರತದ ಕ್ರಿಕೆಟ್ ಸೂಪರ್ ಸ್ಟಾರ್ ಸಚಿನ್ ತೆಂಡೂಲ್ಕರ್, ಪಾಪ್ ಸ್ಟಾರ್ ಶಕೀರಾ ಕೇಳಿಬಂದಿರುವುದು ಅಚ್ಚರಿ ಮೂಡಿಸಿದೆ. 

published on : 4th October 2021

ಕೊಹ್ಲಿಗೆ ಸಚಿನ್ ಸಹಾಯ ಪಡೆದುಕೊಳ್ಳಿ ಎಂದಿದ್ದೇಕೆ ಸುನಿಲ್ ಗವಾಸ್ಕರ್?

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರಿಂದ ಮಾರ್ಗದರ್ಶನ ಪಡೆಯಬೇಕು ಹಾಗೂ ಲಯ ಕಂಡುಕೊಳ್ಳಲು ಸಚಿನ್ ಅವರ 2004 ರಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಆಟದಿಂದ ಸ್ಪೂರ್ತಿ ಪಡೆಯಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.

published on : 26th August 2021

ಹೆಸರು: ಎಂಎಸ್ ಧೋನಿ, ತಂದೆ ಹೆಸರು: ಸಚಿನ್ ತೆಂಡೂಲ್ಕರ್; ಟೀಚರ್ ಹುದ್ದೆಗೆ ಅರ್ಜಿ, ಪೊಲೀಸ್ ದೂರು ದಾಖಲು, ತನಿಖೆಗೆ ಆದೇಶ!

ಸಚಿನ್ ತೆಂಡೂಲ್ಕರ್ ಅವರ ಪುತ್ರ ಎಂಎಸ್ ಧೋನಿ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಇದನ್ನು ನೋಡಿ ಆಘಾತಕ್ಕೊಳಗಾದ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ.

published on : 3rd July 2021

ಡಬ್ಲ್ಯುಟಿಸಿ ಫೈನಲ್: ಕೊಹ್ಲಿ ತಂಡಕ್ಕೆ ಸಚಿನ್ ತೆಂಡೂಲ್ಕರ್ ನೀಡಿದ ಸಲಹೆ ಏನು ಗೊತ್ತೇ?

ಸೌತ್ ಹ್ಯಾಂಪ್ಟನ್ ನಲ್ಲಿ ನಡೆದ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ನ್ಯೂಲಿಜ್ಯಾಂಡ್ ವಿರುದ್ಧ ಮಣಿದ ಭಾರತ ತಂಡಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಸಲಹೆ ನೀಡಿದ್ದಾರೆ. 

published on : 28th June 2021

'ನನ್ನ ವೃತ್ತಿಜೀವನದ 10-12 ವರ್ಷಗಳನ್ನು ಆತಂಕದಲ್ಲಿ ಕಳೆದಿದ್ದೆ': ಸಚಿನ್ ತೆಂಡೂಲ್ಕರ್

ತಮ್ಮ 24 ವರ್ಷಗಳ ವೃತ್ತಿಜೀವನದಲ್ಲಿ ಬಹುತೇಕ ವರ್ಷಗಳವರೆಗೆ ಆತಂಕದಿಂದ ಬಳಲುತ್ತಿದ್ದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಆಪ್ತ ವಿಚಾರವನ್ನು ಹೊರಹಾಕಿದ್ದಾರೆ.

published on : 17th May 2021

ಮದರ್ಸ್ ಡೇ: ಟೀಂ ಇಂಡಿಯಾ ಕ್ರಿಕೆಟಿಗರಿಂದ ಅಮ್ಮಂದಿರಿಗೆ ಶುಭ ಹಾರೈಕೆ

ಇಂದು (ಮೇ ಎರಡನೇ ಭಾನುವಾರ) ವಿಶ್ವಾದ್ಯಂತ ತಾಯಂದಿರ ದಿನವನ್ನು ಆಚರಿಸಲಾಗುತ್ತಿದೆ. ಅದೇ ಸಮಯದಲ್ಲಿ , ಭಾರತೀಯ ಕ್ರಿಕೆಟಿಗರು ತಾಯಂದಿರ ದಿನದಂದು ತಮ್ಮ ಅಮ್ಮಂದಿರಿಗೆ ಹೃದಯಪೂರ್ವಕ ಶುಭಾಶಯಗಳನ್ನು ಹೇಳಿದ್ದಾರೆ.

published on : 9th May 2021

ಮಿಷನ್ ಆಕ್ಸಿಜನ್: ಕೋವಿಡ್ ರೋಗಿಗಳ ನೆರವಿಗೆ ಸಚಿನ್ ತೆಂಡೂಲ್ಕರ್ 1 ಕೋಟಿ ರು. ದೇಣಿಗೆ

ಕೊರೊನಾ ವೈರಸ್‌ ಎರಡನೇ ಅಲೆ ಎದುರಿಸುತ್ತಿರುವ ದೇಶದಲ್ಲಿ ಕೋವಿಡ್‌-ರೋಗಿಗಳಿಗೆ ನೆರವಾಗುವ ಸಲುವಾಗಿ 'ಮಿಷನ್‌ ಆಕ್ಸಿಜನ್‌ಗೆ' ಒಂದು ಕೋಟಿ ರೂ. ದೇಣಿಗೆಯನ್ನು ಭಾರತ ತಂಡದ ಮಾಜಿ ನಾಯಕ ಸಚಿನ್‌ ತೆಂಡೂಲ್ಕರ್‌ ನೀಡಿದ್ದಾರೆ

published on : 30th April 2021
1 2 > 

ರಾಶಿ ಭವಿಷ್ಯ